Tuesday, May 30, 2023

ಮಸ್ಕತ್ ನಲ್ಲಿ ಮೇ 12 ರಂದು “ಶಿವದೂತೆ ಗುಳಿಗೆ” ನಾಟಕ ಪ್ರದರ್ಶನ

ಮಸ್ಕತ್: ವಿಜಯ ಕುಮಾರ್ ಕೊಡಿಯಾಲಬೈಲ್ ರವರ ನಿರ್ದೇಶನದ ವಿಭಿನ್ನ ಶೈಲಿಯ ತುಳು ಮತ್ತು ಕನ್ನಡ ನಾಟಕ ಈಗಾಗೇ ದಾಖಲೆ ಸಂಖ್ಯೆಯಲ್ಲಿ ಪ್ರೇಕ್ಷಕರು ನೋಡಿ ಆನಂದಿಸಿದ್ದಾರೆ. ಈಗಾಗ್ಲೆ ಸಾಕಷ್ಟು ಅಭಿಮಾನಿಗಳ ಮನ ಗೆದ್ದಿರುವ ಶಿವದೂತ ಗುಳಿಗೆ ನಾಟಕವು ಮೇ 12 ರಂದು ಮಸ್ಕತ್ ನ...

ಬಂಟ್ವಾಳ: ಕಾರಿನಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಶವವಾದ ಚಾಲಕ

ಬಂಟ್ವಾಳ: ಯುವಕನೋರ್ವ ಕಾರಿನಲ್ಲಿ ಕುಳಿತು ಸ್ಥಿತಿಯಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ನಡೆದಿದೆ. ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿ ಜಗದೀಶ್ ಮೃತ ಚಾಲಕ. ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಜಗದೀಶ್ ಕಳೆದ ಕೆಲವು ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದ...

ರಕ್ಷಿತ್ ಶೆಟ್ಟಿ ನಮ್ಮ ತುಳುನಾಡಿನ ಹೆಮ್ಮೆ, ಅವರನ್ನು ಟಾರ್ಗೆಟ್ ಮಾಡಬೇಡಿ: ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ

ಮಂಗಳೂರು: ಉಡುಪಿ ಕೃಷ್ಣ ಮಠದ ಜಾಗಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ನೀಡಿದ ಹೇಳಿಕೆ ಸಾಕಷ್ಟು ವಿವಾದ ಹುಟ್ಟುಹಾಕಿತ್ತು. ಸಾಕಷ್ಟು ಮಂದಿ ಮಿಥುನ್ ರೈ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡಿದ್ದರು. ಅಂದರಂತೆ ರಕ್ಷಿತ್ ಶೆಟ್ಟಿ ಕೂಡ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್...

ಆಜಾನ್ ಬಗ್ಗೆ ಜನರ ಮನಸ್ಸಿನಲ್ಲಿರುವುದನ್ನೇ ನಾನು ಹೇಳಿದೆ: ಸಮರ್ಥನೆ ನೀಡಿದ ಕೆ.ಎಸ್. ಈಶ್ವರಪ್ಪ

ಮಂಗಳೂರು: ಭಾಷಣದ ಸಂದರ್ಭದಲ್ಲಿ ಆಝಾನ್ ಕೇಳಿ ಬಂದಿದ್ದಕ್ಕೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇದೀಗ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕಾವೂರಿನಲ್ಲಿ ಭಾನುವಾರ ವಿಜಯ ಸಂಕಲ್ಪ ಯಾತ್ರೆಯಲ್ಲಿ ‘ಮುಸ್ಲೀಮರ ಮತ ಬೇಕಾಗಿಲ್ಲ’ ಎಂದು ಹೇಳಿಕೆ ನೀಡಿದ್ದನ್ನು ಸಮರ್ಥಿಸಿಕೊಂಡ ಈಶ್ವರಪ್ಪ, ನಾನು ಎಲ್ಲ ಮುಸ್ಲಿಮರ ಮತ ಬೇಡ...

