Sunday, March 26, 2023

‘ಕುಡ್ಲದ ಮಾತ ಮೋಕೆದ ಬಂಧುಲೇ…’ ತುಳುವಿನಲ್ಲಿ ವಿದಾಯದ ಟ್ವೀಟ್ ಹಾಕಿದ ಡಾ.ಪಿ.ಎಸ್. ಹರ್ಷ

ಮಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿದ್ದ ಡಾ. ಪಿ.ಎಸ್ ಹರ್ಷ ಅವರು ಇದೀಗ ಬೆಂಗಳೂರಿಗೆ ವಾರ್ತಾ ಇಲಾಖೆ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಇದುವರೆಗೆ ಸಹಕಾರ ನೀಡಿದ ಮಂಗಳೂರಿನ ಜನತೆಗೆ ತುಳುವಿನಲ್ಲಿ ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. 'ಕುಡ್ಲದ ಮಾತ ಮೋಕೆದ...

ಉಡುಪಿ ಶ್ರೀಕೃಷ್ಣನಿಗೆ 1108 ಸೀಯಾಳದ ಅಭಿಷೇಕ

ಉಡುಪಿ: ಶ್ರೀ ಕೃಷ್ಣ ಮಠದ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಇಂದು ಶ್ರೀ ಕೃಷ್ಣನಿಗೆ 1108 ಸೀಯಾಳದ ಅಭಿಷೇಕ ಹಾಗೂ ವಿಶೇಷ ಪಂಚಾಭೃತ ಅಭಿಷೇಕ ನೆರವೇರಿತು.ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರೊಂದಿಗೆ ಅಷ್ಠ ಮಠಗಳ ಯತಿಗಳು ಸೇರಿ ಶ್ರೀ ಕೃಷ್ಣ ನಿಗೆ ಸೀಯಾಳ...

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇಬ್ಬರು ಸಾವು; ವರದಿಯಲ್ಲಿ ಕೊರೊನಾ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸರಣಿ ಮುಂದುವರಿದಿದ್ದು, ಇಂದು ಮತ್ತೆ ಕೊರೊನಾ ಸೋಂಕು ದೃಢಪಟ್ಟ ಇಬ್ಬರು ಸಾವನ್ನಪ್ಪಿದ್ದಾರೆ. ಭಟ್ಕಳ ಮೂಲದ 31ವರ್ಷದ ಯುವಕ ಮತ್ತು ಮಂಗಳೂರಿನ ಬೆಂಗ್ರೆ ನಿವಾಸಿ 78 ವರ್ಷದ ವೃದ್ಧ ಸಾವನ್ನಪ್ಪಿದವರು. ಈ ಪೈಕಿ ಭಟ್ಕಳ ಮೂಲದ ಯುವಕ...

ಕುಂದಾಪುರ-ಬೆಂಗಳೂರಿಗೆ ಪ್ರಯಾಣಿಸುವ ಬಸ್ಸಿನ ಇಬ್ಬರು ಚಾಲಕರು ಸೇರಿ 9 ಮಂದಿಯಲ್ಲಿ ಕೊರೊನಾ ಪಾಸಿಟಿವ್-ಡಿಸಿ

ಉಡುಪಿ: ಜಿಲ್ಲೆಯಲ್ಲಿ ಮತ್ತೆ ೯ ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ವರದಿಯಲ್ಲಿ ದೃಢಪಟ್ಟಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ. ಈ ಪೈಕಿ ಕುಂದಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುವ ಬಸ್ಸಿನ ಇಬ್ಬರು ಚಾಲಕರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ಇದರೊಂದಿಗೆ...

ದ.ಕ. ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಅಪಘಾತ

ಮೂಡುಬಿದಿರೆ: ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಅವರ ಕಾರು ಅಪಘಾತಕ್ಕೀಡಾಗಿದ ಘಟನೆ ಮಿಜಾರು ಸಮೀಪ ನಡೆದಿದೆ. ಘಟನೆಯಲ್ಲಿ ಸುದರ್ಶನ್ ಅವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ವ್ಯಕ್ತಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಕಾರು ಕೆಸರಿನಲ್ಲಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ...

‘ಜು.೪ರಿಂದ ಸಂಪೂರ್ಣ ಲಾಕ್ಡೌನ್’ ಸುದ್ದಿ ವದಂತಿಯಷ್ಟೇ – ಜಿಲ್ಲಾಡಳಿತ ಸ್ಪಷ್ಟನೆ

ಮಂಗಳೂರು: ಜುಲೈ 4 ರ ಮಧ್ಯರಾತ್ರಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಆಗಲಿದೆ ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಜುಲೈ 4ರ ಬಳಿಕ ಎಸ್ ಎಸ್ ಎಲ್...

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು, ಕೋವಿಡ್ ದೃಢ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ನಿನ್ನೆಯಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೂವರು ಬಲಿಯಾಗಿದ್ದರು. ಇಂದು ಬಂಟ್ವಾಳದಲ್ಲಿ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬಂಟ್ವಾಳದ ಕಲ್ಲಡ್ಕ ನಿವಾಸಿ ಸುಮಾರು...

ಕನ್ನಡ ಪರೀಕ್ಷೆಗೆ ಉಡುಪಿಯಲ್ಲಿ 94 ಮಂದಿ ವಿದ್ಯಾರ್ಥಿಗಳು ಗೈರು

ಉಡುಪಿ: ಎಸೆಸೆಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು ಇಂದು ನಡೆದ ಕನ್ನಡ ಪರೀಕ್ಷೆಗೆ ಉಡುಪಿಯಲ್ಲಿ ೯೪ ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ನೋಂದಾಯಿಸಲ್ಪಟ್ಟ 13548 ಮಂದಿ ವಿದ್ಯಾರ್ಥಿಗಳಲ್ಲಿ 12771 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು.ಪರೀಕ್ಷೆಗೆ ಹಾಜರಾದವರಲ್ಲಿ 10 ಮಂದಿ ಕಂಟೈನ್‍ಮೆಂಟ್ ಪ್ರದೇಶದಿಂದ ಬಂದವರಾಗಿದ್ದಾರೆ. ಹಾಜರಾದವರಲ್ಲಿ 14 ಮಂದಿ...

ಶಾಸಕ ಡಾ.ಭರತ್ ಶೆಟ್ಟಿಯವರಿಗೆ ಕೊರೊನಾ ಪಾಸಿಟಿವ್

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಭರತ್ ಶೆಟ್ಟಿಯವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ಭರತ್ ಶೆಟ್ಟಿಯವರೇ ಖಚಿತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಚೇತರಿಸಿಕೊಳ್ಳುತ್ತಿದ್ದೇನೆ. ಕೆಲ ದಿನ...

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಕಾರ್ಯಕ್ರಮ ರೂಪಿಸಿ-ಮಟ್ಟಾರು ಹೆಗ್ಡೆ ಕರೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರಿಕೆಯ ವಿವಿಧ ರೀತಿಯ ಅಭಿವೃದ್ಧಿ ಆಯಾಮಗಳ ಬಗ್ಗೆ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಕಾರ್ಯಕ್ರಮ ರೂಪಿಸುವಂತೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ್ ಹೆಗ್ಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೀನುಗಾರಿಕ ಬಂದರಿನಲ್ಲಿ ಮೂಲಸೌಲಭ್ಯ ಕಲ್ಪಿಸುವುದು, ಮೀನು ಉತ್ಪನ್ನ ಹೆಚ್ಚಿಸುವ ಕುರಿತು...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!