ಸಿಹಿ ಸುದ್ದಿ ಕೊಟ್ಟ ವಿರುಷ್ಕಾ ದಂಪತಿ
ಮುಂಬಯಿ: ವಿರುಷ್ಕಾ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಲಿದೆ. ಹೌದು, ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ದಂಪತಿ ಗುಡ್ ನ್ಯೂಸ್ ನೀಡಿದ್ದು, ತಮ್ಮ ಮನೆಗೆ ಹೊಸ ಅತಿಥಿಯ ಆಗಮಿಸಲಿರುವ ಬಗ್ಗೆ ಹೇಳಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟ್ಟರ್...
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು: ಎನ್ ಸಿ ಬಿ ದಾಳಿಯಲ್ಲಿ ಬಹಿರಂಗ
ಬೆಂಗಳೂರು: ಸುಶಾಂತ್ ಸಿಂಗ್ ರಾಜ್ ಪೂತ್ ನಿಧನದ ಬಳಿಕ ಡ್ರಗ್ ಮಾಫಿಯಾದ ಬೆನ್ನು ಹತ್ತಿದ್ದ ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ದಳ (ಎನ್ ಸಿ ಬಿ) ಈಗ ಬೆಂಗಳೂರಿನಲ್ಲೂ ಬೃಹತ್ ಡ್ರಗ್ ಜಾಲವೊಂದನ್ನು ಭೇದಿಸಿದೆ.
ಎನ್ ಸಿ ಬಿ ಯು ಈ ಜಾಲದ ಮುಖ್ಯ...
ಕೊನೆಗೂ ಯಶ್-ರಾಧಿಕಾ ದಂಪತಿ ಪುತ್ರನ ಹೆಸರು ಬಹಿರಂಗ
ಬೆಂಗಳೂರು; ನಟ ಯಶ್-ರಾಧಿಕಾ ದಂಪತಿಗಳ ಮಗನ ಹೆಸರು ಕೊನೆಗೂ ಬಹಿರಂಗಗೊಂಡಿದೆ. ಯಶ್ ಮತ್ತು ರಾಧಿಕಾ ಮಗನ ನಾಮಕರಣದ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಮಗನ ಹೆಸರನ್ನು ರಿವೀಲ್ ಮಾಡಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಯ ಮುದ್ದು ಮಗನಿಗೆ "ಯಥರ್ವ್ ಯಶ್" ಎಂದು ನಾಮಕರಣ...
ಮೊದಲ ಬಾರಿಗೆ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ’ಲಾಫಿಂಗ್ ಬುದ್ಧ’
ಕನ್ನಡ ಚಿತ್ರರಂಗದಲ್ಲಿ ತನ್ನ ಗಂಭೀರ ಹಾಗೂ ಹಾಸ್ಯ ನಟನೆಯ ಮೂಲಕ ತನ್ನದೇ ಛಾಪು ಮೂಡಿಸುತ್ತಿರುವ ನಟ ಪ್ರಮೋದ್ ಶೆಟ್ಟಿ ಇದೀಗ ಮತ್ತೊಂದು ಹೊಸ ಪಾತ್ರದ ಮೂಲಕ ಕನ್ನಡ ಸಿನಿರಸಿಕರಿಗೆ ಮನರಂಜನೆ ನೀಡಲು ಸಜ್ಜಾಗಿದ್ದಾರೆ. ಕನ್ನಡ ಚಿತ್ರದಲ್ಲಿ ಮೊತ್ತ ಮೊದಲ ಬಾರಿಗೆ ನಾಯಕರಾಗಿ ಲಾಫಿಂಗ್...
ಪವನ್ ಕಲ್ಯಾಣ್ ಪೋಸ್ಟರ್ ಹಾಕುವಾಗ ವಿದ್ಯುತ್ ಶಾಕ್: ಮೂವರು ಅಭಿಮಾನಿಗಳ ಸಾವು
ಆಂಧ್ರಪ್ರದೇಶ: ತೆಲುಗಿನ ಪವರ್ ಸ್ಟಾರ್ , ರಾಜಕಾರಣಿ ಪವನ್ ಕಲ್ಯಾಣ್ ಹುಟ್ಟುಹಬ್ಬದ ಅಂಗವಾಗಿ ಪೋಸ್ಟರ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ಅಭಿಮಾನಿಗಳು ದುರ್ಮರಣ ಹೊಂದಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶಾಂತಿಪುರಂ ತಾಲೂಕಿನ ಕನಮಲದೊಡ್ಡಿ ಗ್ರಾಮದಲ್ಲಿ ಪವನ್...
