ವಾಣಿಜ್ಯ ಜಾಹಿರಾತು

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10.62 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ದುಬೈನಿಂದ ರವಿವಾರ ರಾತ್ರಿ ಮಂಗಳೂರಿಗೆ ಆಗಮಿಸಿದ ಕೇರಳ ಕಾಸರಗೋಡು ಮೂಲದ ಪ್ರಯಾಣಿಕನನ್ನು ಅಧಿಕಾರಿಗಳು ತಪಾಸಣೆ ನಡೆಸಿದಾಗ ಜ್ಯೂಸರ್ ನಲ್ಲಿ ಅಡಗಿಸಿಡಲಾಗಿದ್ದ ಚಿನ್ನ ಪತ್ತೆಯಾಗಿದೆ.ಸಿಲಿಂಡರಾಕಾರದ ರಾಡ್ ರೂಪದಲ್ಲಿ ಚಿನ್ನವನ್ನು IKON ಸಿಟ್ರಸ್ ಜ್ಯೂಸರ್‌ನ ಶಾಫ್ಟ್‌ನೊಳಗೆ ಮರೆಮಾಡಲಾಗಿತ್ತು. ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಅಧಿಕಾರಿಗಳು

ಬಂಧಿತನಿಂದ ಒಟ್ಟು 199 ಗ್ರಾಂ ಚಿನ್ನವನ್ನು ವಶಪಡಿಕೊಂಡಿದ್ದಾರೆ. ಇದರ ಮೌಲ್ಯ ರೂ. 10,62,660 ಎಂದು ಅಂದಾಜಿಸಲಾಗಿದೆ.

ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಅಧಿಕಾರಿಗಳು ಬಂಧಿತನಿಂದ ಒಟ್ಟು 199 ಗ್ರಾಂ ಚಿನ್ನವನ್ನು ವಶಪಡಿಕೊಂಡಿದ್ದಾರೆ. ಇದರ ಮೌಲ್ಯ ರೂ. 10,62,660 ಎಂದು ಅಂದಾಜಿಸಲಾಗಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.