ಮೊದಲ ಬಾರಿಗೆ ತುಳು ಹಾಡಿಗೆ ದನಿಯಾದ ಗಾಯಕಿ ಮಂಗ್ಲಿ
ಈಗಾಗಲೇ ತನ್ನ ಅದ್ಭುತ ಗಾಯನದಿಂದಲೇ ಕನ್ನಡಿಗರ ಹೃದಯ ಗೆದ್ದಿರುವ ಗಾಯಕಿ ಮಂಗ್ಲಿ ಬ್ಯಾಕ್ ಟು ಬ್ಯಾಕ್ ಕನ್ನಡ ಹಾಡುಗಳಿಗೆ ಧ್ವನಿಯಾಗುತ್ತಿದ್ದಾರೆ. ಇದೀಗ ಮಂಗ್ಲಿ ಇದೇ ಮೊದಲ ಬಾರಿಗೆ ತುಳು ಸಿನಿಮಾವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ತೆಲುಗು ಮತ್ತು ಕನ್ನಡದಲ್ಲಿ ತನ್ನದೇ ವಿಭಿನ್ನ ಕಂಠದ ಮೂಲಕ...
ಕೊರಗಜ್ಜನಿಗೆ ಕೋಲ ಹರಕೆ ನೀಡಿದ ನಟಿ ಶೃತಿ
ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಶ್ರುತಿ ಮತ್ತು ಅವರ ಮಗಳು ಗೌರಿ ಕೊರಗಜ್ಜನಿಗೆ ಕೋಲ ನೀಡಿ ಪೂಜೆ ಸಲ್ಲಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.
ತಮ್ಮ ಅದ್ಭುತ ನಟನೆಯ ಮೂಲಕವೇ ನಟಿ ಶೃತಿ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಇಂದಿಗೂ...
ಜ.20 ಕ್ಕೆ ತುಳುನಾಡಿನಾದ್ಯಂತ “ಶಕಲಕ ಬೂಮ್ ಬೂಮ್” ಚಿತ್ರ ತೆರೆಗೆ
ಮಂಗಳೂರು : ಯುಎನ್ ಸಿನೆಮಾಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ ”ಶಕಲಕ ಬೂಮ್ ಬೂಮ್” ತುಳು ಚಿತ್ರ ಜ. 20 ರಂದು ತುಳುನಾಡಿನಾದ್ಯಂತ ತೆರೆ ಕಾಣಲಿದೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕರಲ್ಲೊಬ್ಬರಾದ ನಿತ್ಯಾನಂದ ನಾಯಕ್ ನರಸಿಂಗೆ, ಈ ಚಿತ್ರವನ್ನುಶ್ರೀಶ ಎಳ್ಳಾರೆ ನಿರ್ದೇಶಿಸಿದ್ದು, ನಿತ್ಯಾನಂದ ನಾಯಕ್...
ಹೊಸ ಮೈಲಿಗಲ್ಲು ಸ್ಥಾಪಿಸಿದ ‘ಕಾಂತಾರ’: ಎರಡು ವಿಭಾಗದಲ್ಲಿ ಆಸ್ಕರ್ ಗೆ ಅರ್ಹತೆ ಪಡೆದ ರಿಷಬ್ ಸಿನಿಮಾ
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದ ‘ಕಾಂತಾರ’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಗಿದೆ. ಕಾಂತಾರ ಇದೀಗ ಹೊಸ ಮೈಲಿಗಲ್ಲು ಸ್ಥಾಪಿಸುವ ಸೂಚನೆ ನೀಡಿದೆ. ಕಾಂತಾರ ಚಿತ್ರ ಆಸ್ಕರ್ ರೇಸ್ಗೆ ಎಂಟ್ರಿ ಕೊಡುವ ಮೂಲಕ ಸಿನಿಮಾ ರಂಗದಲ್ಲಿ ಮತ್ತೊಂದು ಸಾಧನೆ ಮಾಡಿದೆ.
ಆಸ್ಕರ್ ರೇಸ್ ನಲ್ಲಿ...
