ಪ್ರಕರಣ ಮುಚ್ಚಿ ಹಾಕಲು ನಟಿಯ ತಾಯಿಯಿಂದ ಹಣ ವಸೂಲಿ ಮಾಡಿದ ನಕಲಿ ಪೊಲೀಸ್
ಮಂಗಳೂರು: ಪೊಲೀಸ್ ಸೋಗಿನಲ್ಲಿ ಬಂದ ವ್ಯಕ್ತಿಯೋರ್ವ ನಟಿಯೋರ್ವಳ ತಾಯಿಯಿಂದ ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.
ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಸ್ವಲ್ಪ ಸಮಯದ ಬಳಿಕ ಅದನ್ನು ಮುಚ್ಚಿದ್ದರು. ನಟಿಯ ಮನೆಗೆ ಪೊಲೀಸ್ ಸಮವಸ್ತ್ರದ ವೇಷದಲ್ಲಿ ತೆರಳಿದ ವ್ಯಕ್ತಿ ತಾನು...
ಕಾಪು: ಖಾಸಗಿ ಬಸ್ ಡಿಕ್ಕಿ ವಿದ್ಯಾರ್ಥಿನಿ ಸ್ಥಿತಿ ಗಂಭೀರ
ಕಾಪು: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ನಡೆದಿದೆ.
ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಗಾಯಾಗೊಂಡ...
ಮಂಗಳೂರು: ಸರಕು ಸಾಗಣೆ ರೈಲಿನಿಂದ ಗ್ಯಾಸ್ ಲೀಕ್: ಜನಸಂಚಾರ ನಿರ್ಬಂಧ
ಮಂಗಳೂರು: ಮಂಗಳೂರಿನಿಂದ ಹೊರಟಿದ್ದ ಸರಕು ಸಾಗಣೆ ರೈಲಿನ ಗ್ಯಾಸ್ ಟ್ಯಾಂಕ್ನಿಂದ ಗ್ಯಾಸ್ ಸೋರಿಕೆಯಾದ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ರೈಲನ್ನು ಮರಳಿ ರೈಲ್ವೆ ಸ್ಟೇಷನ್ ಗೆ ಕರೆತರಲಾಗಿದೆ. ಈ ಹಿನ್ನೆಲೆಯಲ್ಲಿ ಜೋಕಟ್ಟೆ ಬಳಿ ರೈಲ್ವೆ ಹಳಿ ಸುತ್ತಮುತ್ತ ಜನಸಂಚಾರ ನಿರ್ಬಂಧ ವಿಧಿಸಲಾಗಿದೆ.
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್...
ಚುನಾವಣೆ ಹಿನ್ನೆಲೆ: ಅಪರಾಧ ಹಿನ್ನೆಲೆಯುಳ್ಳ 11 ಮಂದಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು
ಮಂಗಳೂರು : ಅಪರಾಧ ಹಿನ್ನೆಲೆ ಯುಳ್ಳ 11 ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಗಡಿಪಾರು ಆದವರು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನಜೀರ್ ಕುಣಿಗಲ್(ಗೋಳ್ತಮಜಲು ಗ್ರಾಮ), ಇಬ್ರಾಹಿಂ ಖಲೀಲ್ (ವಳಚ್ಚಿಲ್ ಪದವು), ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಜಯರಾಜ್...
ದೇಶದಲ್ಲಿಯೇ ಗರಿಷ್ಠ ತಾಪಮಾನ: ಬಿಸಿಲಿನ ಝಳಕ್ಕೆ ತತ್ತರಿಸಿ ಹೋದ ಕರಾವಳಿ ಜನತೆ
ದಕ್ಷಿಣ ಕನ್ನಡ: ದೇಶದಲ್ಲಿ ಬೇಸಿಗೆ ಆರಂಭವಾಗಿದ್ದು ಬಿಸಿಲಿನ ಬೇಗೆಯಿಂದ ಜನ ತತ್ತರಿಸಿ ಹೋಗ್ತಿದ್ದಾರೆ. ಬೇಸಿಗೆ ಆರಂಭದಲ್ಲಿಯೇ ತಾಪಮಾನ ಹೆಚ್ಚಾಗಿದ್ದು, ಅದರಲ್ಲೂ ಕರಾವಳಿ ಭಾಗದ ಜನ ಬಿಸಿಲಿನ ಝಳಕ್ಕೆ ಪರಿತಪಿಸಿ ಹೋಗಿದ್ದಾರೆ. ದೇಶದಲ್ಲಿಯೇ ಗರಿಷ್ಠ ತಾಪಮಾನ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ...
