Tuesday, May 30, 2023

ನವಗುಳಿಗರಿಗೆ ಕೋಲ ಸೇವೆ ಮಾಡಿಸಿ ಹರಕೆ ತೀರಿಸಿದ ಶಾಸಕ ಹರೀಶ್ ಪೂಂಜ

ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ,– ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಕಳೆದ ಚುನಾವಣಾ ಪೂರ್ವದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಹರಕೆ ಹೊತ್ತಿದ್ದ ಶಾಸಕ ಹರೀಶ್ ಪೂಂಜಾ ಇದೀಗ ನವ ಗುಳಿಗ ದೈವಗಳಿಗೆ ಕೋಲ ಸೇವೆ ನೀಡಿ ಹರಕೆ ತೀರಿಸಿದ್ದಾರೆ. ದಕ್ಷಿಣ...

ಈಶ್ವರಪ್ಪ ಮಾನಸಿಕ ಅಸ್ವಸ್ಥತೆಯಿಂದ ಮಾತ‌ನಾಡುತ್ತಿದ್ದಾರೆ: ಯುಟಿ ಖಾದರ್ ವಾಗ್ದಾಳಿ

ಮಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಮೆದುಳಿಗೂ, ಮಾತಿಗೂ ಯಾವುದೇ ಸಂಬಂಧ ಇಲ್ಲ. ಅವರಿಗೆ ಸಚಿವ ಸ್ಥಾನ ಕೊಟ್ಟಿಲ್ಲ. ಮುಂದೆ ವಿಧಾನಸಭಾ ಟಿಕೆಟ್​​ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಇದೇ ಕಾರಣಕ್ಕೆ ಮಾನಸಿಕ ಅಸ್ವಸ್ಥತೆಯಿಂದ ಮಾತನಾಡುತ್ತಿದ್ದಾರೆ ಎಂದು ವಿಪಕ್ಷ ಉಪನಾಯಕ ಯು ಟಿ...

ಮಾ. 20 ರಿಂದ ಕಂಕನಾಡಿ ಬೈಪಾಸ್ ರಸ್ತೆಯಲ್ಲಿ ಏಕಮುಖ ಸಂಚಾರ: ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಆದೇಶ

ಮಂಗಳೂರು: ಕಂಕನಾಡಿ ಹಳೆ ರಸ್ತೆಯನ್ನು ಮಾ. 20 ರಿಂದ ಮುಂದಿನ ಅದೇಶದವರೆಗೆ ಏಕಮುಖ ರಸ್ತೆಯನ್ನಾಗಿ ಘೋಷಿಸಿ ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಆದೇಶ ಹೊರಡಿಸಿದ್ದಾರೆ. ಕಂಕನಾಡಿ ವೃತ್ತದಿಂದ ಪಂಪ್‌ವೆಲ್ ಕಡೆಗೆ ಓಲ್ಡ್ ಕಂಕನಾಡಿ ಬೈಪಾಸ್ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು...

ಶಾಸಕ ಡಾ. ಭರತ್ ಶೆಟ್ಟಿ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಮಾಜಿ ಶಾಸಕ ಮೊಯ್ದೀನ್ ಬಾವಾ

ಮಂಗಳೂರು: ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ‌ ತುಳಿಯುತ್ತಾರೆ ಎಂದು ಶಾಸಕ ಡಾ. ಭರತ್ ‌ಶೆಟ್ಟಿ‌ ಹೇಳಿದ್ದು, ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು‌ ಮಾಜಿ ಶಾಸಕ ಮೊಯ್ದೀನ್...

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಸ್: ಬೈಕ್ ಸವಾರ ಮೃತ್ಯು

ಮಂಗಳೂರು:  ದ್ವಿಚಕ್ರ ವಾಹನಕ್ಕೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದು, ಸಹ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಇಲ್ಲಿನ ಲೇಡಿಹಿಲ್ ಬಳಿ ನಡೆದಿದೆ. ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿ ಸೋಡಾ ಶರಬತ್ತು ವ್ಯಾಪಾರ ನಡೆಸುತ್ತಿದ್ದ ಮುಹಮ್ಮದ್ ಹನೀಫ್ (35)...

