Tuesday, May 30, 2023

ಮಂಗಳೂರಿನಲ್ಲಿ ‘ಜೈಲರ್’ ಚಿತ್ರದ ಚಿತ್ರೀಕರಣ ಸ್ಥಳದ ದೃಶ್ಯ

ಜೈಲರ್ ಸಿನಿಮಾದ ಶೂಟಿಂಗ್ ಗಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮಂಗಳೂರಿಗೆ ಆಗಮಿಸಿದ್ದಾರೆ. ರಜನಿಕಾಂತ್ ಜೊತೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ‘ಜೈಲರ್’ ಸಿನಿಮಾದ ಶೂಟಿಂಗ್ ಪಿಲಿಕುಳದ ಗುತ್ತಿನ ಮನೆಯಲ್ಲಿ ನಡೆಯುತ್ತಿದ್ದು, ಕರಾವಳಿಯನ್ನು ಬಿಂಬಿಸುವಂತಹ ದೃಶ್ಯಗಳನ್ನು ಇಲ್ಲಿ ಸೆರೆ...

ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವದ ‘ಅತ್ಯಂತ ಭರವಸೆಯ ನಟ’ ಪ್ರಶಸ್ತಿಗೆ ಭಾಜನರಾದ ನಟ ರಿಷಬ್ ಶೆಟ್ಟಿ

ಕಾಂತಾರ ಸಿನಿಮಾದ ಬಳಿಕ ನಟ ರಿಷಬ್ ಶೆಟ್ಟಿ ದೇಶ, ವಿದೇಶದಲ್ಲೂ ಖ್ಯಾತಿ ಘಳಿಸಿದ್ದಾರೆ. ಸದ್ಯ ನಟ ರಿಷಬ್ ಶೆಟ್ಟಿ ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವದ 'ಅತ್ಯಂತ ಭರವಸೆಯ ನಟ' ಪ್ರಶಸ್ತಿಗೆ ಭಾಜನರಾಗಿದ್ದಾರೆ. ತುಳುನಾಡಿನ ಸಂಸ್ಕೃತಿಯಲ್ಲಿ ಮೂಡಿ ಬಂದಿದ್ದ ಕಾಂತಾರ ಸಿನಿಮಾದ ಸಕ್ಸಸ್ ಇದೀಗ...

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ದೊರೆ ಭಗವಾನ್ ನಿಧನ

ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ ದೊರೈ ಹಾಗೂ ಭಗವಾನ್ ಜೋಡಿ ಸಾಕಷ್ಟು ಖ್ಯಾತಿಯಾಗಿತ್ತು. ಈಗಾಗಲೇ ದೊರೆ ನಿಧನರಾಗಿದ್ದು, ಇದೀಗ ಭಗವಾನ್ ಕೂಡ ನಿಧನರಾಗಿದ್ದಾರೆ. 1933ರಲ್ಲಿ...

ಚೊಚ್ಚಲ ಸಿನಿಮಾ ಬಿಡುಗಡೆ ಹೊಸ್ತಿಲಲ್ಲೆ ನಿರ್ದೇಶಕ ನಿಧನ

ಹೆಪಟೈಟಿಸ್ ಕಾಯಿಲೆಯಿಂದ ಬಳಲುತ್ತಿದ್ದ ಮಲಯಾಳಂ ನಿರ್ದೇಶಕ ಜೊಸೆಫ್​ ಮನು ಜೇಮ್ಸ್ ಸಣ್ಣ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಹೆಪಟೈಟಿಸ್​​ ಕಾಯಿಲೆಯಿಂದ ಬಳಲುತ್ತಿದ್ದ ಜೊಸೆಫ್ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. 31 ವರ್ಷ ವಯಸ್ಸಿನ ಜೊಸೆಫ್ ಮನು ಜೇಮ್ಸ್ ನಿರ್ದೇಶನದ ಮೊದಲ ಸಿನಿಮಾ ‘ನಾನ್ಸಿ ರಾಣಿ’ ಇನ್ನೇನು ಬಿಡುಗಡೆಯ ಹೊಸ್ತಿಲಿನಲ್ಲಿತ್ತು. ಆದರೆ...

ಹೃದಯಾಘಾತವಾಗಿರುವ ಸುದ್ದಿ ಹಂಚಿಕೊಂಡ ನಟಿ ಸುಷ್ಮಿತಾ ಸೇನ್

ಬಾಲಿವುಡ್ ನಟಿ, ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ ಗೆ ಹೃದಯಾಘಾತ ಆಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆಯೇ ಸುಶ್ಮಿತಾಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ವಿಷಯವನ್ನು ಸ್ವತಃ ಸುಶ್ಮಿತಾ...

8ನೇ ವಯಸ್ಸಿಗೆ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೆ: ನಟಿ ಖುಷ್ಬೂ ಸುಂದರ್

ನಟಿ ಖುಷ್ಬೂ ಸುಂದರ್ ಚಿತ್ರರಂಗಕ್ಕಿಂತ ಹೆಚ್ಚಾಗಿ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ಖುಷ್ಭೂ ತಮ್ಮ ಎಲ್ಲ ವಿಚಾರಗಳನ್ನು ನೇರ ನೇರವಾಗಿ ಹೇಳಿಕೊಳ್ಳುತ್ತಾರೆ . ಇತ್ತೀಚೆಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಆಗಿರುವ ಖುಷ್ಭೂ ಈ ವೇಳೆ ತಮಗಾದ ಲೈಂಗಿಕ...

ನಾಲ್ಕನೇ ಭಾರಿ ಹಸೆಮಣೆ ಏರಿದ ತೆಲುಗು ನಟ ನರೇಶ್: ಕನ್ನಡದ ನಟಿ ಪವಿತ್ರಾ ಲೋಕೇಶ್ ಜೊತೆ ಮದುವೆ

ಟಾಲಿವುಡ್ ನಟ ನರೇಶ್ ಹಾಗೂ ಸ್ಯಾಂಡಲ್ ವುಡ್ ನಟಿ ಪವಿತ್ರಾ ಲೋಕೇಶ್ ಮದುವೆಯಾಗುತ್ತಾರೆ ಎಂಬ ಸುದ್ದಿ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಅದೀಗ ನಿಜವಾಗಿದೆ. ಸದ್ಯ ನರೇಶ್ ಹಾಗೂ ಪವಿತ್ರಾ ಲೋಕೇಶ್ ಮದುವೆ ವಿಡಿಯೋ ವೈರಲ್ ಆಗಿದೆ. ಪವಿತ್ರಾ ಲೋಕೇಶ್ ಜೊತೆ ಸಪ್ತಪದಿ ತುಳಿದ ವಿಡಿಯೋನ...

ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈರನ್ನು ತರಾಟೆಗೆ ತೆಗೆದುಕೊಂಡ ನಟ ರಕ್ಷಿತ್ ಶೆಟ್ಟಿ

ಉಡುಪಿ ದೇಗುಲಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಿಥುನ್ ರೈ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಮಿಥುನ್ ರೈ ಹೇಳಿಕೆಯ ಕುರಿತು ಸಾಕಷ್ಟು ಮಂದಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಿಥುನ್ ರೈ ರನ್ನು ನಟ ರಕ್ಷಿತ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮಿಥುನ್...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!