ಮಂಗಳೂರು: ಕೊರಗಜ್ಜನ ಕೃಪೆಯಿಂದ ಬಿಗ್ ಬಾಸ್ ಗೆದ್ದಿರುವೆ- ರೂಪೇಶ್ ಶೆಟ್ಟಿ
ಮಂಗಳೂರು: ಬಿಗ್‌ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಭಾನುವಾರ ಹುಟ್ಟೂರು ಮಂಗಳೂರಿಗೆ ಆಗಮಿಸಿದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.
ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್...
ರಂಗಭೂಮಿಯ ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ ನಿಧನ
ಮಂಗಳೂರು: ಕನ್ನಡ ರಂಗಭೂಮಿಯ ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ (68) ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ನಾಯರಿ ಅವರು ಕಳೆದ ಕೆಲ ದಿನಗಳಿಂದ ನಗರದ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಗೋಪಾಲಕೃಷ್ಣ ನಾಯರಿ...
‘ವೀರ ಕಂಬಳ’ ಸಿನಿಮಾದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಟನೆ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ಅತಿಥಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
‘ವೀರ ಕಂಬಳ’ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ...
ಬಿಗ್ ಬಾಸ್ ಕಿರೀಟ ಗೆದ್ದ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ: ಕರಾವಳಿ ನಟನಿಗೆ ಗೆಲುವಿನ ಮಾಲೆ
‘ಬಿಗ್ ಬಾಸ್ ಕನ್ನಡ ಸೀಸನ್ 9’ರ 100 ದಿನಗಳ ಪ್ರಯಾಣ ಮುಗಿದಿದೆ. ಫಿನಾಲೆಯಲ್ಲಿ ಯಾರು ವಿನ್ ಆಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಕರಾವಳಿಯ ಪ್ರತಿಭಾನ್ವಿತ ನಟ ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಗಿರಿಗಿಟ್...
ರಾಜಕೀಯ ಎಂಟ್ರಿ ಕುರಿತು ಕೊನೆಗೂ ಮೌನ ಮುರಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
ಪ್ರತಿ ಬಾರಿಯೂ ಚುನಾವಣೆ ಹತ್ತಿರವಾಗುತ್ತಿದ್ದಂತೆ ಡಾ.ರಾಜ್ ಕುಮಾರ್ ಕುಟುಂಬ ಸದಸ್ಯರ ಹೆಸರು ಕೇಳಿ ಬರುತ್ತದೆ. ಈ ಹಿಂದೆ ಡಾ.ರಾಜ್ ಕುಮಾರ್ ಅವರನ್ನು ಚುನಾವಣೆಗೆ ನಿಲ್ಲಿಸಲು ಸಾಕಷ್ಟು ಕಸರತ್ತು ಮಾಡಲಾಗಿತ್ತು. ಆದರೆ ಯಾವುದೇ ಕಾರಣಕ್ಕೂ ತಾನೂ ರಾಜಕೀಯಕ್ಕೆ ಎಂಟ್ರಿಕೊಡುವುದಿಲ್ಲ ಎಂದಿದ್ದರು. ಇದೀಗ ರಾಜಕೀಯ ಎಂಟ್ರಿ...
ಕೋಸ್ಟಲ್ ವುಡ್ ನ ಮೊದಲ ಮಲ್ಟಿಸ್ಟಾರ್ಸ್ ಸಿನಿಮಾ ‘ಲಾಸ್ಟ್ ಬೆಂಚ್’ ರಿಲೀಸ್
ದಕ್ಷಿಣ ಕನ್ನಡ: ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಮಲ್ಟಿ ಸ್ಟಾರ್ಗಳನ್ನು ಇಟ್ಟುಕೊಂಡು ಸಾಕಷ್ಟು ಸಿನಿಮಾಗಳು ತೆರೆಗೆ ಬಂದಿದೆ. ಆದರೆ ಸೀಮಿತ ಮಾರುಕಟ್ಟೆ ಇರುವ ಕೋಸ್ಟಲ್ ವುಡ್ನಲ್ಲಿ ಇದೇ ಮೊದಲ ಬಾರಿಗೆ ಮಲ್ಟಿ ಸ್ಟಾರ್ಗಳನ್ನಿಟ್ಟುಕೊಂಡು ನಿರ್ಮಾಣವಾಗಿರುವ ಲಾಸ್ಟ್ ಬೆಂಚ್ ಸಿನಿಮಾ ಬಿಡುಗಡೆ ಆಗಿ ಉತ್ತಮ...