Tuesday, May 30, 2023

ಕೇಂದ್ರ ಮಾಜಿ ಸಚಿವರು ಹಾಗೂ ಅವರ ಪತ್ನಿಗೆ ಕೊರೊನಾ ದೃಢ, ಆರೋಗ್ಯ ಸುಸ್ಥಿರ

ಮಂಗಳೂರು : ಕೇಂದ್ರದ ಮಾಜಿ ಸಚಿವ , ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗೂ ಅವರ ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಅವರ ಗಂಟಲ ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಬ್ಬರು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಮಳೆ ಅವಾಂತರ; ಗುರುಪುರದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳ ದುರ್ಮರಣ

ಮಂಗಳೂರು : ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಜಿಲ್ಲೆಯ ಹೊರವಲಯದಲ್ಲಿರುವ ಗುರುಪುರದ ಬಂಗ್ಲೆಗುಡ್ಡೆ ಎಂಬಲ್ಲಿ ಮನೆಗಳ ಮೇಲೆ ಗುಡ್ಡ ಜರಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟ ದುರಂತ ಘಟನೆ ನಡೆದಿದೆ. ಮಧ್ಯಾಹ್ನದ ಹೊತ್ತಿಗೆ ಈ ಘಟನೆ ನಡೆದಿದ್ದು, ಏಕಾಏಕಿ ಮಣ್ಣು...

ಪುತ್ತೂರಿನಲ್ಲಿ ಮೌಲ್ಯಮಾಪನ ಕೇಂದ್ರ ಸ್ಥಾಪಿಸಲು ಸಚಿವರಿಗೆ ಮನವಿ : ಡಾ .ರಾಮಕೃಷ್ಣ ಶಿರೂರು

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಕರ ಅನುಕೂಲಕ್ಕಾಗಿ ಎಸ್ ಎಸ್ ಎಲ್ ಸಿ ಮೌಲ್ಯಮಾಪನ ಕೇಂದ್ರವನ್ನು ಮಂಗಳೂರಿನ ಜೊತೆಯಲ್ಲಿ ಪುತ್ತೂರಿನಲ್ಲಿ ಮೌಲ್ಯಮಾಪನದ ಉಪಕೇಂದ್ರವನ್ನು ಸ್ಥಾಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರಲ್ಲಿ ವಿನಂತಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ...

ಕೊರೊನಾ ಸೋಂಕಿತ ಯುವಕ ಕೋವಿಡ್ ಬ್ಲಾಕ್ ನಿಂದ ಎಸ್ಕೇಪ್

ಮಂಗಳೂರು:ಕೋವಿಡ್-೧೯ ಸೋಂಕಿತ ಯುವಕನೋರ್ವ ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಪರಾರಿಯಾದ ಆತಂಕಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ.. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಪುತ್ತೂರು ಮೂಲದವನಾದ ಈತ ಕೋವಿಡ್- ೧೯ ರೋಗ...

ಕರಾವಳಿಯಲ್ಲಿ ಮುಂಗಾರು ಚುರುಕು; ಗರಿಗೆದರಿದ ಕೃಷಿ ಚಟುವಟಿಕೆ

ಉಡುಪಿ: ಕರಾವಳಿಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು ಈಗ ಎಲ್ಲೆಡೆ ನೋಡಿದ್ರೂ ಹಸಿರೇ ಹಸಿರು. ಇನ್ನು ನಮ್ಮ ರೈತರಂತೂ ಈಗಾಗಲೇ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಒಂದೆಡೆ ಬೀಜ ಬಿತ್ತನೆ ಕಾರ್ಯ ನಡೆಯುತ್ತಿದ್ದರೆ, ಮತ್ತೊಂದೆಡೆ ನೇಜಿ ಕೀಳುತ್ತಾ ನಾಟಿ ಮಾಡುತ್ತಿರುವುದರಲ್ಲಿ ಬಿಝಿಯಾಗಿದ್ದಾರೆ. ಕೊರೊನಾ ಆತಂಕವನ್ನ ಬದಿಗಿಟ್ಟು...

ದ.ಕ ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿತರು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ, ಉಳ್ಳಾಲ ಮೂಲದ 52 ವರ್ಷದ ಮಹಿಳೆ ಹಾಗೂ ತೊಕ್ಕೊಟ್ಟು ಬಳಿಯ ಸಂತೋಷ್ ನಗರ ನಿವಾಸಿ 52 ವರ್ಷ ಪ್ರಾಯದ ವ್ಯಕ್ತಿ ಸಾವನ್ನಪ್ಪಿದವರು. ಈ...

