ವಾಣಿಜ್ಯ ಜಾಹಿರಾತು

ಉಡುಪಿ: ಕೊರೊನಾ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸೇವೆಯಲ್ಲಿರುವ ವಯೋ ನಿವೃತ್ತಿ ಹೊಂದಿರುವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಪೂರಕವಾಗಿರುವ ಸಿಬ್ಬಂದಿಗಳ ಸೇವೆಯನ್ನ 30/11/2020ರವರೆಗೆ ವಿಸ್ತರಿಸಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ವೈದ್ಯಕೀಯ ಹಾಗೂ ಅರೆ ವೈದ್ಯಕೀಯಕ್ಕೆ ಪೂರಕವಾಗಿರುವ ಸಿಬ್ಬಂದಿಗಳ ಸೇವೆಯ ವಯೋ ನಿವೃತ್ತಿ ದಿನಾಂಕವನ್ನ ಈ ಮೊದಲು 30/6/2020ರವರೆಗೆ ವಿಸ್ತರಿಸಲಾಗಿತ್ತು. ಆದ್ರೆ ಇದೀಗ ಕೋವಿಡ್ 19 ತುರ್ತು ಆರೋಗ್ಯ ಪರಿಸ್ಥಿತಿ ಹಿನ್ನೆಲೆ ವಯೋ ನಿವೃತ್ತಿ ದಿನಾಂಕವನ್ನು ಮುಂದೂಡಲಾಗಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.