Sunday, March 26, 2023
Home ಹೆಲ್ತ್-ವೆಲ್ತ್ ಆರೋಗ್ಯ ಸಲಹೆ

ಆರೋಗ್ಯ ಸಲಹೆ

ಬೇಸಿಗೆಯ ಪಾನೀಯ ಕೋಕಂನಲ್ಲಿದೆ ಉತ್ತಮ ಆರೋಗ್ಯದ ಗುಟ್ಟು

ತುಳು ಭಾಷೆಯಲ್ಲಿ 'ಪುನರ್‌ಪುಳಿ' ಎಂದು ಕರೆಯಲ್ಪಡುವ ಕೋಕಂ ಹಣ್ಣು ಉತ್ತಮವಾದ ಆರೋಗ್ಯ ವೃದ್ಧಿಸುವಲ್ಲಿ ಸಹಕಾರಿಯಾಗಿದೆ. ಕೋಕಂ ಹಣ್ಣು ಪೌಷ್ಟಿಕಾಂಶ ಮತ್ತು ಫೈಬರ್ ಅಂಶಗಳನ್ನು ಸಮೃದ್ಧವಾಗಿ ಹೊಂದಿದೆ. ಜೊತೆಗೆ ವಿಟಮಿನ್ ಎ, ವಿಟಮಿನ್ ಬಿ3, ವಿಟಮಿನ್ ಪೋಲಿಕ್ ಆಮ್ಲ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಸಿಯಂ ಸೇರಿದಂತೆ...

ಚಳಿಗಾಲ ಸಂದರ್ಭ ರೋಗಗಳಿಂದ ದೂರವಿರಲು, ರೋಗನಿರೋಧಕ ಸಾಮರ್ಥ್ಯ ಹೆಚ್ಚಿಸಲು “ಕಧಾ” ಉತ್ತಮ

ಯಾವುದೇ ವಾತಾವರಣಕ್ಕೂ ಸರಿಹೊಂದುವ ಪದಾರ್ಥಗಳನ್ನು ಹೊಟ್ಟೆಗೆ ಸೇವಿಸಿದರೆ ಮಾತ್ರ ಆರೋಗ್ಯ ವೃದ್ಧಿಯಾಗಲು ಸಾಧ್ಯ. ಅದರಲ್ಲೂ ಚಳಿಗಾಲ ಬಂತೆಂದರೆ ರೋಗಗಳು ಕಟ್ಟಿಟ್ಟ ಬುತ್ತಿ. ಕೆಮ್ಮು, ಶೀತ ಮತ್ತು ಜ್ವರ ಒಕ್ಕರಿಸಿದಾಗಲೇ ಕಷಾಯಗಳ ನೆನಪಾಗುವುದು. ಇಂತಹ ಹಲವಾರು ಕಷಾಯಗಳಲ್ಲಿ ಕಧಾ ಕಷಾಯವು ಒಂದು. ಕಧಾ ಕಷಾಯ...

ಬಾದಾಮಿ ಸೇವನೆಯಲ್ಲಿದೆ ಆರೋಗ್ಯದ ಗುಟ್ಟು

ಚಳಿ ಹಾಗೂ ಮಳೆಯಿಂದಾಗಿ ಅನೇಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾನಾ ಬಗೆಯ ವಿಧಾನಗಳಿಗೆ ಮೊರೆಹೋಗುತ್ತಾರೆ. ಕೆಲವರು ಚಳಿಗಾಲಕ್ಕೆ ಮನೆಯಲ್ಲಿಯೇ ಸಿಗುವ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿಕೊಂಡು, ಚಳಿಗಾಲದಲ್ಲಿ ತಮ್ಮ ಆರೋಗ್ಯ ರಕ್ಷಣೆಗೆ ಮುಂದಾಗುತ್ತಾರೆ. ಇನ್ನು ಕೆಲವರು ಡ್ರೈ ಫ್ರೂಟ್ಸ್ ಸೇವನೆ ಮೂಲಕ ಆರೋಗ್ಯದ ಕಾಳಜಿ...