ಮಂಗಳೂರು: ಕಾರ್ಮಿಕರ ಶೆಡ್ ಕುಸಿದು ಬಿದ್ದು10 ಮಂದಿ ಕಾರ್ಮಿಕರಿಗೆ ಗಾಯ

ಮಂಗಳೂರು: ಮಂಗಳೂರು ಸೆಂಟ್ರಲ್ ಮಾರ್ಕೆಟ್ ನ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರ ಶೆಡ್ ಕುಸಿದು ಬಿದ್ದ ಕಾರಣ 10 ಮಂದಿ ಗಾಯಗೊಂಡ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ನಿನ್ನೆ ತಡ ರಾತ್ರಿ 11.30 ರ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ಈ ಸಂದರ್ಭ ಕೂಲಿ ಕಾರ್ಮಿಕರು ಶೆಡ್‌...

ಕಾಂಗ್ರೇಸ್ ಯುವ ಮುಖಂಡ ಮಿಥುನ್ ರೈಗೆ ಕೊಲೆ ಬೆದರಿಕೆ: ದೂರು ದಾಖಲು

ಮೂಲ್ಕಿ: ಕಾಂಗ್ರೇಸ್ ಯುವಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದ್ದು ಈ ಬಗ್ಗೆ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್‌ ಕೋಟ್ಯಾನ್ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಜೈ ಶ್ರೀರಾಮ್ ಎಂಬ ಹೆಸರಿನ ಗ್ರೂಪ್...

ಮಾತೃಶ್ರೀ ಡಾ ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಮಹಿಳಾ ಸಶಕ್ತೀಕರಣ ಕ್ಷೇತ್ರಕ್ಕೆ ನೀಡಿದ ಅನನ್ಯ ಸೇವೆಯನ್ನು ಪರಿಗಣಿಸಿ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರತಿಷ್ಠಿತ ಸಾಧನಾ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಚೇರಿಯ ಸಭಾಂಗಣದಲ್ಲಿ, ಹಿರಿಯ ಸಾಹಿತಿ ಇರಾ...

ಡ್ಯಾಂಗೆ ಬಿದ್ದು ಮಾನಸಿಕ ಅಸ್ವಸ್ಥ ವೃದ್ಧೆ ಮೃತ್ಯು

ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವೃದ್ದೆಯೊಬ್ಬರು ಡ್ಯಾಂಗ್ ಬಿದ್ದು ಮೃತಪಟ್ಟ ಘಟನೆ ಪಳ್ಳಿ ಗ್ರಾಮದ ಕಲ್ಲಪ್ಪು ಸೇತುವೆ ಬಳಿ ನಡೆದಿದೆ. ಗುಂಡ್ಯಡ್ಕ ಕೌಡೂರು ಗ್ರಾಮದ ನಿವಾಸಿ ಬಡ್ದು ಹಾಂಡ್ತಿ (73) ಮೃತ ವೃದ್ಧೆ. ಮೃತ ವೃದ್ಧೆಗೆ ಸರಿಯಾಗಿ ಕಣ್ಣು ಕಾಣುತ್ತಿರಲಿಲ್ಲ. ಜೊತೆಗೆ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು....

ಮೂಡುಬಿದಿರೆ: ಶಂಕಿತ ಡೆಂಗ್ಯೂ ಜ್ವರದಿಂದ ಪಿಯು ವಿದ್ಯಾರ್ಥಿನಿ ಮೃತ್ಯು

ಮೂಡುಬಿದಿರೆ: ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರದಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಳು ಎಂದು ಶಂಕಿಸಲಾಗಿದೆ. ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಮೃತ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!