Tuesday, May 30, 2023

ಟ್ವಿಟರ್’ನಲ್ಲಿ ‘ಬಾಯ್’ಕಾಟ್ ಶಾರೂಖ್‍ ಖಾನ್’ ಟ್ರೆಂಡಿಂಗ್

0
ಮುಂಬೈ: ಟ್ವಿಟರ್‌ನಲ್ಲಿ ಬಾಯ್‍ ಕಾಟ್‍ ಶಾರೂಖ್‍ ಖಾನ್‍ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದೆ. ಶಾರೂಖ್ ಖಾನ್ ಈ ಹಿಂದೆ ನೀಡಿದ್ದ ಹೇಳಿಕೆ ವೈರಲ್ ಆಗಿದ್ದು, ಇದನ್ನು ಆಧರಿಸಿ ನೆಟ್ಟಿಗರು ಶಾರೂಖ್​ರನ್ನು ಬಾಯ್ ಕಾಟ್ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ‘ಪಾಕಿಸ್ತಾನ ಕ್ರಿಕೆಟಿಗರು ವಿಶ್ವದಲ್ಲೇ ಶ್ರೇಷ್ಠ...

ನಾವು ಚೆನ್ನಾಗಿಯೇ ಇದ್ದೇವೆ, ಪತ್ನಿ ಮೇಲೆ ಮಾಟ-ಮಂತ್ರದ ಪ್ರಭಾವವಾಗಿದೆ- ಚಿತ್ರಸಾಹಿತಿ ಕೆ. ಕಲ್ಯಾಣ್

ಬೆಳಗಾವಿ: ಕನ್ನಡದ ಖ್ಯಾತ ಚಿತ್ರಸಾಹಿತಿ  ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ಕಲ್ಯಾಣ್ ಅವರು ತನಗೆ ದೈಹಿಕ, ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪತ್ನಿ ವಿಚ್ಚೇದನ ಕೋರಿದ್ದರೆ, ಇತ್ತ ಇಂದು ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿ ವಿಷಯ ವಿವರಿಸಿದ ಕೆ. ಕಲ್ಯಾಣ್, ಪತ್ನಿಯ ತಂದೆ-ತಾಯಿ...

ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಅಮೃತಮತಿ’ ಚಿತ್ರದ ಅಭಿನಯಕ್ಕಾಗಿ ನಟಿ ಹರಿಪ್ರಿಯಾಗೆ ಪ್ರಶಸ್ತಿ

ಬೆಂಗಳೂರು: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ 'ಅಮೃತಮತಿ' ಚಿತ್ರದ ಅಭಿನಯಕ್ಕಾಗಿ ನಟಿ ಹರಿಪ್ರಿಯಾಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. 'ಅಮೃತಮತಿ' ಬರಗೂರು ರಾಮಚಂದ್ರಪ್ಪ ನಿರ್ದೇಶನದ ಚಿತ್ರ. ಇದರಲ್ಲಿ ಕನ್ನಡದ ನಟಿ ಹರಿಪ್ರಿಯಾ ಅವರಿಗೆ ಹಾಲಿವುಡ್ ನ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ. ಕನ್ನಡದ ಕವಿ ಜನ್ನ...

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಕಿರಿಕ್‌ಜೋಡಿ!

0
ಹೈದರಾಬಾದ್‌: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತ್ತು ನ್ಯಾಷನಲ್ ಕ್ರಷ್ ರಶ್ಮಿಕಾ ನಡುವೆ ಬ್ರೇಕ‌ಪ್ ಆದ ಬಳಿಕ ಇವರಿಬ್ಬರು ಎಲ್ಲೂ ಜೊತೆಯಾಗಿ ಕಾಣಿಸಿಕೊಂಡದ್ದಿಲ್ಲ. ಆದರೆ ಶನಿವಾರ ನಡೆದ ಪ್ರಶಸ್ತಿ ಸಮಾರಂಭವೊಂದರಲ್ಲಿ‌ ಈ ಕಿರಿಕ್ ಜೋಡಿ ಜೊತೆಗೆ ಕಾಣಿಸಿಕೊಂಡಿದ್ದು ಮಾತ್ರವಲ್ಲ, ಅತ್ಯುತ್ತಮ‌ ನಟ-ನಟಿ ಪ್ರಶಸ್ತಿ...

ಕೊರಗಜ್ಜನಿಗೆ ಕೋಲ ಹರಕೆ ನೀಡಿದ ನಟಿ ಶೃತಿ

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಶ್ರುತಿ ಮತ್ತು ಅವರ ಮಗಳು ಗೌರಿ ಕೊರಗಜ್ಜನಿಗೆ ಕೋಲ ನೀಡಿ ಪೂಜೆ ಸಲ್ಲಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್​​ ಆಗಿವೆ. ತಮ್ಮ ಅದ್ಭುತ ನಟನೆಯ ಮೂಲಕವೇ ನಟಿ ಶೃತಿ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಇಂದಿಗೂ...

