ದೈವಕ್ಕೆ ಕೋಲ ನೀಡಿದ ಸ್ಯಾಂಡಲ್ ವುಡ್ ನಟಿ ಸಂಗೀತಾ ಶೃಂಗೇರಿ
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಸೂಪರ್ ಹಿಟ್ ಸಿನಿಮಾ ಚಾರ್ಲಿ 777 ಹಾಗೂ ಡಾರ್ಲಿಂಗ್ ಕೃಷ್ಣ ನಟನೆಯ ಲಕ್ಕಿ ಮ್ಯಾನ್ ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್ ವುಡ್ ನಟಿ ಸಂಗೀತಾ ಶೃಂಗೇರಿ ದೈವಕ್ಕೆ ಕೋಲ ನೀಡಿ ಪೂಜೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ಸ್ಯಾಂಡಲ್ ವುಡ್ ತಾರೆಯರು...
ಮಂಗಳೂರಿಗೆ ಬಂದ ಸೂಪರ್ ಸ್ಟಾರ್ ರಜನಿಕಾಂತ್: ತುಳು ನಾಡಿನಲ್ಲಿ ‘ಜೈಲರ್’ ಚಿತ್ರದ ಶೂಟಿಂಗ್
ಮಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಜೈಲರ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ಸಾಕಷ್ಟು ಶೂಟಿಂಗ್ ಮುಗಿಸಿರುವ ರಜನಿಕಾಂತ್ ಇದೀಗ ಮುಂದಿನ ಹಂತದ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದಿಳಿದಿದ್ದಾರೆ.
ಇಂದಿನಿಂದ ರಜನಿಕಾಂತ್ ಮುಖ್ಯಭೂಮಿಕೆಯ ಜೈಲರ್ ಸಿನಿಮಾದ ಶೂಟಿಂಗ್ ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದೆ. ಹೀಗಾಗಿ...
ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಮನದೀಪ್ ರಾಜ್ ಇಂದು ಬೆಳಗ್ಗೆ (ಭಾನುವಾರ) ನಿಧನರಾಗಿದ್ದಾರೆ. 74 ವರ್ಷ ವಯಸ್ಸಿನ ಮನದೀಪ್ ರಾಜ್ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.
ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್ ರಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆರೋಗ್ಯದಲ್ಲಿ ಚೇತರಿಕೆ...
ಹಸೆಮಣೆ ಏರಿದ ನಟ ವಸಿಷ್ಠ ಸಿಂಹ, ನಟಿ ಹರಿಪ್ರಿಯಾ
ಸ್ಯಾಂಡಲ್ ವುಡ್ ಸಿನಿಮಾ ರಂಗದ ಖ್ಯಾತ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಇಂದು ಆಪ್ತರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜೋಡಿ ಸಪ್ತಪದಿ ತುಳಿದಿದ್ದಾರೆ.
ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇತ್ತೀಚೆಗೆ ಎಂಗೇಜ್...
ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕ ಲಕ್ಷ್ಮಣ್ ಹೃದಯಾಘಾತದಿಂದ ನಿಧನ
ಕನ್ನಡದ ಖ್ಯಾತ ಖಳನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 74 ವರ್ಷ ವಯಸ್ಸಿನ ಲಕ್ಷ್ಮಣ್ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ಲಕ್ಷ್ಮಣ್ ನಿಧನಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗ ಕಂಬನಿ ಮಿಡಿದಿದೆ.
ನಿನ್ನೆ ಸಂಜೆ ಲಕ್ಷ್ಮಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಕುಟುಂಬಸ್ಥರು ಅವರನ್ನು...
