ಸುಶಾಂತ್ ಸಾವಿನ ತನಿಖೆಗೆ ಬಂದ ಅಧಿಕಾರಿಗೆ ಬಲವಂತ ಕ್ವಾರೆಂಟೈನ್
ಬಾಲಿವುಡ್ ನಟ ಸುಶಾಂತ್ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣದ ತನಿಖೆ ನಡೆಸಲು ತನಿಖಾ ತಂಡಕ್ಕೆ ಸೇರಿದ್ದ ಹಿರಿಯ ಐಪಿಎಸ್ ಅಧಿಕಾರಿ ಇದೀಗ ಕ್ವಾರೆಂಟೈನ್ ಆಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಪಾಟ್ನಾದಿಂದ ಪೋಲೀಸರ ತಂಡವೊಂದು ಮುಂಬೈಗೆ ಆಗಮಿಸಿದ್ದು, ಆ ತಂಡದ ನೇತೃತ್ವ ವಹಿಸಿದ್ದ...
ಆಟಿಸಂ ಮಕ್ಕಳ ಜೀವನಾಧಾರಿತ ‘ವರ್ಣಪಟಲ’ ಶೀಘ್ರ ತೆರೆಗೆ
ಕನ್ನಡ ಚಿತ್ರರಂಗವು ಇತ್ತೀಚಿನ ದಿನಗಳಲ್ಲಿ ನೈಜ ಕಥೆಗಳನ್ನು ಆಧರಿಸಿದ ಚಿತ್ರ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಈಗಾಗಲೇ ಹಲವಾರು ನಿರ್ದೇಶಕರು ನಿಜ ಜೀವನದಲ್ಲಿ ನಡೆಯುತ್ತಿರುವ ಸನ್ನಿವೇಶಗಳನ್ನು ತೆರೆ ಮೇಲೆ ತಂದು ಯಶಸ್ವಿಯಾಗಿದ್ದಾರೆ. ಹೊಸ ಕಥೆಯನ್ನಾಧರಿಸಿದ ಸಿನಿಮಾಕ್ಕೆ ವೀಕ್ಷಕರು ಹೆಚ್ಚು ಪ್ರೊತ್ಸಾಹ ನೀಡುತ್ತಾರೆ. ಇಂತಹದ್ದೇ...
ಬಾಲಿವುಡ್ ನಟ ಸುಶಾಂತ್ ಆತ್ಮಹತ್ಯೆ ಪ್ರಕರಣ, ಕ್ವಾರಂಟೈನ್ ನಲ್ಲಿದ್ದ ಬಿಹಾರ ಪೊಲೀಸ್ ಅಧಿಕಾರಿ ಬಿಡುಗಡೆ
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ದಿನದಿಂದ ದಿನಕ್ಕೆ ಒಂದಿಲ್ಲೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗಷ್ಟೇ ತನಿಖೆಗಾಗಿ ಆಗಮಿಸಿದ್ದ ಬಿಹಾರ ಐಪಿಎಸ್ ಅಧಿಕಾರಿ ವಿನಯ್ ತಿವಾರಿಯನ್ನು ಕ್ವಾರಂಟೈನ್ ಮಾಡಿದ್ದರು. ಇದೀಗ ಬಿಎಂಸಿ(ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್) ಅಧಿಕಾರಿಗಳು ಸುಶಾಂತ್ ಸಾವಿನ ತನಿಖೆಯನ್ನು...
ಸುಶಾಂತ್ ಸಿಂಗ್ ಪ್ರಕರಣ: ರಿಯಾ ಮನವಿಯನ್ನು ಆಗಸ್ಟ್ 11ರಂದು ಕೈಗೆತ್ತಿಕೊಳ್ಳಲಿರುವ ಸುಪ್ರೀಂಕೋರ್ಟ್
ನವದೆಹಲಿ: ಬಾಲಿವುಡ್ ನಟ ಸುಶಾಂತ್‍ಸಿಂಗ್ ಸಾವಿನ ಕುರಿತ ತನಿಖೆಯಲ್ಲಿ ತನ್ನ ವಿರುದ್ಧದ ಕೇಸನ್ನು ಪಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ರಿಯಾ ಚರ್ಕವರ್ತಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಆಗಸ್ಟ್ 11 ರಂದು ಕೈಗೆತ್ತಿಕೊಳ್ಳಲಿದೆ.
ಕೇಸನ್ನು ಮುಂಬೈಗೆ ವರ್ಗಾಯಿಸುವಂತೆ ರಿಯಾ ಚರ್ಕವರ್ತಿ ಜುಲೈ 29 ರಂದು ಸುಪ್ರೀಂಕೋರ್ಟ್‍ಗೆ ಅರ್ಜಿ...
