ಪ್ರಮುಖ ಸುದ್ದಿಗಳು
`ಮಿಸ್ ಇಂಡಿಯಾ- 2022′ ಕಿರೀಟ ಮುಡಿಗೇರಿಸಿಕೊಂಡ ಉಡುಪಿ ಮೂಲದ ಸಿನಿ ಶೆಟ್ಟಿ
ಮುಂಬೈ: 2022ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಆಗಿ ಕರ್ನಾಟಕ ಉಡುಪಿ ಮೂಲದ ಸಿನಿ ಶೆಟ್ಟಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಭಾನುವಾರದಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ವಿಎಲ್ಸಿಸಿ ಫೆಮಿನಾ ಮಿಸ್ ಇಂಡಿಯಾ...