ಬೈಕ್ ಅಪಘಾತ: ತೆಲುಗು ನಟ ಸಾಯಿ ಧರ್ಮ್ ತೇಜ್ ಆಸ್ಪತ್ರೆಗೆ ದಾಖಲು

0
ಹೈದರಾಬಾದ್: ಟಾಲಿವುಡ್​ ನಟ ಸಾಯಿ ಧರಮ್​ ತೇಜ್​ ಅವರು ಬೈಕ್​ ಅಪಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದರಾಬಾದ್‍ನ ಮಾಧಾಪುರದ ಕೇಬಲ್ ಸೇತುವೆಯ ಮೇಲೆ ಸಾಯಿಧರ್ಮ ತೇಜ್ ಅವರು ನಿನ್ನೆ ರಾತ್ರಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ವೇಳೆ...

‘ಟೈಂಪಾಸ್‌’ಗೊಂದು ಕಾಪಿಕಾಡ್ ವೆಬ್‌ಸೀರೀಸ್

ತುಳು ರಂಗಭೂಮಿ, ಸಿನಿಮಾರಂಗದಲ್ಲಿ ತುಳುನಾಡಿನಾದ್ಯಂತ ಛಾಪುಮೂಡಿಸಿರುವ ತೆಲಿಕೆದಬೊಳ್ಳಿ ದೇವದಾಸ್ ಕಾಪಿಕಾಡ್ ತುಳು ವೆಬ್‌ಸೀರಿಸ್‌ಗೆ ಆ್ಯಕ್ಷನ್ ಕಟ್ ಹೇಳೋಕೆ ಅಣಿಯಾಗಿದ್ದಾರೆ.. ಹೌದು ಕರೊನಾ ಮಹಾಮಾರಿ, ಲಾಕ್ ಡೌನ್‌ನಿಂದಾಗಿ ಸೀಜನ್ ಸಮಯದಲ್ಲೇ ನಾಟಕ ಸೇರಿದಂತೆ ಸಿನಿಮಾರಂಗಕ್ಕೆ ದೊಡ್ಡ ಹೊಡೆತ ಬಿದ್ದಿರುವುದು ಎಲ್ಲರಿಗೂ ತಿಳಿದದ್ದೇ. ಈ ಸಮಯದಲ್ಲಿ ಕಾಪಿಕಾಡ್...

ಚಂದನವನದ ’ಕಲಾತಪಸ್ವಿ’ ರಾಜೇಶ್​​ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ, ಕಲಾತಪಸ್ವಿ ರಾಜೇಶ್(82)​​ ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆ ಮತ್ತು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಫೆಬ್ರವರಿ 9ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಜೇಶ್​​ಅವರಿಗೆ ವೆಂಟಿಲೇಟರ್​ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಹೀಗಾಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ...

ಬಾಲಿವುಡ್​ ನಟ ಶಾರುಖ್​ ಖಾನ್, ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ ಎನ್‍ಸಿಬಿ ದಾಳಿ

ಮುಂಬೈ: ಬಾಲಿವುಡ್​ ನಟ ಶಾರುಖ್​ ಖಾನ್​ ಮನೆ ಮೇಲೆ ಮತ್ತು ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ ಎನ್‍ಸಿಬಿ ದಾಳಿ ನಡೆಸಿದೆ. ಮುಂಬೈ ಕ್ರೂಸ್ ಡ್ರಗ್ಸ್ ಬಸ್ಟ್ ಪ್ರಕರಣದ ಆರೋಪಿಗಳಲ್ಲಿ ಒಬ್ಬರಿಂದ ಮಾಹಿತಿ ಪಡೆದು ಎನ್‌ಸಿಬಿ ತಂಡಗಳು ಈ ರೈಡ್ ನಡೆಸಿದೆ ಎನ್ನಲಾಗಿದೆ. ಮುಂಬೈನ...

ಡ್ರಗ್ಸ್ ಕೇಸ್’ನಲ್ಲಿ ರವಿತೇಜಾ, ರಾಣಾ ದಗ್ಗುಬಾಟಿ, ರಾಕುಲ್ ಪ್ರೀತ್ ಸಿಂಗ್ ಸೇರಿ 12 ಮಂದಿಗೆ ಇ.ಡಿ ಸಮನ್ಸ್

ಹೈದರಾಬಾದ್: ನಾಲ್ಕು ವರ್ಷಗಳ ಹಿಂದಿನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಚಿತ್ರರಂಗದ 12 ಮಂದಿ ನಟ, ನಟಿಯರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಡ್ರಗ್ಸ್ ಸೇವನೆ, ಸರಬರಾಜು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸಮನ್ಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. ನಟರಾದ ರಾಣಾ ದಗ್ಗುಬಾಟಿ,...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!