ಅಭಿಷೇಕ್ ಬಚ್ಚನ್ ಕೋವಿಡ್ ವರದಿ ನೆಗೆಟಿವ್
ಮುಂಬಯಿ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದೆ. ಈ ಬಗ್ಗೆ ಸ್ವತಃ ಅಭಿಷೇಕ್ ಬಚ್ಚನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಖಚಿತ ಪಡಿಸಿದ್ದಾರೆ. ಇವತ್ತು ಮಧ್ಯಾಹ್ನ ನನ್ನ ಕೊವಿಡ್ ವರದಿ ನೆಗೆಟಿವ್ ಬಂದಿದೆ. ನಾನು ನಿಮಗೆ ಭರವಸೆ ನೀಡಿದಂತೆ...
ಬಾಲಿವುಡ್ ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು
ಮುಂಬಯಿ: ಬಾಲಿವುಡ್ ನಟ ಸಂಜಯ್ ದತ್ ಗೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಶನಿವಾರ ಸಂಜೆಯ ಹೊತ್ತಿಗೆ ಅವರಿಗೆ ಉಸಿರಾಟದ ಸಮಸ್ಯೆಯ ಜೊತೆಗೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಲೀಲಾವತಿ...
ಮತ್ತೆ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ ಸುದೀಪ್ : ಸಚಿವ ಸುಧಾಕರ್ ರಿಂದ ಮೆಚ್ಚುಗೆ
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ತಮ್ಮ ಕಿಚ್ಚ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾಜ್ಯದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡು ಆ ಶಾಲೆಗಳ ಅಭಿವೃದ್ದಿ ಕೆಲಸವನ್ನು ಕೈಗೆತ್ತಿಕೊಂಡಿದ್ದಾರೆ.
ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದ ಸುದೀಪ್ ಈ...
ನಟ ಸಂಜಯ್ ದತ್‍ಗೆ ಶ್ವಾಸಕೋಶದ ಕ್ಯಾನ್ಸರ್: ಚಿಕಿತ್ಸೆಗಾಗಿ ಯುಎಸ್‍ಗೆ ತೆರಳಿದ ದತ್
ನವದೆಹಲಿ: ಬಾಲಿವುಡ್ ಖ್ಯಾತ ನಟ ಸಂಜಯ್ ದತ್‍ಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ, ಕ್ಯಾನ್ಸರ್ 3ನೇ ಹಂತದಲ್ಲಿದ್ದು ಹೆಚ್ಚಿನ ಚಿಕಿತ್ಸೆಗೆ ಸಂಜಯ್ ಯುಎಸ್‍ಗೆ ತೆರಳಿದ್ದಾರೆ.
ನಟ ಸಂಜಯ್ ದತ್ ಶನಿವಾರದಂದು ಎದೆ ನೋವು ಮತ್ತು ಉಸಿರಾಟದ ತೊಂದರೆಯಿಂದಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ...
ಜನಪ್ರಿಯ ಸಿನಿಮಾ ನಿರ್ದೇಶಕ ನಿಶಿಕಾಂತ್ ಕಾಮತ್ ನಿಧನ
ನವದೆಹಲಿ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಟ, ನಿರ್ದೇಶಕ ನಿಶಿಕಾಂತ್ ಕಾಮತ್ ಹೈದರಾಬಾದ್ ನ ಎಐಜಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು.
ಜ್ವರದಿಂದ ಬಳಲುತ್ತಿದ್ದ ನಿಶಿಕಾಂತ್ ಜುಲೈ 31ರಂದು ಆಸ್ಪತ್ರೆಗೆ ದಾಖಲಾಗಿದ್ದು, ತಪಾಸಣೆ ವೇಳೆ ಅವರಿಗೆ ಲಿವರ್ ಸಮಸ್ಯೆ ಇರುವುದು ಪತ್ತೆಯಾಗಿತ್ತು....
ಸುಶಾಂತ್ ಸಿಂಗ್ ಸಾವಿನ ಪ್ರಕರಣ: ಸಿಬಿಐಗೆ ವಹಿಸಿದ ಸುಪ್ರೀಂಕೋರ್ಟ್
ನವದೆಹಲಿ:ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಸುಶಾಂತ್ ಸಿಂಗ್ ಆತ್ಮಹತ್ಯೆ ಸಂಬಂಧಿಸಿದಂತೆ ಸುಶಾಂತ್ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದ ಪಾಟ್ನಾದಲ್ಲಿ ದೂರು ದಾಖಲಿಸಿದ್ದರು.
ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಅವರ ನ್ಯಾಯಪೀಠವು...