ದೀರ್ಘಕಾಲದ ಕೆಮ್ಮುವಿನಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಕೆಲವೊಂದು ಮನೆಮದ್ದುಗಳು

ಸಾಮಾನ್ಯವಾಗಿ ಕೆಮ್ಮು ಶುರುವಾದರೆ ಬೇಗನೇ‌ ಗುಣವಾಗುವ ಸಮಸ್ಯೆಯಲ್ಲ. ಇದರಿಂದ‌ ಎದೆನೋವು ಉಂಟಾಗಬಹುದು. ಕೆಲವೊಂದು ಬಾರಿ ಒಣ ಕೆಮ್ಮಿನಂತಹ ಲಕ್ಷಣಗಳು ಕಾಡಬಹುದು. ಇವುಗಳ ಪರಿಹಾರಕ್ಕೆ ಮನೆಯಲ್ಲೇ ಸುಲಭವಾಗಿ ಮನೆಮದ್ದುಗಳನ್ನು ತಯಾರಿಸಿಕೊಳ್ಳಬಹುದು. ಜೇನುತುಪ್ಪ ಜೇನುತುಪ್ಪ ಸೇವನೆಯು ಒಣ ಕೆಮ್ಮಿನ ಸಮಸ್ಯೆಗೆ ಮನೆಮದ್ದು. ಇದರಲ್ಲಿ ಔಷಧೀಯ ಗುಣಗಳಿದ್ದು ರೋಗನಿರೋಧಕ ಶಕ್ತಿಯನ್ನು...

ಹಲವು ಕಾಯಿಲೆಗಳ ನಿಯಂತ್ರಣಕ್ಕೆ ಪಾಲಕ್ ಸೊಪ್ಪು ಬಹಳ ಒಳ್ಳೆಯದು!

ಪಾಲಕ್ ಸೊಪ್ಪಿನ ಆರೋಗ್ಯಕಾರಿ ಪ್ರಯೋಜನಗಳು ಅಗಣಿತವಾದವು. ಪಾಲಕ್ ಸೊಪ್ಪಿನಲ್ಲಿ ವಿಟಮಿನ್‌ಗಳು, ಖನಿಜಾಂಶಗಳು ಹಾಗೂ ಆಂಟಿ ಆಕ್ಸಿಡೆ೦ಟ್‌ಗಳಿವೆ.  ಒಂದು ವೇಳೆ ನಿಮಗೆ ಪಾಲಕ್ ಸೊಪ್ಪಿನ ಸ್ವಾದವು ಇಷ್ಟವಾಗುವುದಿಲ್ಲವೆಂದಾದರೂ ಕೂಡ, ನೀವು ಪಾಲಕ್ ಸೊಪ್ಪನ್ನು ಬೇರೆ ಯಾವುದಾದರೂ ತರಕಾರಿಯೊಂದಿಗೆ ಬೆರೆಸಿಕೊಂಡು ಸೇವಿಸಬಹುದು. ಆದರೆ, ನೀವು ಮಾತ್ರ ಯಾವುದೇ...

ತಲೆಹೊಟ್ಟಿನಿಂದಾಗಿ ಕಿರಿಕಿರಿ ಉಂಟಾಗುತ್ತಿದೆಯಾ? ಹಾಗಾದ್ರೆ ಸಮಸ್ಯೆ ಪರಿಹಾರಕ್ಕೆ ಇಲ್ಲಿದೆ ಸರಳ ವಿಧಾನ

ತಲೆ ಹೊಟ್ಟು ಸಮಸ್ಯೆಯಿಂದ ನೀವು ಬಳಲುತ್ತಿದ್ದರೆ ಈ ಸರಳ ವಿಧಾನಗಳನ್ನು ಅನುಸರಿಸಿ ತಲೆ ಹೊಟ್ಟು ಸಮಸ್ಯೆಯಿಂದ ಪರಿಹಾರ ಪಡೆಯಬಹುದಾಗಿದೆ. ಮನೆಮದ್ದುಗಳನ್ನು ಬಳಸಿ ಬಹಳ ಕಡಿಮೆ ಸಮಯದಲ್ಲಿ ತಲೆ ಹೊಟ್ಟಿನ ಸಮಸ್ಯೆಯನ್ನು ವಾಸಿ ಮಾಡಿಕೊಳ್ಳಬಹುದು. ಸಾಮಾನ್ಯವಾಗಿ ತಲೆಹೊಟ್ಟಿನ ಸಮಸ್ಯೆಯಿಂದ ಕೂದಲು ಉದುರುವ ಸಮಸ್ಯೆ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ....

ಮೊಣಕೈ ಮತ್ತು ಮೊಣಕಾಲಿನ ಕಪ್ಪು ಕಲೆ ಹೋಗಲಾಡಿಸಲು ಇಲ್ಲಿದೆ ಸುಲಭ ಟಿಪ್ಸ್!

ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡುತ್ತೇವೆ. ಆದರೆ ಮೊಣಕೈ ಮತ್ತು ಮೊಣಕಾಲಿನ ಆರೈಕೆಯನ್ನು ನಿರ್ಲಕ್ಷಿಸುತ್ತೇವೆ. ಹಾಗಾಗಿ ಆ ಭಾಗದಲ್ಲಿ ಜಿಡ್ಡುಗಟ್ಟಿದಂತಾಗಿ ಕಪ್ಪು ಕಾಣುತ್ತದೆ. ಸುಂದರ ಡ್ರೆಸ್ ತೊಟ್ಟಾಗ ಇದು ನಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕಿಯಂತಾಗುತ್ತದೆ. ಅನೇಕರು ಇದೇ ಕಾರಣಕ್ಕೆ...

ಕೆಮ್ಮು, ಶೀತ ಶಮನ ಮಾಡುವ ತುಳಸಿ ಕಷಾಯ!

ಮಳೆಗಾಲದಲ್ಲಿ ಶೀತ-ಕೆಮ್ಮು ಮತ್ತು ನೆಗಡಿ ಸಾಮಾನ್ಯವಾಗಿದೆ. ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವವರು ಮಳೆಗಾಲದಲ್ಲಿ ವೈರಲ್ ಸೋಂಕಿನ ಅಪಾಯವನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ, ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಆರೋಗ್ಯಕರ ಆಹಾರ ಮತ್ತು ಪಾನೀಯಗಳನ್ನು ಆಹಾರದಲ್ಲಿ ಸೇವಿಸುವುದು ತುಂಬಾ ಮುಖ್ಯ. ಇಂತಹ ಪರಿಸ್ಥಿತಿಯಲ್ಲಿ, ತುಳಸಿಯ ಈ ಕಷಾಯ ನಿಮಗೆ...

ತೂಕ ಇಳಿಸಿಕೊಳ್ಳಲು ಟ್ರೈ ಮಾಡಿ ನೋಡಿ ಈ ತರಕಾರಿ ಜ್ಯೂಸ್!

ದೇಹದ ತೂಕ ಬಲು ಸುಲಭವಾಗಿ ಇಳಿಸಲು ಸಾಕಷ್ಟು ಹಣ್ಣು ಹಾಗೂ ತರಕಾರಿಗಳು ಸಹಾಯ ಮಾಡುತ್ತವೆ. ಅವುಗಳಲ್ಲಿ ಕಿತ್ತಳೆ ಹಾಗೂ ಸೌತೆಕಾಯಿ ಪಾತ್ರವೂ ಬಹಳ ಪ್ರಮುಖವಾದದ್ದು. ಈ ಎರಡು ನೈಸರ್ಗಿಕ ಘಟಕಗಳಿಂದ ಸಿಗುವ ರಸವುಗಳಿಂದ ತೂಕವನ್ನು ಬಹಬೇಗ ಇಳಿಸಬಹುದು. ಈ ಹಣ್ಣುಗಳ ರಸಗಳ ಸಂಯೋಜನೆಯು ಶಕ್ತಿಯುತವಾದ...

ಎಣ್ಣೆ ಚರ್ಮ ಹೊಂದಿರುವವರು ಪೇರಳೆ ಎಲೆಯ ಫೇಸ್ ಪ್ಯಾಕ್ ಒಮ್ಮೆ ಟ್ರೈ ಮಾಡಿ ನೋಡಿ!

ಎಣ್ಣೆಯುಕ್ತ ಚರ್ಮ ಹೊಂದಿರುವರು ತಮ್ಮ ತ್ವಚೆಯ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಸಾಕಾಗುವುದಿಲ್ಲ. ಮುಖದಲ್ಲಿ ಮೊಡವೆಗಳು ಉಂಟಾಗುತ್ತದೆ. ಅದರಿಂದಾಗುವ ಕಲೆ, ಬ್ಲಾಕ್ ಹೆಡ್ಸ್‌ಗಳು ನಿಮ್ಮನ್ನು ತಲೆನೋವಿಗೆ ಕಾರಣವಾಗುತ್ತದೆ. ಆದರೆ ಎಣ್ಣೆಯುಕ್ತ ತ್ವಚೆ ಹೊಂದಿರುವವರ ಮುಖದ ಸಮಸ್ಯೆಗಳಿಗೆಲ್ಲಾ ಪೇರಳೆ ಎಲೆ ಸಹಾಯ ಮಾಡುತ್ತದೆ. ಇದುವರೆಗೆ ಪ್ರಯೋಜನವಿಲ್ಲ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!