Sunday, March 26, 2023

ಜನಪ್ರಿಯ ಸಿನಿಮಾ ನಿರ್ದೇಶಕ ನಿಶಿಕಾಂತ್ ಕಾಮತ್ ನಿಧನ

ನವದೆಹಲಿ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಟ, ನಿರ್ದೇಶಕ ನಿಶಿಕಾಂತ್ ಕಾಮತ್ ಹೈದರಾಬಾದ್ ನ ಎಐಜಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಜ್ವರದಿಂದ ಬಳಲುತ್ತಿದ್ದ ನಿಶಿಕಾಂತ್ ಜುಲೈ 31ರಂದು ಆಸ್ಪತ್ರೆಗೆ ದಾಖಲಾಗಿದ್ದು, ತಪಾಸಣೆ ವೇಳೆ ಅವರಿಗೆ ಲಿವರ್ ಸಮಸ್ಯೆ ಇರುವುದು ಪತ್ತೆಯಾಗಿತ್ತು....

ಮತ್ತೆ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ ಸುದೀಪ್ : ಸಚಿವ ಸುಧಾಕರ್ ರಿಂದ ಮೆಚ್ಚುಗೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ತಮ್ಮ ಕಿಚ್ಚ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾಜ್ಯದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡು ಆ ಶಾಲೆಗಳ ಅಭಿವೃದ್ದಿ ಕೆಲಸವನ್ನು ಕೈಗೆತ್ತಿಕೊಂಡಿದ್ದಾರೆ. ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದ ಸುದೀಪ್ ಈ...

ಹಸೆಮಣೆ ಏರಿದ ನಟ ವಸಿಷ್ಠ ಸಿಂಹ, ನಟಿ ಹರಿಪ್ರಿಯಾ

ಸ್ಯಾಂಡಲ್ ವುಡ್ ಸಿನಿಮಾ ರಂಗದ ಖ್ಯಾತ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಇಂದು ಆಪ್ತರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜೋಡಿ ಸಪ್ತಪದಿ ತುಳಿದಿದ್ದಾರೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇತ್ತೀಚೆಗೆ ಎಂಗೇಜ್...

ಬಾಲಿವುಡ್ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ವಿಧಿವಶ

ಹಿಂದಿ ಚಿತ್ರರಂಗದ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (72) ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಕೆಲವು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಸರೋಜ್ ಖಾನ್ ಅವರನ್ನು ಜೂನ್ 17ರಂದು ಮುಂಬೈನ ಬಾಂದ್ರಾದಲ್ಲಿನ ಗುರು ನಾನಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಶುಕ್ರವಾರ ರಾತ್ರಿ ಹೃದಯಾಘಾತಕ್ಕೆ...

ಕನ್ನಡದ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ ನಿಧನ

0
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ (80) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಕೃಷ್ಣೇಗೌಡರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಶ್ವಾಸಕೋಶದಲ್ಲಿ ಹೆಚ್ಚು ಇನ್ಫೆಕ್ಷನ್ ಕಾಣಿಸಿಕೊಂಡಿದ್ದ ಕಾರಣ ಕೃಷ್ಣಗೌಡರು...

ಸುಶಾಂತ್ ಸಾವಿನ ತನಿಖೆಗೆ ಬಂದ ಅಧಿಕಾರಿಗೆ ಬಲವಂತ ಕ್ವಾರೆಂಟೈನ್

ಬಾಲಿವುಡ್ ನಟ ಸುಶಾಂತ್ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣದ ತನಿಖೆ ನಡೆಸಲು ತನಿಖಾ ತಂಡಕ್ಕೆ ಸೇರಿದ್ದ ಹಿರಿಯ ಐಪಿಎಸ್ ಅಧಿಕಾರಿ ಇದೀಗ ಕ್ವಾರೆಂಟೈನ್ ಆಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಪಾಟ್ನಾದಿಂದ ಪೋಲೀಸರ ತಂಡವೊಂದು ಮುಂಬೈಗೆ ಆಗಮಿಸಿದ್ದು, ಆ ತಂಡದ ನೇತೃತ್ವ ವಹಿಸಿದ್ದ...

