ಪ್ರಮುಖ ಸುದ್ದಿಗಳು
ಮಂಗಳೂರು: ನಾಪತ್ತೆಯಾಗಿದ್ದ ಯುವಕ ಕೂಳೂರು ನದಿಯಲ್ಲಿ ಶವವಾಗಿ ಪತ್ತೆ
ಮಂಗಳೂರು: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಕೂಳೂರಿನ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ.
ಕಾವೂರು ನಿವಾಸಿ ಚೇತನ್ ಕುಮಾರ್(28) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಚೇತನ್ ಕುಮಾರ್ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು,...