ಮಂಗಳೂರು: ಮೀನುಗಾರನನ್ನು ತಲೆಕೆಳಗಾಗಿ ನೇತು ಹಾಕಿ ಹಲ್ಲೆ ನಡೆಸಿದ ಸಹ ಕಾರ್ಮಿಕರು; ಪ್ರಕರಣ ತಡವಾಗಿ ಬೆಳಕಿಗೆ
ಮಂಗಳೂರು: ನಗರದ ಧಕ್ಕೆಯಲ್ಲಿ ಮೀನುಗಾರನೊಬ್ಬನನ್ನು ಇತರ ಕಾರ್ಮಿಕರು ದೋಣಿಯಲ್ಲಿಯೇ ತಲೆಕೆಳಗಾಗಿ ನೇತು ಹಾಕಿ ಹಲ್ಲೆ ನಡೆಸಿರುವ ಪ್ರಕರಣವೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರನೊಬ್ಬನನ್ನು ಇತರ ಕಾರ್ಮಿಕರು ಕಾಲು ಕಟ್ಟಿ, ತೂಗು ಹಾಕಿ ಹಿಂಸಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಮಳಲಿ ಮಸೀದಿ ವಿವಾದ: ನ್ಯಾಯಾಲಯ ವ್ಯಾಪ್ತಿಯ ಕುರಿತು ಇಂದು ತೀರ್ಪು ಹೊರ ಬೀಳುವ ಸಾಧ್ಯತೆ
ಮಂಗಳೂರು: ನಗರದ ಹೊರವಲಯದ ಗಂಜಿಮಠದ ಬಳಿಯ ಮಳಲಿ ಮಸೀದಿ ವಿವಾದ ಪ್ರಕರಣದ ತೀರ್ಪು ಇಂದು ಹೊರ ಬರುವ ಸಾಧ್ಯತೆ ಇದೆ. ಅಕ್ಟೋಬರ್ 17ರಂದು ವಾದ ವಿವಾದ ಆಲಿಸಿದ ನ್ಯಾಯಾಲಯ ಇಂದಿಗೆ (ನ.9) ತೀರ್ಪುನ್ನು ಕಾಯ್ದಿರಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ತೀರ್ಪು ಬರುವ ಸಾಧ್ಯತೆ...
ಆದಿ ಉಡುಪಿಯಿಂದ ಮಲ್ಪೆ ಬಂದರು ಗೇಟ್’ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ, ಗೊಂದಲ ಬೇಡ-ಶಾಸಕ ರಘುಪತಿ ಭಟ್
ಮಲ್ಪೆ: ಮಲ್ಪೆ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಹಾಕಿದ ಮೈಲುಗಲ್ಲಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ. ಆದಿ ಉಡುಪಿಯಿಂದ ಮಲ್ಪೆ ಬಂದರಿನ ಗೇಟ್ ವರೆಗೆ ಈ ರಸ್ತೆಯು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಗೊಳ್ಳಲಿದೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು...
ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧಿಸಿ ನ್ಯಾಯಾಲಯಕ್ಕೆ ಹಾಜರು
ಪುತ್ತೂರು: ಪ್ರಕರಣವೊಂದರ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ವರ್ಷಗಳಿಂದ ತಲೆಮರೆಸಿಕೊಂಡಿರುವ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಚಟ್ಟಂಗಲ್ ಗ್ರಾಮ ಮೂಲದ ಮಹಮ್ಮದ್ ಕಬೀರ್ ಬಂಧಿತ ಆರೋಪಿ.
ಆರೋಪಿ ಮಹಮ್ಮದ್ ಕಬೀರ್ ಪ್ರಕರಣವೊಂದರ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಈತ ನ್ಯಾಯಾಲಯಕ್ಕೆ...
ಉಡುಪಿ ಶ್ರೀಕೃಷ್ಣಮಠದಲ್ಲಿ ಗೋಪೂಜೆ ಸಂಭ್ರಮ
ಉಡುಪಿ: ಉಡುಪಿ ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಭಾನುವಾರ ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರೀಯ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಗೋಪೂಜೆ ಜರುಗಿತು.
ಶ್ರೀ ಕೃಷ್ಣ ಮಠದಲ್ಲಿ,ಕನಕನ ಕಿಂಡಿಯ ಎದುರುಗಡೆ ದೀಪಾವಳಿಯ ಬಲಿ ಪಾಡ್ಯದಂದು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ...
