Tuesday, May 30, 2023

ಪುತ್ತೂರು: ಕೆರೆಗೆ ಬಿದ್ದು ಯುವಕ ಮೃತ್ಯು, ಪ್ರಕರಣ ದಾಖಲು

0
ಪುತ್ತೂರು: ತೋಟದ ಕೆಲಸ ಮಾಡುತ್ತಿದ್ದ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಳ್ತಿಗೆ ಗ್ರಾಮದ ಕೆಮ್ಮಾರ ಎಂಬಲ್ಲಿ ನಡೆದಿದೆ. ಕೊಳ್ತಿಗೆಯ ಅಮ್ಚಿನಡ್ಕ ನಿವಾಸಿ ಬಾಳಪ್ಪ ಎಂಬವರ ಪುತ್ರ ಅವಿನಾಶ್(24) ಮೃತ ದುರ್ದೈವಿ. ಅವಿನಾಶ್ ಕೆಮ್ಮಾರದಲ್ಲಿನ ವ್ಯಕ್ತಿಯೊಬ್ಬರ ತೋಟದಲ್ಲಿ ಅಡಿಕೆ ಹೆಕ್ಕುವ ಕೆಲಸ ನಡೆಸುತ್ತಿದ್ದರು. ಗುರುವಾರ ಸಂಜೆಯ...

ಬ್ರಹ್ಮಾವರ: ನರ್ಸಿಂಗ್ ವಿಧ್ಯಾರ್ಥಿನಿ ನಾಪತ್ತೆ

ಉಡುಪಿ: ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರ ಹೋದ ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಕುಂದಾಪುರ ತಾಲೂಕು ಕೆರಾಡಿ ಗ್ರಾಮದಲ್ಲಿ ನಡೆದಿದೆ. ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ , ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ ಭೂಮಿಕಾ (18) ನಾಪತ್ತೆಯಾದ ವಿದ್ಯಾರ್ಥಿನಿ. ಈಕೆ...

ಬಿಜೆಪಿ ಸೇರ್ಪಡೆಗೊಂಡಿದ್ದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗಿದೆ-ಸಚಿವ ಭೈರತಿ ಬಸವರಾಜ್

ಮಂಗಳೂರು: ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗಿದೆ. ನಾವು ಬಂದಮೇಲೆ ಅಭಿವೃದ್ಧಿ ಕೆಲಸ ಮಾಡಿದ್ದೇವೆ ಎಂದು ಸಚಿವ ಭೈರತಿ ಬಸವರಾಜ್ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ವಿರುದ್ಧ ಕೆಲವು ಷಡ್ಯಂತ್ರಗಳು ನಡೆಯುತ್ತಿದೆ. ಹೀಗಾಗಿ ನಾವು ನ್ಯಾಯಾಲಯಕ್ಕೆ...

ಅಡಿಕೆ ತೋಟಗಳಿಗೆ ಭಾದಿಸುವ ರೋಗಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಿನ ತಿಂಗಳು ಇಸ್ರೇಲ್ ಭೇಟಿ: ಸಚಿವ ಮುನಿರತ್ನ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೆ ತೋಟಗಾರಿಕೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಸಚಿವ ಮುನಿರತ್ನ ಭೇಟಿ ನೀಡಿ, ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕಿ ಮತ್ತು ಎಲೆ ರೋಗ ಬಾಧಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು. ಮರ್ಕಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ರೋಗ...

ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಆಗ್ರಹಿಸಿ ಮಂಗಳೂರಿನಲ್ಲಿ ಪ್ರತಿಭಟನೆ

0
ಮಂಗಳೂರು: ಅತಿಥಿ ಶಿಕ್ಷಕರು ಕೋವಿಡ್ ಸಂಕಷ್ಟದಿಂದಾಗಿ ಉದ್ಯೋಗ ಇಲ್ಲದೇ ತತ್ತರಿಸುವಂತಾಗಿದೆ. ಕೂಡಲೇ ಅತಿಥಿ ಶಿಕ್ಷಕರನ್ನು ಖಾಯಂ ಮಾಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಅತಿಥಿ ಶಿಕ್ಷಕರು ಇಲ್ಲಿನ ಮಿನಿ ವಿಧಾನಸೌಧದ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ...

ಮುಖ್ಯಮಂತ್ರಿ ಬೊಮ್ಮಾಯಿಗೆ ರಾಜಿನಾಮೆ ಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ

0
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ ಎಸ್ ಈಶ್ವರಪ್ಪ ಇಂದು ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಸಿಎಂ ಬೊಮ್ಮಾಯಿಯವರ ಅಧಿಕೃತ ನಿವಾಸಕ್ಕೆ ಆಗಮಿಸಿದ ಕೆ ಎಸ್ ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ...

ತುಳು ಭಾಷಾ ಸ್ಥಾನಮಾನಕ್ಕಾಗಿ ಆಗ್ರಹಿಸಿ ಟ್ವಿಟರ್ ಅಭಿಯಾನ; 4 ಲಕ್ಷ ಮೀರಿದ ತುಳು ಭಾಷಿಕರ ಟ್ವೀಟ್‍

ಮಂಗಳೂರು: ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಮತ್ತು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಜೈ ತುಳುನಾಡು, ಯುವ ತುಳುನಾಡು ಮತ್ತು ಇತರ ತುಳು ಸಂಘಟನೆಗಳು ನಿನ್ನೆ ನಡೆಸಿದ ಟ್ವಿಟರ್ ಅಭಿಯಾನಕ್ಕೆ ಜನತೆಯಿಂದ ಅಭೂತಪೂರ್ವ...

ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತು ಧರಿಸುವಂತಿಲ್ಲ-ಹೈಕೋರ್ಟ್ ನಿಂದ ಮಧ್ಯಂತರ ಆದೇಶ, ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ

0
ಬೆಂಗಳೂರು : ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಾಗಿ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದ್ದು, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನು ಧರಿಸಬಾರದು ಎಂದು ತಿಳಿಸಿದೆ. ಈ ಕುರಿತು ಮೌಖಿಯ ಆದೇಶ ನೀಡಿದ ಹೈಕೋರ್ಟ್ ಸಿಜೆ, ವಿಚಾರಣೆ ಮುಗಿಯುವವರೆಗೂ ಶಾಲಾ-ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ಶಾಲು ಧರಿಸುವಂತಿಲ್ಲ' ಎಂದಿದ್ದಾರೆ....

ಹೊಸ ಮಾರ್ಗಸೂಚಿ ಪ್ರಕಟ: ಅಗತ್ಯ, ತುರ್ತು ಸೇವೆಗಷ್ಟೇ ಅವಕಾಶ, ಉಳಿದಂತೆ ಎಲ್ಲಾ ಬಂದ್

0
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಇಂದು ರಾತ್ರಿ(ಏ.27) 9 ಗಂಟೆಯಿಂದ ಮೇ 12 ರ ಮುಂಜಾನೆ 6 ಗಂಟೆಯವರೆಗೆ ಲಾಕ್ ಡೌನ್ ಘೋಷಿಸಿದೆ. ಈ ಸಂಬಂಧ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಯ ಪ್ರಮುಖ ಅಂಶಗಳು ಈ ಕೆಳಗಿನಂತಿವೆ. ಏ.27 ರಾತ್ರಿ...

ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಮಂಗಳೂರು: ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಇಂದು (ಜ. 26) ಹಮ್ಮಿಕೊಂಡಿದ್ದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಸದರಾದ ನಳಿನ್...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!