Monday, July 4, 2022

ಮಂಗಳೂರು: ಅಗ್ನಿಪಥ್ ಯೋಜನೆ ರಾಜಕೀಯ ಪ್ರೇರಿತವಾದ ಬಿಜೆಪಿ ಅಸ್ತ್ರ-ಮಾಜಿ ಶಾಸಕ ಜೆ.ಆರ್ ಲೋಬೋ

ಮಂಗಳೂರು: ಅಗ್ನಿಪಥ್ ರಾಜಕೀಯ ಪ್ರೇರಿತವಾದ ಬಿಜೆಪಿ ಅಸ್ತ್ರವಾಗಿದೆ. ದೇಶವನ್ನು ನಾಶ ಮಾಡುವ ಅಗ್ನಿಪಥ್‌ ಯೋಜನೆಯನ್ನು ಎಲ್ಲರೂ ವಿರೋಧಿಸಬೇಕು ಎಂದು ಮಾಜಿ ಶಾಸಕ ಜೆ.ಆರ್ ಲೋಬೋ ಹೇಳಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ...

ಮೂಡುಬಿದಿರೆ: ನಿರ್ಭೀತ ಪತ್ರಿಕೋದ್ಯಮಕ್ಕೆ ಹೆಸರಾಗಿದ್ದ ವಡ್ಡರ್ಸೆ ರಘುರಾಮ ಶೆಟ್ಟಿ ಹೆಸರಿನಲ್ಲಿ ಸರ್ಕಾರ ಪ್ರಶಸ್ತಿ ನೀಡುವಂತಾಗಬೇಕು-ಪತ್ರಕರ್ತ ವಸಂತ ಗಿಳಿಯಾರ್

ಮೂಡುಬಿದಿರೆ: ಸಮಾಜ ಕಂಟಕರ ಕೃತ್ಯಗಳ ಬಗ್ಗೆ ವರದಿ ಮಾಡಲು ಸತ್ಯದ ಬೆನ್ನತ್ತಿ ಸಾಗುವ ಪತ್ರಕರ್ತರು ಒತ್ತಡ, ಜೀವ ಬೆದರಿಕೆ ಎದುರಿಸಬೇಕಾಗುತ್ತದೆ, ಪ್ರಾಮಾಣಿಕ ವರದಿಗಾರರ ಹೆಸರಿನಲ್ಲಿ ಅವರಿಗೆ ಮಾಹಿತಿ ನೀಡುವವರು ಬ್ಲ್ಯಾಕ್‌ಮೆಲ್ ವ್ಯವಹಾರ ನಡೆಸುವ ಮೂಲಕ ಪ್ರಾಮಾಣಿಕ ಪತ್ರಕರ್ತರು ಸಂಕಷ್ಟ ಎದುರಿಸುತ್ತಾರೆ. ನಿರ್ಭೀತ ಪತ್ರಿಕೋದ್ಯಮಕ್ಕೆ...

ಮಂಗಳೂರು: ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯಿಂದ ಪತ್ರಿಕಾ ದಿನಾಚರಣೆ-ರೆವರೆಂಡ್ ಹೆರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ

ಮಂಗಳೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹೆರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಶುಕ್ರವಾರದಂದು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು. ಕನ್ನಡದ ಪ್ರಥಮ ಪತ್ರಿಕೆ ಮಂಗಳೂರು ಸಮಾಚಾರ ಪತ್ರಿಕೆಯ ಸಂಸ್ಥಾಪಕ ಸಂಪಾದಕ ರೆ.ಹೆರ್ಮನ್...

ಮಂಗಳೂರು ನಗರ ಡಿಸಿಪಿಯಾಗಿ ಅಂಶು ಕುಮಾರ್ ನೇಮಕ

ಮಂಗಳೂರು: ನಗರದ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಅಂಶು ಕುಮಾರ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ನೀಡಿದೆ. ಉಡುಪಿ ಜಿಲ್ಲೆಯ ಕರಾವಳಿ ಭದ್ರತಾ ವಿಭಾಗದ ಎಸ್ ಪಿಯಾಗಿ ಸೇವೆ ಸಲ್ಲಿಸಿದ್ದರು. ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ. ಈ ಹಿಂದೆ ನಗರದಲ್ಲಿ...

ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ, ನಾಲ್ಕನೇ ಬಾರಿಗೆ ಭೂಕಂಪನ

ಸುಳ್ಯ: ಕಳೆದ ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ಸುಳ್ಯ ತಾಲೂಕಿನಲ್ಲಿ ಮತ್ತೆ ಭೂಮಿ ಕಂಪಿಸಿದೆ. ಇಂದು ಮಧ್ಯರಾತ್ರಿ 1.15ರ ಸುಮಾರಿಗೆ ಕಂಪನವಾದ ಅನುಭವಾಗಿದೆ. ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ್ದು 2 ಸೆಕೆಂಡುಗಳ ಕಾಲ ಈ ವಿದ್ಯಮಾನ ನಡೆದಿದೆ. ಈ ವೇಳೆ ಶೀಟ್ ಗಳು ಕಟ್ಟಡ ನಲುಗಿದ...

ಸುರತ್ಕಲ್; ಮದರಸದಿಂದ ತೆರಳುತ್ತಿದ್ದ ವೇಳೆ ಹಲ್ಲೆ ಪ್ರಕರಣ, ಬಾಲಕನಿಗೆ ಹಲ್ಲೆಯೇ ನಡೆದಿಲ್ಲ ಎಂದು ತನಿಖೆಯಿಂದ ಬಯಲು-ಕಮಿಷನರ್ ಶಶಿಕುಮಾರ್

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್ ನ ಮದರಸ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ವಿಚಾರ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಗೆ ಹಲ್ಲೆಯೇ ನಡೆದಿಲ್ಲ ಎಂಬುದು ಪೋಲಿಸರ ತನಿಖೆಯಲ್ಲಿ ಬಯಲಾಗಿದೆ‌ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸುವ ಸಲುವಾಗಿ ಪತ್ನಿಯ ಜೊತೆ ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಕ್ಷೇತ್ರದಲ್ಲಿ ದೇವರ ದರ್ಶನ ಪಡೆದ...

ಮಳೆಗೆ ತತ್ತರಿಸಿದ ಮಂಗಳೂರು: ಹಲವೆಡೆ ಜಲಾವೃತ, ಮಣ್ಣು ಕುಸಿತ- ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು: ನಗರದಲ್ಲಿ ಬುಧವಾರ ರಾತ್ರಿಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ರಸ್ತೆಗಳು ಜಲಾವೃತವಾಗಿದೆ. ರಸ್ತೆಗಳಲ್ಲಿ ನೀರು ತುಂಬಿ ವಾಹನಗಳು ಸಂಚಾರಕ್ಕೆ ಅಡಚಣೆಯಾಗಿದೆ. ಇನ್ನು ಹಲವೆಡೆ ತಗ್ಗುಪ್ರದೇಶ ಜಲಾವೃತಗೊಂಡಿದ್ದು, ಮಣ್ಣು ಕುಸಿತ ಉಂಟಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ...

ಉಳ್ಳಾಲ: ಎಂ.ವಿ ಪ್ರಿನ್ಸೆಸ್ ಮಿರಾಲ್ ಹಡಗಿನಲ್ಲಿ ಇದುವರೆಗೆ ತೈಲ ಸೋರಿಕೆ ಕಂಡುಬಂದಿಲ್ಲ ಎಂದ ಜಿಲ್ಲಾಡಳಿತ

ಉಳ್ಳಾಲ: ಬಟ್ಟಂಪಾಡಿ ಸಮುದ್ರದಲ್ಲಿ ಮುಳುಗಿರುವ ಎಂ.ವಿ ಪ್ರಿನ್ಸೆಸ್ ಮಿರಾಲ್ ಹಡಗಿನಲ್ಲಿ ಇದುವರೆಗೆ ಯಾವುದೇ ರೀತಿಯ ತೈಲ ಸೋರಿಕೆ ಕಂಡುಬಂದಿರುವುದಿಲ್ಲ. ಕರಾವಳಿ ರಕ್ಷಣಾ ಪಡೆಗೆ ಸೇರಿದ 3 ವಿಶೇಷ ನೌಕೆ ಅಲ್ಲದೆ ಡೋರ್ನಿಯರ್ ವಿಮಾನದ ಮೂಲಕವೂ ಈ ಬಗ್ಗೆ ನಿರಂತರ ಸಮೀಕ್ಷೆ ನಡೆಸಲಾಗುತ್ತಿದೆ ಎಂದು...

ಭಾರೀ ಮಳೆ: ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದ ಮಕ್ಕಳಿಗೆ ರಜೆ- ದ.ಕ ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ‌ ಹಿನ್ನಲೆಯಲ್ಲಿ ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದ ಮಕ್ಕಳಿಗೆ ಈ ದಿನ ರಜೆ ಸಾರಲಾಗಿದೆ. ಈಗಾಗಲೇ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮ ವಹಿಸಿ ಕಾರ್ಯ ನಿರ್ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶಿಕ್ಷಣ ಇಲಾಖಾದಿಕಾರಿಗಳು...

ಪ್ರಮುಖ ಸುದ್ದಿಗಳು

error: Content is protected !!