Tuesday, May 30, 2023

ಫಾಸ್ಟ್ ಬೌಲರ್ ಎಸ್.ಶ್ರೀಶಾಂತ್ ಕ್ರಿಕೆಟ್ ಜೀವನಕ್ಕೆ ವಿದಾಯ ಘೋಷಣೆ

ನವದೆಹಲಿ: ಭಾರತ ತಂಡದ ವೇಗದ ಬೌಲರ್ ಎಸ್.ಶ್ರೀಶಾಂತ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಶ್ರೀಶಾಂತ್, ನನ್ನ ಕುಟುಂಬ, ನನ್ನ ತಂಡದ ಆಟಗಾರರು ಮತ್ತು ಭಾರತದ ಜನರನ್ನು ಪ್ರತಿನಿಧಿಸುವುದು ಒಂದು ಗೌರವವಾಗಿದೆ. ತುಂಬಾ ದುಃಖದಿಂದ, ಆದರೆ ವಿಷಾದವಿಲ್ಲದೆ,...

ವೈಯಕ್ತಿಕ ಕಾರಣಕ್ಕಾಗಿ ಐಪಿಎಲ್ ನಿಂದ ಹೊರಕ್ಕೆ ಬಂದ ಸುರೇಶ್ ರೈನಾ!

ಕ್ರಿಕೆಟರ್ ಸುರೇಶ್ ರೈನಾ ಐಪಿಎಲ್ ನಿಂದ ಹೊರಕ್ಕೆ ಬಂದಿದ್ದಾರೆ. ವೈಯಕ್ತಿಕ ಕಾರಣದಿಂದ ಅವರು ಐಪಿಎಲ್ ನಿಂದ ಹೊರಗುಳಿದಿದ್ದು ದುಬೈನಿಂದ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಈ ಬಗ್ಗೆ ತಂಡದ ಸಿಇಒ ಕೆ.ಎಸ್.ವಿಶ್ವನಾಥನ್ ಖಚಿತಪಡಿಸಿದ್ದಾರೆ. ‘ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಗಾಗಿ ಭಾರತಕ್ಕೆ ಮರಳಿದ್ದಾರೆ ಮತ್ತು ಐಪಿಎಲ್ ಸೀಸನ್ ಗೆ...

ಟೊಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿಗೆ ‘ಚಿನ್ನ’ದ ಅದೃಷ್ಟ ಖುಲಾಯಿಸುತ್ತಾ..?

ನವದೆಹಲಿ: ಟೊಕಿಯೋ ಒಲಿಂಪಿಕ್ಸ್ ನಲ್ಲಿ 49 ಕೆಜಿ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದ ಮೀರಾಬಾಯಿ ಚಾನು ಇಂದು ದೇಶಕ್ಕೆ ವಾಪಸ್ಸಾಗಿದ್ದಾರೆ. ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅವರಿಗೆ ಅದ್ಧೂರಿ ಸ್ವಾಗತ ಕೋರುವ ಮೂಲಕ...

ಅಂತರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ಎಂ.ಎಸ್‌. ಧೋನಿ

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ವಿಕೆಟ್‌ ಕೀಪರ್‌ ಮಹೇಂದ್ರ ಸಿಂಗ್‌ ಧೋನಿ ತಮ್ಮ ಕ್ರಿಕೆಟ್‌ ಬದುಕಿಗೆ ವಿದಾಯ ಘೋಷಿಸಿದ್ದಾರೆ. "ತಮ್ಮೆಲ್ಲರ ನಿರಂತರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಈ ರಾತ್ರಿ 7 ಗಂಟೆ 29 ನಿಮಿಷದಿಂದ ನನ್ನನ್ನು ನಿವೃತ್ತನೆಂದುಕೊಳ್ಳಿ" ಎಂದು...

ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಆಲ್‌ರೌಂಡರ್ ಸ್ಟುವರ್ಟ್ ಬಿನ್ನಿ

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಆಲ್ ರೌಡರ್ ಸ್ಟುವರ್ಟ್ ಬಿನ್ನಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ಸ್ಟುವರ್ಟ್ ಬಿನ್ನಿ ವಿದಾಯ ಹೇಳಿದ್ದಾರೆ. ಐಪಿಎಲ್​ನಲ್ಲಿ ಆರ್​​ಸಿಬಿ ತಂಡದ ಪರ ಮಾಡಿದ್ದ ಬಿನ್ನಿ, ಕ್ರಿಕೆಟ್​ನಿಂದ...

FIFA World Cup: ಅರ್ಜೆಂಟೀನಾ ವಿರುದ್ಧ ಗೆದ್ದು ಬೀಗಿದ ಸೌದಿ ಅರೇಬಿಯಾ: ಇಂದು ರಾಷ್ಟ್ರೀಯ ರಜಾ ದಿನ ಘೋಷಣೆ

ಕತಾರ್: ಈ ಬಾರಿ ಅರಬ್ಬರ ನಾಡಿನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಟೂರ್ನಿಯ ಆರಂಭದಲ್ಲೇ ಆಘಾತಕಾರಿ ಫಲಿತಾಂಶ ಹೊರಬಿದ್ದಿದೆ. ವಿಶ್ವಕಪ್ ಟೂರ್ನಿಯ ಹಾಟ್‌ ಫೇವರಿಟ್‌ ಎನಿಸಿಕೊಂಡಿದ್ದ 2 ಬಾರಿ ಚಾಂಪಿಯನ್‌ ಆಗಿದ್ದ ಅರ್ಜೆಂಟೀನಾ ತಂಡ ಸೌದಿ ಅರೇಬಿಯಾ ವಿರುದ್ಧ 1-2 ಗೋಲುಗಳಿಂದ ಅಚ್ಚರಿಯ ಸೋಲು...

