ಸ್ವದೇಶಿ ನಿರ್ಮಿತ ಮೊದಲ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ
ಕೊಚ್ಚಿ: ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ನಡೆದ ಸಮಾರಂಭದಲ್ಲಿ ಐಎನ್ ಎಸ್ ವಿಕ್ರಾಂತ್ ಲೋಕಾರ್ಪಣೆಗೊಳಿಸಲಾಯಿತು.
https://twitter.com/ANI/status/1565570864372142080
20,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ 45,000 ಟನ್...
ಮಂಗಳೂರು ಮೂಲದ ದಿವಿತಾ ರೈಗೆ ‘ಲಿವಾ ಮಿಸ್ ದಿವಾ ಯುನಿವರ್ಸ್-2022’ ಕಿರೀಟ
ಮುಂಬೈ: ಮಂಗಳೂರು ಮೂಲದ ದಿವಿತಾ ರೈ ಸೌಂದರ್ಯ ಸ್ಪರ್ಧೆ ‘ಲಿವಾ ಮಿಸ್ ದಿವಾ ಯುನಿವರ್ಸ್-2022’ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಮುಂಬೈನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ 2021ರ ಮಿಸ್ ಯುನಿವರ್ಸ್ ಹರ್ನಾಝ್ ಸಂಧು ಅವರು ಲಿವಾ ಮಿಸ್ ದಿವಾ 2022 ಪ್ರಶಸ್ತಿ ಕಿರೀಟ ದಿವಿತಾ ರೈಯವರಿಗೆ...
ಲಾಸನ್ ಡೈಮಂಡ್ ಲೀಗ್: ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಐತಿಹಾಸಿಕ ಸಾಧನೆ
ಲಾಸನ್: ಒಲಿಂಪಿಕ್ ನಲ್ಲಿ ಚಿನ್ನದ ಪದಕ ಭಾರತದ ಜಾವಲಿನ್ ಎಸೆತಗಾರ ನೀರಜ್ ಛೋಪ್ರಾ ಇದೀಗ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. 89.08 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಲೌಸನ್ನೆ ಡೈಮಂಡ್ ಲೀಗ್ ಅನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ...
ಪ್ರತೀ ತಿಂಗಳು ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸುವಂತೆ ದ.ಕ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿಯ ಸಭೆಯನ್ನು ಪ್ರತೀ ತಿಂಗಳು ನಡೆಸಿ, ಕೈಗೊಂಡ ನಿರ್ಣಯಗಳ ಬಗ್ಗೆ ಕೇಂದ್ರ ಸರಕಾರದ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ವೆಬ್ ಸೈಟಿನಲ್ಲಿ ಮಾಹಿತಿ ನೀಡುವಂತೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್...
ನಿಮ್ಮ ಮನೆಯ ಮುದ್ದು ರಾಧಾ-ಕೃಷ್ಣ…ಇಲ್ಲಿದ್ದಾರೆ… ನೋಡಿ…
ಪ್ರಿಯ ಓದುಗರೇ, ‘ಮುಕುಂದಾ...ಮುರಾರೇ’ ಎಂಬ ಶೀರ್ಷಿಕೆಯಡಿ, ನಿಮ್ಮ ಮನೆಯ ಮುದ್ದು ಕೃಷ್ಣ ಮತ್ತು ಮುದ್ದು ರಾಧೆಯರ ಫೋಟೋಗಳನ್ನು ಕಳುಹಿಸಲು ಹೇಳಿದ್ದೆವು. ಅದಕ್ಕೆ ನೀವು ತೋರಿದ ಪ್ರತಿಕ್ರಿಯೆ ಅದ್ಭುತವಾಗಿತ್ತು. ಬಹಳಷ್ಟು ಮುದ್ದು ಕಂದಮ್ಮಗಳ ಚಂದದ ಫೋಟೋಗಳು ನಮ್ಮನ್ನು ತಲುಪಿವೆ. ಅದರಲ್ಲಿ ಆಯ್ದು ಹೆಚ್ಚಿನ ಫೋಟೋಗಳನ್ನು...