ಸ್ನಾನ ಮಾಡಲು ನದಿಗಿಳಿದ ಬಾಲಕ ಮೃತ್ಯು

ಮಂಗಳೂರು: ಸ್ನಾನ ಮಾಡಲು ನದಿಗೆ ಇಳಿದಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಿಳಿಯೂರು ಎಂಬಲ್ಲಿ ನಡೆದಿದೆ. ಮೂಲತಃ ಬಂಟ್ವಾಳ ತಾಲೂಕಿನ ಮಾಣಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದ 16...

ಬಿಜೆಪಿಯ ಯಾವ ಶಾಸಕರೂ ಸತ್ತಿರುವ ಕಾಂಗ್ರೆಸ್ಗೆ ಹೋಗುವುದಿಲ್ಲ: ಈಶ್ವರಪ್ಪ ವಾಗ್ದಾಳಿ

ಧರ್ಮಸ್ಥಳ: ‘ಬಿಜೆಪಿಯ ಯಾವ ಶಾಸಕರೂ ಸತ್ತು ಹೋಗಿರುವ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ’ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‌ದೇಶದ ರಕ್ಷಣೆ ಮಾಡುವ ಮತ್ತು ಸಂಘಟನೆ ಇರುವ ಬಿಜೆಪಿ...

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಮೂಡುಬಿದಿರೆ: ತೆಂಗಿನಕಾಯಿ ಕೀಳಲು ಯಂತ್ರ ಬಳಸಿ ಮರ ಹತ್ತಿದ್ದ ಕಾರ್ಮಿಕನೋರ್ವ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ಸಂಭವಿಸಿದೆ. ವಾಲ್ಪಾಡಿ ಗ್ರಾ.ಪಂ. ವ್ಯಾಪ್ತಿಯ ಅಳಿಯೂರು ಕಂಪೊಟ್ಟು ನಿವಾಸಿ ಸಂದೇಶ್‌ (44) ಮೃತ ದುರ್ದೈವಿ. ಮೃತ ಸಂದೇಶ್ ಕೋಟೆಬಾಗಿಲು...

ನಕಲಿ ಪೊಲೀಸ್ ಹೆಸರಿನಲ್ಲಿ ಹಣ ವಸೂಲಿ: ಆರೋಪಿ ಬಂಧನ

ಮಂಗಳೂರು: ಮಸಾಜ್ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೋರ್ವರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪಿಯನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾವೂರಿನ ಈಶ್ವರ ನಗರ ನಿವಾಸಿ ಶಿವರಾಜ್ ಬಂಧಿತ ಆರೋಪಿ. ಸವಿತಾ ಎಂಬ ಮಸಾಜ್ ಪಾರ್ಲರ್ ನಡೆಸುತ್ತಿದ್ದ ಮಹಿಳೆಗೆ ತಾನು ಪೊಲೀಸ್ ಎಂದು ಹೇಳಿಕೊಂಡಿದ್ದ ಶಿವರಾಜ್, ನಿಮ್ಮ...

ಧ್ರುವ ನಾರಾಯಣ್ ನಿಧನದ ಹಿನ್ನೆಲೆ: ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದು

ಪುತ್ತೂರು: ಇಂದು ಸಂಜೆ ಪುತ್ತೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವ ನಾರಾಯಣ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ. ಕಾಂಗ್ರೆಸಿನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಹಲವು ಯೋಜನೆಗಳ ಪ್ರಚಾರಾರ್ಥವಾಗಿ...

ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈರನ್ನು ತರಾಟೆಗೆ ತೆಗೆದುಕೊಂಡ ನಟ ರಕ್ಷಿತ್ ಶೆಟ್ಟಿ

ಉಡುಪಿ ದೇಗುಲಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಿಥುನ್ ರೈ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಮಿಥುನ್ ರೈ ಹೇಳಿಕೆಯ ಕುರಿತು ಸಾಕಷ್ಟು ಮಂದಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಿಥುನ್ ರೈ ರನ್ನು ನಟ ರಕ್ಷಿತ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮಿಥುನ್...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!