‘ಶಕಲಕ ಬೂಮ್ ಬೂಮ್’ ಸಿನಿಮಾ ಜಿಲ್ಲೆಯಾದ್ಯಂತ ಬಿಡುಗಡೆ: ಪ್ರೇಕ್ಷಕರಿಂದ ಮೆಚ್ಚುಗೆ
ಮಂಗಳೂರು: ಯುಎನ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ನಿತ್ಯಾನಂದ ನಾಯಕ್ ನರಸಿಂಗೆ ನಿರ್ಮಾಣ ಮಾಡಿರುವ, ಶ್ರೀಶ ನಾಯಕ್ ಎಳ್ಳಾರೆ ನಿರ್ದೇಶನದ ‘ಶಕಲಕ ಬೂಮ್ ಬೂಮ್’ ತುಳು ಚಿತ್ರ ಬಿಡುಗಡೆ ಸಮಾರಂಭ ನಗರದ ಭಾರತ್ ಮಾಲ್‌ನ ಬಿಗ್ ಸಿನಿಮಾಸ್‌ನಲ್ಲಿ ನಡೆಯಿತು.
ಸಿನಿಮಾ ಬಿಡುಗಡೆಗೊಳಿಸಿ ಮಾತನಾಡಿದ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್...
`ಕಾಂತಾರ’ ಸಕ್ಸಸ್ ಬಳಿಕ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ ಮತ್ತು ತಂಡ
ನ್ಯಾಷನಲ್ ಸ್ಟಾರ್ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದ `ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಹೊಂಬಾಳೆ ನಿರ್ಮಾಣದ ಕಾಂತಾರ ಚಿತ್ರ ಆಸ್ಕರ್ ಅಂಗಳದವರೆಗೂ ತಲುಪಿದ್ದು, ಇದೀಗ ಸಿನಿಮಾ ತಂಡ ದೇವಕ್ಕೆ ಕೋಲ ಕೊಟ್ಟು ಹರಕೆ ತೀರಿಸಿದೆ.
ಕಾಂತಾರ’ ಚಿತ್ರದ ಯಶಸ್ಸಿನ ನಂತರ ಇತ್ತೀಚೆಗೆ...
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕುಟುಂಬ
ಸ್ಯಾಂಡಲ್‌ವುಡ್ ನ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕುಟುಂಬದೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಸಿನಿಮಾದ ಕೆಲಸಗಳಿಗೆ ಬ್ರೇಕ್ ಹಾಕಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಸದ್ಯ ರಾಜೇಂದ್ರ ಸಿಂಗ್ ಬಾಬು ತುಳುವಿನಲ್ಲಿ...
ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದ ಸ್ಯಾಂಡಲ್ ವುಡ್ ನಟನ ಬಂಧನ
ಮೂರು ವರ್ಷಗಳ ಹಿಂದೆ ತೆರೆಕಂಡ ‘ನ್ಯೂರಾನ್’ ಸಿನಿಮಾದ ಮೂಲಕ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಮಂಜುನಾಥ್ ಅಲಿಯಾಸ್ ಸಂಜು ನನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮಾ ರಂಗದ ಹೆಸರನ್ನು ದುರುಪಯೋಗ ಪಡಿಸಿಕೊಂಡು ಲೊಕ್ಯಾಂಟು ಆ್ಯಪ್ ಮೂಲಕ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂದು ಪೊಲೀಸರು...
‘ಗೌಜಿ ಗಮ್ಮತ್’ ತುಳು ಚಿತ್ರದ ಮೋಷನ್ ಪೋಸ್ಟರ್ ರಿಲೀಸ್
ಸದ್ಯ ಕೋಸ್ಟಲ್‌ವುಡ್‌ನಲ್ಲಿ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿರುವ 'ಗೌಜಿ ಗಮ್ಮತ್' ಚಿತ್ರ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಈ ಚಿತ್ರದ ಸಂಪೂರ್ಣ ಚಿತ್ರೀಕರಣ ಮುಕ್ತಾಯಗೊಂಡಿದೆ, ಸದ್ಯ ಚಿತ್ರತಂಡ ಮಕರ ಸಂಕ್ರಮಣದಂದು ಗೌಜಿ ಗಮ್ಮತ್ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಿದೆ.
ಮೋವಿನ್ ಫಿಲಮ್ಸ್...