Tuesday, May 30, 2023

ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಗಳ ವಯೋ ನಿವೃತ್ತಿ ದಿನಾಂಕ ಮುಂದೂಡಿಕೆ

ಉಡುಪಿ: ಕೊರೊನಾ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸೇವೆಯಲ್ಲಿರುವ ವಯೋ ನಿವೃತ್ತಿ ಹೊಂದಿರುವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಪೂರಕವಾಗಿರುವ ಸಿಬ್ಬಂದಿಗಳ ಸೇವೆಯನ್ನ 30/11/2020ರವರೆಗೆ ವಿಸ್ತರಿಸಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ...

ಮೂಡುಬಿದಿರೆಯಲ್ಲಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ಮೂಡುಬಿದಿರೆ:ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೃಷಿ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ಕಾರ್ಪೊರೇಟ್ ಕಂಪೆನಿಗಳಿಗೆ ಒಪ್ಪಿಸಲು ಅನುಕೂಲವಾಗುವಂತೆ ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೆ ತಂದು ರೈತರಿಗೆ ಅನ್ಯಾಯವೆಸಗಿದೆ. ಕಾರ್ಪೊರೇಟ್ ಪದ್ದತಿಯ ಕೃಷಿಯನ್ನು ರೈತರು ಹಿಮ್ಮೆಟ್ಟಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ...

ಎಸ್‍ಎಸ್‍ಎಲ್ ಸಿ ಪರೀಕ್ಷೆ; ಉಡುಪಿಯಲ್ಲಿ ಇಂದು 12976 ವಿದ್ಯಾರ್ಥಿಗಳು ಹಾಜರು

ಉಡುಪಿ: ಇಂದು ಎಸ್‍ಎಸ್‍ಎಲ್ ಸಿ ವಿಜ್ಞಾನ ಪರೀಕ್ಷೆ ನಡೆದಿದ್ದು,12976 ವಿದ್ಯಾರ್ಥಿಗಳು  ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯಲ್ಲಿ ಒಟ್ಟು 13,768 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದರು. ವಲಸೆ, ಹಾಜರಾತಿ ಕೊರತೆ ಸೇರಿದಂತೆ ಒಟ್ಟು 109 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಇನ್ನು ಅನಾರೋಗ್ಯದ ಕಾರಣದಿಂದ ಆರು ಮಕ್ಕಳು ವಿಶೇಷ...

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ. ಪಿ.ಎಸ್ ಹರ್ಷ ಅಧಿಕಾರ

0
ಬೆಂಗಳೂರು:ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಡಾ. ಪಿ.ಎಸ್. ಹರ್ಷಾ ಅವರು ಬೆಂಗಳೂರಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ  ಅಧಿಕಾರ ಸ್ವೀಕರಿಸಿದರು. ಡಾ. ಪಿ. ಎಸ್. ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು....

ಟಿಕ್ ಟಾಕ್ ಸೇರಿದಂತೆ ಚೀನಾ ಮೂಲದ 59 ಮೊಬೈಲ್ ಆ್ಯಪ್ ನಿಷೇಧಿಸಿದ ಕೇಂದ್ರಸರಕಾರ

ಭಾರತದಲ್ಲಿ ಕ್ರೇಝ್ ಹುಟ್ಟಿಸಿದ್ದ ಚೀನಾ ಮೂಲದ ಟಿಕ್ ಟಾಕ್ ಮೊಬೈಲ್ ಆ್ಯಪ್ ಸೇರಿದಂತೆ ಒಟ್ಟು 59 ಚೀನಾ ನಿರ್ಮಿತ ಆ್ಯಪ್ ಗಳಿಗೆ ಕೇಂದ್ರಸರಕಾರ ನಿಷೇಧ ಹೇರಿದೆ.ಲಡಾಕ್ ಗಡಿ ವಿವಾದ ಆರಂಭವಾದಾಗಿನಿಂದಲೂ ದೇಶದಾದ್ಯಂತ ಚೀನಾ ವಿರುದ್ಧ ಧ್ವನಿ ಮೊಳಗಿತ್ತು. ಚೀನಾಕ್ಕೆ ಪಾಠ ಕಲಿಸಲು, ಭಾರತದಲ್ಲಿ...

ಸಂಕಟಗಳ ನಡುವೆ ಮುನ್ನಡೆಯಬೇಕು,೨೦೨೦ ಹೊಸದಿಕ್ಕು ನೀಡುವ ವರ್ಷವಾಗಲಿದೆ-ಪ್ರಧಾನಿ ಮೋದಿ

ನವದೆಹಲಿ: ಸಂಕಟಗಳು ಎಷ್ಟೇ ಬರಲಿ, ಈ ಸಂಕಟಗಳ ನಡುವೆ ಮುನ್ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ದೇಶದ ಜನತೆಗೆ ಹುರಿದುಂಬಿಸಿದ್ದಾರೆ. ೨೦೨೦ನೇ ವರ್ಷ ಕರಾಳ ಎಂಬಂತೆ ಹೆಚ್ಚಿನವರು ಮಾತನಾಡುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಒಂದಕ್ಕಿಂತ ಒಂದು ಕಷ್ಟಗಳು...

ಜರ್ಮನಿಯಲ್ಲಿ ಹೊಸದಾಗಿ 687 ಕೋವಿಡ್ ಪಾಸಿಟಿವ್ ಪ್ರಕರಣ ದಾಖಲು

ಜರ್ಮನಿ: ಕಳೆದ 24 ಗಂಟೆಯ ಅವಧಿಯಲ್ಲಿ ಜರ್ಮನಿಯಲ್ಲಿ ಹೊಸದಾಗಿ 687 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗುವುದರೊಂದಿಗೆ ಒಟ್ಟಾಗಿ ಇದುವರೆಗೆ ಕೋವಿಡ್ ಸೋಂಕಿತರ ಸಂಖ್ಯೆ 1,93,243ಕ್ಕೆ ತಲುಪಿದೆ ಎಂಬುದಾಗಿ ತಿಳಿದುಬಂದಿದೆ. ಕೋವಿಡ್ ನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 8 ಸಾವಿರದ ಗಡಿ ದಾಟಿದೆ. ಆದರೆ ಸಮಾಧಾನಕರ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!