‘ಗುಂಜನ್ ಸಕ್ಸೇನಾ’ ಚಿತ್ರ ಪ್ರದರ್ಶನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ
ನವದೆಹಲಿ; ಭಾರೀ ವಿವಾದಕ್ಕೆ ಒಳಗಾಗಿದ್ದ ಬಾಲಿವುಡ್ ಚಿತ್ರ ಗುಂಜನ್ ಸಕ್ಸೇನಾ - ದಿ ಕಾರ್ಗಿಲ್ ಗರ್ಲ್' ಚಿತ್ರ ಈಗಾಗಲೇ ಓಟಿಟಿ ಮೂಲಕ ಪ್ರದರ್ಶನಗೊಳ್ಳುತ್ತಿದೆ. ಆದರೆ ಈ ಚಿತ್ರದ ಸ್ಟ್ರೀಮಿಂಗ್ ಗೆ ತಡೆ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದ್ದು, ಚಿತ್ರದಲ್ಲಿ ಭಾರತೀಯ ವಾಯುಪಡೆ...
ನಟಿ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ, ಪರಿಶೀಲನೆ
ಬೆಂಗಳೂರು: ಕನ್ನಡ ಚಿತ್ರರಂಗದ ನಟ-ನಟಿಯರು ಡ್ರಗ್ಸ್ ಮಾಫಿಯಾಗೆ ಒಳಗಾಗಿದ್ದಾರೆ ಎಂಬ ಇಂದ್ರಜಿತ್ ಲಂಕೇಶ್ ಹೇಳಿಕೆ ಹಿನ್ನೆಲೆ ಸಿಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಇದೀಗ ಡ್ರಗ್ಸ್ ನಂಟು ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ...
ನಟ ಸುಶಾಂತ್ ಸಿಂಗ್ ಸಾವು ಪ್ರಕರಣ; ನಟಿ ರಿಯಾ ಚಕ್ರವರ್ತಿ, ಸ್ಯಾಮ್ಯುಯೆಲ್ ಮಿರಾಂಡಾ ಮನೆ ಮೇಲೆ ಎನ್ ಸಿಬಿ...
ಮುಂಬೈ; ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯಡಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ (ಎನ್‌ಸಿಬಿ) ತಂಡವು ನಟಿ ರಿಯಾ ಚಕ್ರವರ್ತಿ ಮತ್ತು ಸುಶಾಂತ್ ಸಿಂಗ್ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಮನೆ ಮೇಲೆ...
ಅಂಬೇಡ್ಕರ್ ಜೀವನಾಧಾರಿತ `ಮಹಾನಾಯಕ’ ಧಾರಾವಾಹಿ ನಿಲ್ಲಿಸುವಂತೆ ವಾಹಿನಿಗೆ ಬೆದರಿಕೆ ಕರೆ
ಬೆಂಗಳೂರು: ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವನದ ಕುರಿತ `ಮಹಾನಾಯಕ' ಧಾರಾವಾಹಿ ಪ್ರಸಾರವನ್ನು ಸ್ಥಗಿತಗೊಳಿಸುವಂತೆ ವಾಹಿನಿಗೆ ಬೆದರಿಕೆ ಬಂದಿದೆ ಎಂದು ವಾಹಿನಿಯ ಬ್ಯುಸಿನೆಸ್ ಹೆಡ್ ಆಗಿರುವ ರಾಘವೇಂದ್ರ ಹುಣಸೂರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
`ಮಹಾನಾಯಕ ಧಾರಾವಾಹಿ...
ಕಂಗನಾ ರನೌತ್‌ಗೆ `ವೈ’ ಶ್ರೇಣಿಯ ಭದ್ರತೆ ನೀಡಲು ಕೇಂದ್ರದಿಂದ ಅನುಮೋದನೆ
ನವದೆಹಲಿ: ಬಾಲಿವುಡ್ ನಟಿ ಕಂಗನಾ ರನೌತ್‌ಗೆ ಕೇಂದ್ರ ಸರ್ಕಾರ `ವೈ' ವರ್ಗದ ಭದ್ರತೆಯನ್ನು ನೀಡಲು ಅನುಮೋದಿಸಿದೆ ಎಂದು ವರದಿಯಾಗಿದೆ.
ಸೆಪ್ಟೆಂಬರ್ 9 ರಂದು ಮುಂಬೈಗೆ ಕಂಗನಾ ರನೌತ್ ಭೇಟಿ ನೀಡಲಿದ್ದು ಆ ಸಮಯದಲ್ಲಿ ಅವರಿಗೆ ವೈ ವರ್ಗದ ಭದ್ರತೆಯನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ....