Sunday, March 26, 2023

ಮಂಗಳೂರು: ಕರ್ತವ್ಯಲೋಪ ಎಸಗಿದ್ದಕ್ಕೆ ಮಹಿಳಾ ಪಿಎಸ್‍ಐ ಸೇರಿ ಆರು ಮಂದಿ ಪೊಲೀಸ್ ಸಿಬ್ಬಂದಿ ಅಮಾನತು

0
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕರ್ತವ್ಯಲೋಪ ಎಸಗಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ನಗರದ ಆರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಪೋಕ್ಸೋ ಪ್ರಕರಣವೊಂದರಲ್ಲಿ ಸರಿಯಾಗಿ ತನಿಖೆ ಮಾಡದೆ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಪಾಂಡೇಶ್ವರ...

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಮಳೆ:ಆರೆಂಜ್‌ ಅಲರ್ಟ್‌ ಘೋಷಣೆ

0
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಉಡುಪಿ ಜಿಲ್ಲೆಯಾದ್ಯಂತ ಶನಿವಾರ ಕೂಡಾ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೋಡ ಕವಿದ ವಾತಾವರಣ ಇದ್ದು, ಇನ್ನೆರಡು ದಿನ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ತೀರದ ತಾಲೂಕುಗಳಲ್ಲಿ...

ಪ್ರವಾಸಕ್ಕೆಂದು ಮಲ್ಪೆ ಬೀಚ್’ಗೆ ಬಂದಿದ್ದ ಕೇರಳದ ಮೂವರು ವಿದ್ಯಾರ್ಥಿಗಳು ನೀರುಪಾಲು

ಉಡುಪಿ: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ನಲ್ಲಿ ಪ್ರವಾಸಕ್ಕೆಂದು ಆಗಮಿಸಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನೊಬ್ಬರ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಮೃತರನ್ನು ಕೇರಳ ರಾಜ್ಯದ ಕೊಟ್ಟಾಯಂ ನ ಮಂಗಳಂ ಇಂಜಿನಿಯರಿಂಗ್ ಕಾಲೇಜಿನ ಅಲೆನ್ ರೇಜಿ (22),...

ರಾಜಕೀಯ ಉದ್ದೇಶಕ್ಕಾಗಿ ಬಿಜೆಪಿ ಧರ್ಮಗಳ ಮಧ್ಯೆ ಧ್ವೇಷ ಹರಡುತ್ತಿದೆ: ಮಧು ಬಂಗಾರಪ್ಪ

ಉಡುಪಿ: ಬಿಜೆಪಿ ತನ್ನ ರಾಜಕೀಯ ಉದ್ದೇಶಕ್ಕಾಗಿ ಧರ್ಮಗಳ ಮಧ್ಯೆ ಧ್ವೇಷ ಹರಡಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಹಿಂದುಳಿದ ಘಟಕದ ನೂತನ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಆಕ್ರೋಶ ಹೊರ ಹಾಕಿದ್ದಾರೆ.  ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಭೆಯನ್ನುದ್ದೇಶಿಸಿ ಮಾತನಾಡಿದ...

ಮೀನುಗಾರಿಕೆಯಲ್ಲಿ ರಾಜ್ಯವನ್ನು ಪ್ರಥಮ ಸ್ಥಾನಕ್ಕೇರಿಸುವ ಗುರಿ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ :ರಾಷ್ಟ್ರಮಟ್ಟದಲ್ಲಿ ಕರ್ನಾಟಕ ಮೀನುಗಾರಿಕೆಯಲ್ಲಿ 3ನೇ ಸ್ಥಾನದಲ್ಲಿದೆ, ನನ್ನ ಅಧಿಕಾರಾವಧಿ ಮುಗಿಯುವ ಮುನ್ನ ಅದನ್ನು ಪ್ರಥಮ ಸ್ಥಾನಕ್ಕೇರಿಸುವ ಗುರಿ ಇದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಜುಲೈ ೮ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ...

ಸಜಿಪಮೂಡ ನಿವಾಸಿ ಮಹಿಳೆ ನಾಪತ್ತೆ; ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಶಂಕೆ

ಬಂಟ್ವಾಳ: ಪಾಣೆಮಂಗಳೂರು ನೂತನ ಸೇತುವೆ ಬಳಿ ಮಹಿಳೆಯೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ನದಿಯಲ್ಲಿ ಅವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ನಿವಾಸಿ ಮಹಿಳೆಯೋರ್ವರು ಅನಾರೋಗ್ಯದಿಂದ ಬಳಲುತ್ತಿದ್ದು ,ಅವರ ಅಕ್ಕನ ಮನೆ ಬಿಸಿರೋಡಿನ ಚಿಕ್ಕಯ್ಯಮಠ...

ಮಂಗಳೂರು: ಮಲಗಿದ್ದಲ್ಲೇ ಮೃತಪಟ್ಟ ಅರೆವೈದ್ಯಕೀಯ ತರಬೇತಿ ವಿದ್ಯಾರ್ಥಿ

0
ಮಂಗಳೂರು: ಅರೆವೈದ್ಯಕೀಯ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಯೊಬ್ಬ ವಿಶ್ರಾಂತಿ ತೆಗೆದುಕೊಳ್ಳುವಾಗ ಮಲಗಿದ್ದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ ದೇರಳಕಟ್ಟೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್(23) ಎಂದು ಗುರುತಿಸಲಾಗಿದೆ. ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್(ಪ್ರ್ಯಾರಾಮೆಡಿಕ್ ಇಂಟರ್ನ್) ವಿದ್ಯಾರ್ಥಿಯಾಗಿದ್ದು, ಫೆ.13ರ ರಾತ್ರಿ ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ...

ಅಕ್ರಮ ಜಾನುವಾರು ಸಾಗಾಟ ತಡೆಯಲೆತ್ನಿಸಿದ ಸಹೋದರರ ಮೇಲೆ ಹಲ್ಲೆ, ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಗೃಹಸಚಿವರು

0
ಮಣಿಪಾಲ: ತಾಲೂಕಿನ ಬೆಜ್ಜವಳ್ಳಿ ಬಳಿ ಅಕ್ರಮವಾಗಿ ಜಾನುವಾರು ಸಾಗಾಟ ತಡೆಯಲು ಯತ್ನಿಸಿದ ಸಹೋದರರ ಮೇಲೆ ಜಾನುವಾರು ಕಳ್ಳರು ವಾಹನ ಹತ್ತಿಸಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳನ್ನು ಗೃಹಸಚಿವ ಅರಗ ಜ್ಞಾನೇಂದ್ರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರ ಆರೋಗ್ಯ ವಿಚಾರಿಸಿದ...

ಹಿರಿಯ ಗಮಕಿ, ಕಲಾವಿದ ಚಂದ್ರಶೇಖರ್ ಕೆದ್ಲಾಯ ನಿಧನ

ಉಡುಪಿ: ಹಿರಿಯ ಆಕಾಶವಾಣಿ ಕಲಾವಿದ, ನಿವೃತ್ತ ಶಿಕ್ಷಕ, ಗಮಕಿ ಚಂದ್ರಶೇಖರ್ ಕೆದ್ಲಾಯ ಅವರು ಇಂದು (ಜ.24) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.  ಅವರಿಗೆ 72 ವರ್ಷ ವಯಸ್ಸಾಗಿತ್ತು. 1950 ಏಪ್ರಿಲ್ 23 ರಂದು ಉಡುಪಿ ಜಿಲ್ಲೆಯ ಹೆಸ್ಕತ್ತೂರು ಗ್ರಾಮದ ಹಾರ್ಯಾಡಿಯಲ್ಲಿ ಜನಿಸಿದ ಕೆದ್ಲಾಯ ಅವರು ಮಂಗಳೂರಿನಿ ಕೆನರಾ...

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಫಾಸ್ಟ್ ಫುಡ್ ಅಂಗಡಿ: ಬೀದಿಗೆ ಬಂದ ಸ್ನೇಹಿತೆಯರ ಬದುಕು

ಮಂಗಳೂರು: ಫಾಸ್ಟ್ ಫುಡ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಇಡೀ ಅಂಗಡಿ ಸುಟ್ಟು ಭಸ್ಮವಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ. ಕುಂಪಲ ಆಶ್ರಯ ಕಾಲೋನಿಯ ನಿವಾಸಿಗಳಾದ ಮೋಹಿನಿ ಮತ್ತು ದೀಕ್ಷಿತ ಎಂಬವರಿಗೆ ಸೇರಿದ ಫಾಸ್ಟ್ ಪುಡ್ ಅಂಗಡಿಯಲ್ಲಿ ಬೆಂಕಿ ಅವಘಡ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!