ಮೂಡುಬಿದಿರೆ ಮೆಸ್ಕಾಂ ಕಚೇರಿ ಮುಂದೆ ರಾತ್ರೋ ರಾತ್ರಿ ಧರಣಿ; ಪ್ರತಿಭಟನೆಗೆ ಮಣಿದು ಹೊಸ ಟ್ರಾನ್ಸ್ ಫಾರ್ಮರ್ ಅಳವಡಿಕೆ
ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಕೋಂಕೆ ಎಂಬಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಕೆಟ್ಟು ಹೋಗಿ ನಾಲ್ಕೈದು ದಿನ ಕಳೆದರೂ ದುರಸ್ತಿ ಆಗದೆ ಜನರಿಗೆ ನೀರು ಪೂರೈಕೆ ಆಗದೆ ಸಮಸ್ಯೆ ತಲೆದೋರಿತ್ತು. ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸುತ್ತಿಲ್ಲವೆಂದು ಅಲ್ಲಿನ ನಿವಾಸಿಗಳು ಜ್ಯೋತಿ ನಗರದಲ್ಲಿರುವ ಮೆಸ್ಕಾ ಕಚೇರಿ ಎದುರು...
ಉಡುಪಿ ಜಿಲ್ಲೆಯಲ್ಲಿ ಜೂನ್ 4ರಂದು ಕೋವಿಡ್ ಲಸಿಕೆ ವಿತರಣೆ ಬಗ್ಗೆ ಮಾಹಿತಿ ಇಲ್ಲಿದೆ
ಉಡುಪಿ: ಜೂನ್ 4ರಂದು ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಲಸಿಕೆಯನ್ನು ನೀಡಲಾಗುವುದು.
ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ
45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ),
1)ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)-250
ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ...
ಲಂಚ ಸ್ವೀಕಾರ ಆರೋಪ ಸಾಬೀತು: ಬೆಳ್ತಂಗಡಿ ಠಾಣಾ ಹೆಡ್ ಕಾನ್ಸ್‌ಟೇಬಲ್ ಪ್ರಕಾಶ್ ಗೆ 3 ವರ್ಷ ಜೈಲುಶಿಕ್ಷೆ
ಮಂಗಳೂರು: ಲಂಚ ಸ್ವೀಕಾರ ಆರೋಪ ಸಾಬೀತಾದ ಹಿನ್ನೆಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಪ್ರಕಾಶ್ ಎಸ್ ಅವರಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.
2011ರ ಜುಲೈ 6ರಂದು ಫಾರೂಕ್...
ಕುಂದಾಪುರ: ಕೋಟೇಶ್ವರದ ಕಾಳಾವರದಲ್ಲಿ ಉದ್ಯಮಿಯ ಬರ್ಬರ ಹತ್ಯೆ
ಕುಂದಾಪುರ: ಕೋಟೇಶ್ವರ ಸಮೀಪದ ಕಾಳಾವರ ಎಂಬಲ್ಲಿ ನಿನ್ನೆ ತಡರಾತ್ರಿ ಬರ್ಬರ ಹತ್ಯೆ ನಡೆದಿದೆ. ಉದ್ಯಮಿ ಹಾಗೂ ಫೈನಾನ್ಸಿಯರ್ ಒಬ್ಬರನ್ನು ದುಷ್ಕರ್ಮಿಗಳು ಅವರ ಕಚೇರಿಯಲ್ಲೇ ಮಾರಕಾಸ್ತ್ರಗಳಿಂದ ಕೊಲೆಗೈದು ಪರಾರಿಯಾಗಿದ್ದಾರೆ.
ಯುವ ಉದ್ಯಮಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ(33)ಕೊಲೆಯಾದವರು. ನಿನ್ನೆ ತಡರಾತ್ರಿ ಅಸೋಡಿನ ಅವರ ಕಚೇರಿಯಲ್ಲಿ ಕೊಲೆ...
ಉಜಿರೆಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಐವರು ಮಹಿಳೆಯರು ಸೇರಿ 7 ಮಂದಿ ಬಂಧನ
ಬೆಳ್ತಂಗಡಿ: ಉಜಿರೆಯ ಲಾಡ್ಜ್ ಒಂದರಲ್ಲಿ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು, ಐವರು ಮಹಿಳೆಯರು ಹಾಗೂ ಓರ್ವ ಪುರುಷನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅನೈತಿಕ ಚಟುವಟಿಕೆಯ ದೂರು...