ಮೂಡಬಿದ್ರೆ :ಕೋಟಿ-ಚೆನ್ನಯ” ಜೋಡುಕರೆ ಕಂಬಳ ಸಮಿತಿಯ ವತಿಯಿಂದ ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ “ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮ”ದ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಫೆಬ್ರವರಿ 20 -21 ರಂದು ಸಾಗಿದ 18ನೇ ವರ್ಷದ ಹೊನಲು ಬೆಳಕಿನ ಕಂಬಳೋತ್ಸವ ಅಭೂತಪೂರ್ವ ಯಶಸ್ಸು ಕಂಡಿದೆ.ಕೂಟದಲ್ಲಿ 207 ಜೋಡಿ ಕೋಣಗಳು ಭಾಗಿಯಾಗುವ ಮೂಲಕ ಈ ವರ್ಷದ ಅತೀ ಹೆಚ್ಚಿನ ಸಂಖ್ಯೆಯ ಕೋಣಗಳು ಪಾಲ್ಗೊಂಡ ಕಂಬಳ ಎಂಬ ಹೆಗ್ಗಳಿಕೆ ಈ ಕಂಬಳಕ್ಕೆ ಸಂದಿದೆ.
18ನೇ ವರ್ಷದ ಮೂಡಬಿದ್ರಿ ” ಕೋಟಿ- ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾoಶ
••••••••••••••••••••••••••••••••••••••••••••••
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 4 ಜೊತೆ
ಅಡ್ಡಹಲಗೆ: 8 ಜೊತೆ
ಹಗ್ಗ ಹಿರಿಯ: 15 ಜೊತೆ
ನೇಗಿಲು ಹಿರಿಯ: 33 ಜೊತೆ
ಹಗ್ಗ ಕಿರಿಯ: 16 ಜೊತೆ
ನೇಗಿಲು ಕಿರಿಯ: 131 ಜೊತೆ
ಒಟ್ಟು ಕೋಣಗಳ ಸಂಖ್ಯೆ : 207 ಜೊತೆ
••••••••••••••••••••••••••••••••••••••••••••••
ಕನೆಹಲಗೆ:
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ಮಂದಾರ್ತಿ ಕೊಕ್ಕರ್ಣೆ ಸುರೇಶ್ ನಾಯ್ಕ್
ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್
ವಾಮಂಜೂರು ತಿರುವೈಲುಗುತ್ತು ಅಭಯ್ ನವೀನ್ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
••••••••••••••••••••••••••••••••••••••••••••••
ಅಡ್ಡ ಹಲಗೆ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಬಿ”
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್
ದ್ವಿತೀಯ: ಮೋರ್ಲ ಗಿರೀಶ್ ಆಳ್ವ
ಹಲಗೆ ಮುಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ
••••••••••••••••••••••••••••••••••••••••••••••
ಹಗ್ಗ ಹಿರಿಯ:
ಪ್ರಥಮ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಬಿ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
••••••••••••••••••••••••••••••••••••••••••••••
ಹಗ್ಗ ಕಿರಿಯ:
ಪ್ರಥಮ: ಚೊಕ್ಕಾಡಿ ಕಟಪಾಡಿ ದೇವೀಕ್ ಸಂತೋಷ್ ಶೆಟ್ಟಿ
ಓಡಿಸಿದವರು: ಬೈಂದೂರು ವಿಶ್ವನಾಥ್ ದೇವಾಡಿಗ
ದ್ವಿತೀಯ: ಕಾಂತಾವರ ಅಂಬೋಡಿಮಾರ್ ರಘುನಾಥ್ ದೇವಾಡಿಗ “ಎ”
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
••••••••••••••••••••••••••••••••••••••••••••••
ನೇಗಿಲು ಹಿರಿಯ:
ಪ್ರಥಮ: ಮಾರ್ನಾಡ್ ಪೆರಂಕಾಡಿ ರಾಜೇಶ್ ಕೋಟ್ಯಾನ್ “ಎ”
ಓಡಿಸಿದವರು: ಬಾರಾಡಿ ನತೀಶ್
ದ್ವಿತೀಯ: ಇರುವೈಲು ಪಾನಿಲ ಬಾಡ ಪೂಜಾರಿ “ಬಿ”
ಓಡಿಸಿದವರು: ಬೈಂದೂರು ವಿವೇಕ್
••••••••••••••••••••••••••••••••••••••••••••••
ನೇಗಿಲು ಕಿರಿಯ:
ಪ್ರಥಮ: ಮೂಡಬಿದ್ರಿ ನಿವ್ ಪಡಿವಾಲ್ಸ್ ಮಿಹಿತ್ ಮಿಥುನ್ ಬಿ ಶೆಟ್ಟಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಸಿದ್ದಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ “ಎ”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಮ್. ಶೆಟ್ಟಿ