ರಕ್ಷಾಬಂಧನಕ್ಕೆ ಶುಭಕೋರಿದ ಪಿ.ವಿ.ಸಿಂಧುಗೆ ಪ್ರಧಾನಿ ಮೋದಿ ಏನಂದ್ರು ಗೊತ್ತಾ?

ನವದೆಹಲಿ: ಇಂದು ದೇಶದೆಲ್ಲೆಡೆ ಸಹೋದರ-ಸಹೋದರಿಯರ ಪ್ರೀತಿಯ ಸಂಕೇತವಾದ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಜನರು ಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಅದರಂತೆ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಬ್ಬದ ಶುಭಾಶಯ ಕೋರಿದ್ದಾರೆ. ‘ನೀವು...

ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌: ಮೂರನೇ ಬಾರಿ ಚಿನ್ನ ಗೆದ್ದ ರವಿ ದಹಿಯಾ! ಬಜರಂಗ್ ಪೂನಿಯಾ, ಗೌರವ್ ಬಲಿಯಾನ್ ಗೆ...

ಉಲಾನ್‌ಬಾತರ್‌: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿಪದಕ ವಿಜೇತ ಕುಸ್ತಿಪಟು ರವಿ ಕುಮಾರ್ ದಹಿಯಾ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಮೂರನೇ ಬಾರಿ ಚಿನ್ನದ ಪದಕ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಮಂಗೋಲಿಯಾದಲ್ಲಿ  ನಡೆಯುತ್ತಿರುವ ಸೀನಿಯರ್ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ ನಲ್ಲಿ ರವಿ ದಹಿಯಾ ಫೈನಲ್ ನಲ್ಲಿ...

2010ರ ಕಾಮನ್‌ವೆಲ್ತ್ ಪದಕ ವಿಜೇತ ಕನ್ನಡದ ಕಾಶೀನಾಥ್ ನಾಯಕ್ – 5 ಲಕ್ಷ ಪ್ರೋತ್ಸಾಹ ಧನ ನೀಡಿ ಸರ್ಕಾರದಿಂದ...

ಬೆಂಗಳೂರು : ಜಾವೆಲಿನ್ ಥ್ರೋ ಪಟು, 2010ರ ಕಾಮನ್‌ವೆಲ್ತ್ ಕಂಚಿನ ಪದಕ ವಿಜೇತ ಕನ್ನಡಿಗ ಕಾಶೀನಾಥ್ ನಾಯಕ್ ಅವರಿಗೆ ಕರ್ನಾಟಕ ಸರ್ಕಾರ ರೂ. 5 ಲಕ್ಷ ಪ್ರೋತ್ಸಾಹ ಧನ ನೀಡಿ ಗೌರವಿಸಿದೆ ಎಂದು ಕ್ರೀಡಾ ಸಚಿವ ಡಾ. ನಾರಾಯಣ ಗೌಡ ಟ್ವೀಟ್ ಮಾಡಿದ್ದಾರೆ. ಉತ್ತರಕನ್ನಡ...

ಟೋಕಿಯೋ ಒಲಿಂಪಿಕ್ಸ್: 10 ಮೀಟರ್ಸ್ ಏರ್ ರೈಫಲ್ಸ್ ಶೂಟಿಂಗ್’ನಲ್ಲಿ ಫೈನಲ್‍’ನಲ್ಲಿ ಅರ್ಹತೆ ಪಡೆಯುವಲ್ಲಿ ಭಾರತದ ಇಳವೆನ್ನಿಲ, ಅಪೂರ್ವಿ ಚಂಡೆಲಾ...

ಟೋಕಿಯೋ: ಜಪಾನ್ ನ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಇಂದು ನಡೆದ ಮಹಿಳೆಯರ 10 ಮೀಟರ್ಸ್ ಏರ್ ರೈಫಲ್ಸ್ ವಿಭಾಗದಲ್ಲಿ ಭಾರತೀಯ ಶೂಟರ್‌ಗಳು ಅರ್ಹತೆ ಗಿಟ್ಟಿಸುವಲ್ಲಿ ವಿಫಲರಾಗಿದ್ದಾರೆ. ಶೂಟರ್ ಗಳಾದ ಅಪೂರ್ವಿ ಚಂಡೆಲಾ ಮತ್ತು ಇಳಾವನ್ನಿಲ ವಾಳರಿವನ್ ಏರ್‍ ರೈಫಲ್ಸ್‍ ಶೂಟಿಂಗ್‍ ಫೈನಲ್‍ನಲ್ಲಿ ಅರ್ಹತೆ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!