ದ.ಕ ಜಿಲ್ಲೆಯಲ್ಲಿ ಸ್ವಯಂಪ್ರೇರಿತ ಲಾಕ್ಡೌನ್ ಸುದ್ದಿ ಸುಳ್ಳು- ಜಿಲ್ಲಾಧಿಕಾರಿಗಳಿಂದ ಸ್ಪಷ್ಟನೆ

ಜುಲೈ ೮ರಿಂದ ೨೫ರವರೆಗೆ ದ,ಕ ಜಿಲ್ಲೆಯಲ್ಲಿ ಸ್ವಯಂಪ್ರೇರಿತ ಲಾಕ್ ಡೌನ್ ಇರಲಿದೆ ಎಂಬ ಸುಳ್ಳುಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದುದು ಎಂದು ದ.ಕ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸ್ವಯಂಪ್ರೇರಿತ ಲಾಕ್ ಡೌನ್ ಮಾಡಲು ಜಿಲ್ಲೆಯ ವಿವಿಧ ಸಂಘಟನೆಗಳ...

ವೆನ್ಲಾಕ್ ನಿಂದ ತಪ್ಪಿಸಿಕೊಂಡಿದ್ದ ಕೋವಿಡ್ ಸೋಂಕಿತನನ್ನು ಪತ್ತೆಹಚ್ಚಿದ ಮಂಗಳೂರು ಪೊಲೀಸರು

ಮಂಗಳೂರು: ನಗರದ ವೆನ್ಲಾಕ್ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾತನನ್ನು ಪತ್ತೆಹಚ್ಚುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದು, ಮಂಗಳೂರಿಗರು ನಿರಾಳರಾಗುವಂತಾಗಿದೆ. ಈ ಬಗ್ಗೆ ಫೋಟೋ ಸಮೇತ ಟ್ವೀಟ್ ಮಾಡಿರುವ ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರು, ‘ಪೊಲೀಸ್ ಸಿಬ್ಬಂದಿಗಳಾದ ಶಂಕರಪ್ಪ ಲಮಾಣಿ ಮತ್ತು...

ಮಲ್ಪೆಯಲ್ಲಿ ಯುವಕನ ಹತ್ಯೆ

ಉಡುಪಿ: ಮಲ್ಪೆ ಠಾಣಾ ವ್ಯಾಪ್ತಿಯ ಲಕ್ಷ್ಮೀಂದ್ರ ನಗರ ಶಾಲೆಯ ಬಳಿ ಸೋಮವಾರ ರಾತ್ರಿ ಯುವಕನೋರ್ವನನ್ನು ಹತ್ಯೆ ಮಾಡಲಾಗಿದೆ. ಲಕ್ಷ್ಮೀ ನಗರದ ನಿವಾಸಿ ಯೋಗೀಶ್(೨೮) ಹತ್ಯೆಗೀಡಾದ ಯುವಕ. ನಾಲ್ವರು ದುಷ್ಕರ್ಮಿಗಳ ತಂಡ ಈ ಹತ್ಯೆ ನಡೆಸಿದೆ ಎಂಬುದು ತಿಳಿದುಬಂದಿದ್ದು, ವಕ್ವಾಡಿ ಪ್ರವೀಣ್ ಹತ್ಯೆಯ ಆರೋಪಿಗಳಾದ...

ಮಂಗಳೂರು ಸಂಚಾರಕ್ಕೆ ಕಾಸರಗೋಡು ಜಿಲ್ಲಾಡಳಿತ ತಡೆ

ಮಂಗಳೂರು: ಕಾಸರಗೋಡು ಜಿಲ್ಲಾಡಳಿತವು ಮಂಗಳವಾರ ಬೆಳಗ್ಗೆ ತಲಪಾಡಿ ಚೆಕ್ ಪೋಸ್ಟ್ ಬಳಿ ತಡೆದು ಹಾಕಿದ ಕಾರಣದಿಂದಾಗಿ ಕಾಸರಗೋಡಿನಿಂದ ಮಂಗಳೂರು ಮತ್ತು ಮಂಗಳೂರಿನಿಂದ ಕಾಸರಗೋಡಿಗೆ ಉದ್ಯೋಗ ನಿಮಿತ್ತ ಹೋಗುವವರಿಗೆ ತೊಂದರೆ ಆಗಿದೆ.  ಉದ್ಯೋಗ, ಶಿಕ್ಷಣದ ಕಾರಣಕ್ಕೆ ನಿತ್ಯವೂ ಎರಡೂ ಜಿಲ್ಲೆಗಳ ನಡುವೆ ಸಂಚರಿಸುವವರಿಗೆ ಉಭಯ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!