ಕೋಸ್ಟಲ್ವುಡ್’ಡೊಂಜಿ ‘ಗೌಜಿ ಗಮ್ಮತ್ತ್’
ಕೋಸ್ಟಲ್ ವುಡ್ ನಲ್ಲಿ ಸಾಲು ಸಾಲು ಸಿನಿಮಾಗಳು ಸೆಟ್ಟೇರಿದ್ದು, ತೆರೆಗೆ ಬರಲು ಸಜ್ಜಾಗಿದೆ. ಈ ಸಿನಿಮಾಗಳ ಗೌಜಿ ಗಮ್ಮತ್ತಿನ ನಡುವೆ, ಇದೀಗ ‘ಗೌಜಿ ಗಮ್ಮತ್’ ಎಂಬ ಟೈಟಲ್ ಇಟ್ಟುಕೊಂಡು ಹೊಸ ಸಿನಿಮಾವೊಂದು ಸೆಟ್ಟೇರಿದೆ. ಹೆಸರೇ ಹೇಳುವಂತೆ ಗಮ್ಮತ್ತಿನೊಂದಿಗೆ(ಹಾಸ್ಯ) ಕೌಟುಂಬಿಕ ಕಥಾಹಂದರ ಸಿನಿಮಾ ಇದಾಗಿದ್ದು,...
ಸ್ವಾತಂತ್ರ್ಯದ ಅಮೃತಮಹೋತ್ಸವ: ಭಾರತದ ಮುಂದಿನ 25 ವರ್ಷಕ್ಕೆ ಪಂಚ ಪ್ರಾಣ ಸಂಕಲ್ಪಕ್ಕೆ ಪ್ರಧಾನಿ ಮೋದಿ ಕರೆ
ನವದೆಹಲಿ: ದೇಶದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಸಂಭ್ರಮ ಮನೆಮಾಡಿದೆ. ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪುಕೋಟೆಯ ಮೇಲೆ ಸತತ 9ನೇ ಬಾರಿ ಧ್ವಜಾರೋಹಣ ಮಾಡಿ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.
ದೇಶದ ಜನತೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಶುಭಾಶಯಕೋರಿದ ಪ್ರಧಾನಿ, ಇದೊಂದು...
ಕಾಮನ್ವೆಲ್ತ್ ಕ್ರೀಡಾಕೂಟ: ಒಂದೇ ದಿನ 5 ಚಿನ್ನ ಸೇರಿ 15 ಪದಕ ಗೆದ್ದು ಬೀಗಿದ ಭಾರತ
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ 10ನೇ ದಿನ ಭಾರತ ಭರ್ಜರಿ ಪದಕ ಗಳಿಸಿದೆ. ಐದು ಚಿನ್ನ ಸೇರಿದಂತೆ 15 ಪದಕಗಳನ್ನು ಗೆದ್ದುಕೊಂಡಿದೆ.
ಬಾಕ್ಸಿಂಗ್‌ನಲ್ಲಿ ನಿಖತ್ ಜರೀನ್, ಅಮಿತ್ ಪಂಗಲ್ ಮತ್ತು ನಿತು ಗಂಗಾಸ್ ಆಯಾ ವಿಭಾಗಗಳಲ್ಲಿ ಚಿನ್ನ ಗೆದ್ದರೆ, ಪುರುಷರ ಟ್ರಿಪಲ್...
ಜಗದೀಪ್ ಧನಕರ್ ಭಾರತದ ನೂತನ ಉಪರಾಷ್ಟ್ರಪತಿ, ಆ.11ಕ್ಕೆ ಪ್ರಮಾಣವಚನ
ನವದೆಹಲಿ: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು,ಎನ್ ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರು ಭಾರತದ ಮುಂದಿನ ಉಪರಾಷ್ಟ್ರಪತಿಯಾಗಿ ಆಯ್ಕೆಗೊಂಡಿದ್ದಾರೆ.
ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ನಿರೀಕ್ಷೆಯಂತೆಯೇ ಎನ್ ಎಡಿ ಎ ಅಭ್ಯರ್ಥಿ ಜಗದೀಪ್ ದನಕರ್ ಜಯಗಳಿಸಿದ್ದಾರೆ. ಚಲಾವಣೆಯಾದ 725 ಮತಗಳ...
ಇಂದು ಉಪರಾಷ್ಟ್ರಪತಿ ಚುನಾವಣೆ; ಮತದಾನ ಆರಂಭ
ಹೊಸದಿಲ್ಲಿ: ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ ನಡೆಯುತ್ತಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸಂಜೆ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.
ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಗೆಲ್ಲುವ ನಿರೀಕ್ಷೆ...