FIFA World Cup: ಮೂರನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದ ಅರ್ಜೆಂಟೀನಾ
ಲುಸೈಲ್: ಫಿಫಾ ಫುಟ್‌ಬಾಲ್ ಫೈನಲಿನಲ್ಲಿ ನಾಯಕ ಲಿಯೋನೆಲ್ ಮೆಸ್ಸಿ ತಮ್ಮ ಅದ್ಭುತ ಆಟದಿಂದಾಗಿ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್ ತಂಡವನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಈ ಶತಮಾನದ ಶ್ರೇಷ್ಠ ಫುಟ್ಬಾಲಿಗರಲ್ಲಿ ಒಬ್ಬರಾದ ಲಿಯೋನೆಲ್ ಮೆಸ್ಸಿಯ ವಿಶ್ವಕಪ್ ಕನಸು...
`ತುಡರಾಯನ ಪಂಥೊಲು – 2022′ ಸಾಂಸ್ಕೃತಿಕ ಸ್ಪರ್ಧಾಕೂಟದ ಫಲಿತಾಂಶದ ವಿವರ ಇಲ್ಲಿದೆ
ಮೂಡುಬಿದಿರೆ: ಶ್ರೀ ಕ್ಷೇತ್ರ ತೋಡಾರು ಕೊಡಮಣಿತ್ತಾಯ ದೈವಸ್ಥಾನ ಬ್ರಹ್ಮಶ್ರೀ ಬೈದರ್ಕಳ ಗರಡಿ ಇಲ್ಲಿನ ಜಾತ್ರೋತ್ಸವದ ಅಂಗವಾಗಿ ನಡೆದ ‘ತುಡರಾಯನ ಪಂಥೊಲು-2022’ ಸಾಂಸ್ಕೃತಿಕ ಸ್ಪರ್ಧಾಕೂಟದ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ತುಡರಾಯನ ಪಂಥೊಲು- 2022 ರ ಪ್ರಶಸ್ತಿ ವಿತರಣಾ ಸಮಾರಂಭವು ಡಿ. 22, 2022 ರಂದು ರಾತ್ರಿ 09:00...
ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಜೋಡಿ ತಡೆದು ಭಜರಂಗದಳ ಕಾರ್ಯಕರ್ತರ ಗಲಾಟೆ
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ದಿನೇ ದಿನ ಹೆಚ್ಚಾಗುತ್ತಿದೆ. ಕಳೆದ ಎರಡು ವಾರಗಳ ಅಂತರದಲ್ಲಿ ಈ ರೀತಿಯ ಆರು ಪ್ರಕರಣಗಳು ವರದಿಯಾಗಿದ್ದು ಇದೀಗ ಬಸ್ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಅನ್ಯಕೋಮಿನ ಜೋಡಿಯನ್ನು ತಡೆದು ಭಜರಂಗದಳ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ...
ಮಂಗಳೂರು ಕುಕ್ಕರ್ ಬಾಂಬ್ ಸ್ಟೋಟ ಪ್ರಕರಣ: ತನಿಖೆಯೇ ನಡೆಸದೆ ಉಗ್ರ ಎಂದು ಹೇಗೆ ಹೇಳುತ್ತೀರಾ ಎಂದ ಡಿಕೆಶಿ
ಬೆಂಗಳೂರು: ಮಂಗಳೂರಿನಲ್ಲಿ ನ.19ರಂದು ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್ ನನ್ನು ಯಾವುದೇ ರೀತಿಯಲ್ಲೂ ತನಿಖೆ ನಡೆಸದೇ ಭಯೋತ್ಪಾದಕ ಎಂದು ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ,...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಇಲ್ಲಿನ ನ್ಯಾಯಾಲಯವು 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹ 30 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಪಚ್ಚನಾಡಿ ವೈದ್ಯನಾಥ ನಗರದ ನವೀನ್ ಪೂಜಾರಿ ಅಲಿಯಾಸ್ ನವೀನ್ ಸುವರ್ಣ(42) ಶಿಕ್ಷೆಗೊಳಗಾದ ವ್ಯಕ್ತಿ....