ಕೊರಗಜ್ಜನಿಗೆ ಕೋಲ ಹರಕೆ ನೀಡಿದ ನಟಿ ಶೃತಿ

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಶ್ರುತಿ ಮತ್ತು ಅವರ ಮಗಳು ಗೌರಿ ಕೊರಗಜ್ಜನಿಗೆ ಕೋಲ ನೀಡಿ ಪೂಜೆ ಸಲ್ಲಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್​​ ಆಗಿವೆ. ತಮ್ಮ ಅದ್ಭುತ ನಟನೆಯ ಮೂಲಕವೇ ನಟಿ ಶೃತಿ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಇಂದಿಗೂ...

‘ಪಂಚತಂತ್ರ’ ನಾಯಕಿ ಸೋನಲ್ ಹೊಸ ಹೆಜ್ಜೆ

ಕರಾವಳಿಯ ಬೆಡಗಿ ಸೋನಲ್ ಮೊಂತೆರೋ ಕೋಸ್ಟಲ್‌ವುಡ್ ನಲ್ಲಿ ನಾಯಕಿಯಾಗಿ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟು ತದನಂತರ ಸ್ಯಾಂಡಲ್ ವುಡ್ ನಲ್ಲಿ ಯೋಗರಾಜ್ ಭಟ್ ಅವರ ‘ಪಂಚತಂತ್ರ’ದಲ್ಲಿ ನಾಯಕಿಯಾಗಿ ಮಿಂಚಿದ್ರು.ಅಷ್ಟೇ ಅಲ್ಲ, ಸಾಲು ಸಾಲು ಕನ್ನಡ ಸಿನಿಮಾಗಳ ಜೊತೆಗೆ ಬಾಲಿವುಡ್ ಗೂ ಪಾದಾರ್ಪಣೆ ಮಾಡಿದ್ದಾರೆ. ಈ...

ಕನ್ನಡದ ಹಿರಿಯ ನಟ, ಛಾಯಾಗ್ರಾಹಕ ಉದಯ್ ಹುತ್ತಿನಗದ್ದೆ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಛಾಯಾಗ್ರಾಹಕ ಉದಯ್ ಹುತ್ತಿನಗದ್ದೆ ಅವರು ಗುರುವಾರ ಸಂಜೆ ವಿಧಿವಶರಾಗಿದ್ದಾರೆ. ಉದಯ್ ಕಲರ್‌ ಲ್ಯಾಬ್ ಮಾಲೀಕರಾಗಿರುವ ಉದಯ್ ಹುತ್ತಿನಗದ್ದೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹುತ್ತಿನಗದ್ದೆಯವರಾಗಿದ್ದರು. ಛಾಯಾಗ್ರಾಹಕನಾಗಿ ವೃತ್ತಿ ಆರಂಭಿಸಿದ್ದ ಉದಯ್ 1989 ರ ವೇಳೆಗೆ 'ಆರಂಭ' ಹೆಸರಿನ ಸಿನಿಮಾದಲ್ಲಿ...

ಕೋಸ್ಟಲ್ ವುಡ್ ವಿಲನ್ ಈಗ ಸ್ಯಾಂಡಲ್ ವುಡ್ ಹೀರೋ

ಕೋಸ್ಟಲ್ ವುಡ್ ನ ಹಿಟ್ ಚಿತ್ರ ‘ಜಬರ್ ದಸ್ತ್ ಶಂಕರ’ ದಲ್ಲಿ ಖಳನಾಯಕನಾಗಿ ಮಿಂಚಿದ್ದ ಪ್ರತೀಕ್ ಶೆಟ್ಟಿ ಈಗ ಸ್ಯಾಂಡಲ್ ವುಡ್ ನಲ್ಲಿ ನಾಯಕನಾಗಿ ಎಂಟ್ರಿ ಪಡೆದಿದ್ದಾರೆ. ಇದು ಪ್ರತೀಕ್ ಶೆಟ್ಟಿ ಅವರಿಗೆ ಕನ್ನಡದಲ್ಲಿ ಚೊಚ್ಚಲ ಚಿತ್ರ. ‘ಜಬರ್ ದಸ್ತ್ ಶಂಕರ’ ಚಿತ್ರಕ್ಕೂ ಮೊದಲು...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!