ವಾಣಿಜ್ಯ ಜಾಹಿರಾತು
ಜರ್ಮನಿ: ಕಳೆದ 24 ಗಂಟೆಯ ಅವಧಿಯಲ್ಲಿ ಜರ್ಮನಿಯಲ್ಲಿ ಹೊಸದಾಗಿ 687 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗುವುದರೊಂದಿಗೆ ಒಟ್ಟಾಗಿ ಇದುವರೆಗೆ ಕೋವಿಡ್ ಸೋಂಕಿತರ ಸಂಖ್ಯೆ 1,93,243ಕ್ಕೆ ತಲುಪಿದೆ ಎಂಬುದಾಗಿ ತಿಳಿದುಬಂದಿದೆ. ಕೋವಿಡ್ ನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 8 ಸಾವಿರದ ಗಡಿ ದಾಟಿದೆ. ಆದರೆ ಸಮಾಧಾನಕರ ವಿಷಯ ಅಂದ್ರೆ ಆರಂಭದಿಂದ ಇದುವರೆಗೆ 177,500 ಜನ ಸೋಂಕಿತರು ಗುಣಮುಖರಾಗಿದ್ದಾರೆ.
ವಾಣಿಜ್ಯ ಜಾಹಿರಾತು