ಡಿ.17ರಂದು ರಾಜ್ಯದ ಎಲ್ಲ ವಿವಿ, ಪದವಿ ಕಾಲೇಜುಗಳು ಬಂದ್ ಮಾಡಿ ಪ್ರತಿಭಟನೆ: ಎನ್ ಎಸ್ ಯು ಐ
ಮಂಗಳೂರು: ವಿದ್ಯಾರ್ಥಿ ವೇತನ, ಪದವಿ ಫಲಿತಾಂಶ ಪ್ರಕಟ ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಎನ್ಎಸ್ಯುಐ ಡಿ.17ರಂದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಿದೆ ಎಂದು ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಆಟದ ಮೈದಾನದಲ್ಲಿ ಮನೆ ನಿರ್ಮಾಣಕ್ಕೆ ವಿರೋಧ: ಸ್ಥಳೀಯರೊಂದಿಗೆ ಕಾರ್ಪೋರೇಟರ್ ಪತಿ ವಾಗ್ವಾದ
ಮಂಗಳೂರು: ಸರ್ಕಾರಿ ಜಾಗದಲ್ಲಿರುವ ಆಟದ ಮೈದಾನ ಕಬಳಿಸುವ ಯತ್ನ ನಡೆದಿದೆ ಎಂದ ಪಚ್ಚನಾಡಿಯ ಸ್ಥಳೀಯರು ಮೇಲೆ ಕಾರ್ಪೋರೇಟರ್ ಪತಿ ದಬಾಯಿಸಿರುವ ಘಟನೆ ಮಂಗಳೂರು ಹೊರವಲಯದ ಪಚ್ಚನಾಡಿಯ ಕಾರ್ಮಿಕ ನಗರದಲ್ಲಿ ನಡೆದಿದೆ.
ಪಚ್ಚನಾಡಿ ಕಾರ್ಪೊರೇಟರ್ ಸಂಗೀತ ನಾಯಕ್ ಪತಿ ಮತ್ತು ಸ್ಥಳೀಯರ ಮಧ್ಯೆ ಪರಸ್ಪರ ವಾಗ್ವಾದ ನಡೆದಿದ್ದು...
ಅನುಮತಿ ಇಲ್ಲದೆ ಡ್ರೋನ್ ಹಾರಿಸಿದ್ರೆ ಕಠಿಣ ಕಾನೂನು ಕ್ರಮ
ಮಂಗಳೂರು: ನಗರದಲ್ಲಿ ಪೊಲೀಸ್ ಇಲಾಖೆಯ ಅನುಮತಿ ಪಡೆಯದೇ ಡ್ರೋನ್ ಹಾರಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಂಗಳೂರು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ DGCA DIGITAL SKY PLATFORM ನಲ್ಲಿ ರಿಜಿಸ್ಟರ್ ಆಗದೇ ಡ್ರೋನ್ ಉಪಯೋಗಿಸುತ್ತಿರುವುದು ಗಮನಕ್ಕೆ...
ಬಸ್ ನಲ್ಲಿ ಮಹಿಳೆಯ ಜೊತೆ ಅನುಚಿತ ವರ್ತನೆ ಆರೋಪ: ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹಲ್ಲೆ
ಮಂಗಳೂರು: ಬಸ್ನಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮಹಿಳೆಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ ತಂಡವೊಂದು ಆತನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ರಾಯಿ ಎಂಬಲ್ಲಿ ನಡೆದಿದೆ. ಸದ್ಯ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೇಸ್ತ್ರಿ ಕೆಲಸ...
ಬಸ್ ಪ್ರಯಾಣದರ ಇಳಿಸಲು ಸಿಐಟಿಯು ಒತ್ತಾಯ
ಉಡುಪಿ: ಉಡುಪಿ ಜನತೆ ಸುರತ್ಕಲ್ ಟೋಲ್ ಸುಂಕದ ಭಾರದಿಂದ ಮುಕ್ತರಾಗಿದ್ದಾರೆ. ಆದರೆ ಖಾಸಗಿ ಸರ್ವಿಸ್ ಬಸ್ಸುಗಳು ಹಾಗೂ ಉಡುಪಿ, ಕಾರ್ಕಳ, ಕುಂದಾಪುರ, ಬೈಂದೂರು, ಹೆಬ್ರಿ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ಗಳು ಟಿಕೆಟ್ ಜೊತೆಗೆ ಟೋಲ್ ದರವನ್ನು ಸೇರಿಸಿ ಪ್ರಯಾಣಿಕರಿಂದ...