ಸಹಜ ಸ್ಥಿತಿಗೆ ಮರಳಿದ ಮಾನಸಿಕ ಅಸ್ವಸ್ಥ ಯುವಕ: ಉಡುಪಿಯಿಂದ ಕರೆದೊಯ್ದ ಬಿಹಾರ ಕುಟುಂಬ
ಉಡುಪಿ: ಕಳೆದ ಕೆಲ ಸಮಯದಿಂದ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ತಿರುಗುತ್ತ ಸ್ಥಳೀಯರಲ್ಲಿ ಭಯ ಹುಟ್ಟಿಸಿದ್ದ ಮಾನಸಿಕ ಅಸ್ವಸ್ಥ ಯುವಕ ಇದೀಗ ಸಹಜ ಸ್ಥಿತಿಗೆ ತಲುಪಿದ್ದಾನೆ. ಈ ಹಿನ್ನೆಲೆಯಲ್ಲಿ ಯುವಕನನ್ನು ಆತನ ಕುಟುಂಬಸ್ಥರು ಬಂದು ಕರೆದುಕೊಂಡು ಹೋಗಿದ್ದಾರೆ.
ಫೆಬ್ರವರಿ 19 ರಂದು...
ಉಳ್ಳಾಲ ದರ್ಗಾದಲ್ಲಿ ಕಾನೂನು ಬಾಹಿರವಾಗಿ ಚುನಾವಣೆ: ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಆರೋಪ
ಮಂಗಳೂರು: ವಕ್ಫ್ ಆ್ಯಕ್ಟ್ ಉಲ್ಲಂಘಿಸಿ ಉಳ್ಳಾಲ ದರ್ಗಾದಲ್ಲಿ ಹೊಸ ಆಡಳಿತ ಸಮಿತಿ ರಚನೆ ಮಾಡಲಾಗಿದೆ ಎಂದು ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಆರೋಪಿಸಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಳ್ಳಾಲ ದರ್ಗಾದಲ್ಲಿ ಕಾನೂನು ಬಾಹಿರವಾಗಿ ಚುನಾವಣೆ ನಡೆದಿದೆ. ನ್ಯಾಯಾಲಯದಲ್ಲಿ ದಾವೆ ಇದ್ದರೂ ಅದು ಇತ್ಯರ್ಥ ಆಗುವ...
ದ.ಕ.ದಿಂದ ಭಯೋತ್ಪಾದನಾ ಕೃತ್ಯಕ್ಕೆ 25 ಕೋಟಿ ರೂ. ವರ್ಗಾವಣೆ?
ಮಂಗಳೂರು: ಇತ್ತೀಚೆಗೆ ಬಂಟ್ವಾಳ, ಪುತ್ತೂರು ಮತ್ತು ಮಂಜೇಶ್ವರದಿಂದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿರುವ ನಿಷೇಧಿತ ಪಿಎಫ್‌ಐ ಸಂಘಟನೆಗೆ ಸೇರಿದ ಐವರು ಆರೋಪಿಗಳು ಭಯೋತ್ಪಾದಕರಿಗೆ 25 ಕೋಟಿ ರು. ವರ್ಗಾವಣೆ ಮಾಡಿದ್ದಾರೆ ಎನ್ನುವ ಅಂಶ ಬೆಳಕಿಗೆ ಬಂದಿದೆ.
ಪಿಎಫ್‌ಐ ನಿಷೇಧದ ಬಳಿಕ ಬಿಹಾರದ ಪುಲ್ವಾರಿ...
ರೈಲು ಡಿಕ್ಕಿ ಹೊಡೆದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಮೃತ್ಯು
ಮಂಗಳೂರು: ರೈಲು ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್ ಗುತ್ತಿಗೆದಾರ ಜನಾರ್ದನ ಆಚಾರಿ (78) ಮೃತ ದುರ್ದೈವಿ.
ಗುರುವಾರ ಬೆಳಗ್ಗೆ ಮನೆಯಿಂದ ಹೊರ ಹೋದವರು ಎಷ್ಟು ಹೊತ್ತಾದರೂ ಮನೆಗೆ...
ಲೈಂಗಿಕ ಕಿರುಕುಳದ ಆರೋಪಿಗಳ ಬಂಧನಕ್ಕೆ ಪೊಲೀಸರು ಮೀನಾಮೇಷ: ಆರೋಪ
ಮಂಗಳೂರು: ಕೆಲಸ ಮಾಡುವ ಜಾಗದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆರೋಪಿಗಳನ್ನು ಬಂಧಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬಿಷಪ್ ಅವರ ಕಾರ್ಯದರ್ಶಿಯಾಗಿದ್ದ 41 ವರ್ಷದ ವಿಚ್ಚೇದಿತ ಮಹಿಳೆಗೆ ಚರ್ಚ್ ಆಫ್ ಸೌತ್ ಇಂಡಿಯಾದ (ಸಿಎಸ್‌ಐ) ಕರ್ನಾಟಕ ದಕ್ಷಿಣ...