Tuesday, May 30, 2023

ಮೊದಲ ದಿನದ ಕನ್ನಡ ಪರೀಕ್ಷೆಗೆ ದ. ಕ ಜಿಲ್ಲೆಯಲ್ಲಿ 242 ವಿದ್ಯಾರ್ಥಿಗಳು ಗೈರು

ಮಂಗಳೂರು: ರಾಜ್ಯದಾದ್ಯಂತ ಗುರುವಾರದಿಂದ ದ್ವಿತೀಯ ಪದವಿ ಪೂರ್ವ ಪರೀಕ್ಷೆ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ದಿನ ಒಟ್ಟು 19,303 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 242 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಪರೀಕ್ಷೆ ಆರಂಭದ ಮೊದಲ ದಿನ (ಮಾ.9) ನಡೆದ ಕನ್ನಡ ವಿಷಯದ ಪರೀಕ್ಷೆಗೆ ವಿವಿಧ...

ಅಳದಂಗಡಿಯಲ್ಲಿ ಅಚ್ಚರಿ ಮೂಡಿಸಿದ ಏಕಕಾಲಕ್ಕೆ ಎರಡು ಕಡೆಗಳಲ್ಲಿ ಬಿರುಗಾಳಿ

ಪುತ್ತೂರು: ಬೆಳ್ತಂಗಡಿಯ ಅಳದಂಗಡಿಯಲ್ಲಿ ರಸ್ತೆಯಲ್ಲಿ ಏಕಕಾಲಕ್ಕೆ ಎರಡು ಕಡೆಗಳಲ್ಲಿ ಸುಳಿಗಾಳಿ ಮೂಡಿ ಬಂದು ಅಚ್ಚರಿ ಮೂಡಿಸಿದೆ. ಏಕಕಾಲಕ್ಕೆ ಎರಡು ಕಡೆಗಳಲ್ಲಿ ಸುಳಿಗಾಳಿಗಳು ಕಂಡು ಬಂದಿದ್ದು, ರಸ್ತೆಯಲ್ಲಿದ್ದ ಕಲ್ಲು,ಮಣ್ಣನ್ನು ಮುಗಿಲೆತ್ತರಕ್ಕೆ ಹಾರಿಸಿದೆ. ಸುಳಿಗಾಳಿಯ ಸುಂದರ ದೃಶ್ಯಗಳನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದು ಸದ್ಯ ಈ ವೀಡಿಯೋ...

ಮಂಗಳೂರು: ವಿಷಕಾರಿ ಸೊಪ್ಪು ತಿಂದು ಹಸು ಸಾವು, ನಾಲ್ಕು ಹಸುಗಳ ಸ್ಥಿತಿ ಗಂಭೀರ

ಮಂಗಳೂರು: ವಿಷಕಾರಿ ಸೊಪ್ಪನ್ನು ತಿಂದು ಒಂದು ದನ ಸಾವನಪ್ಪಿದ್ದು ಎರಡು ದನ ಹಾಗೂ ಮೂರು ಕರುಗಳು ಗಂಭೀರ ಸ್ಥಿತಿದೆ ತಲುಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ ಸಂಭವಿಸಿದೆ. ಕೃಷಿಕ ಸಂಜೀವ ಪೂಜಾರಿ ಎಂಬವರಿಗೆ ಸೇರಿದ ಮನೆಯಲ್ಲಿ...

ನಾಳೆಯಿಂದ 14 ದಿನಗಳ ಕಾಲ ‘ಬಂಟ್ವಾಳ ಪ್ರಜಾಧ್ವನಿ ಯಾತ್ರೆ’

ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ “ಬಂಟ್ವಾಳ ಪ್ರಜಾಧ್ವನಿ ಯಾತ್ರೆ” ನಾಳೆಯಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಳಲಿ...

ಬಂಟ್ವಾಳ: ಮನೆಯ ಬಾಗಿಲು ತೆರೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಮನೆ ಮಂದಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯ ಬಾಗಿಲು ಓಪನ್ ಮಾಡಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ. ಇರಾದ ನಿವಾಸಿ ರೋಹಿಣಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಕೂಲಿ ಕೆಲಸ...

ಕಲ್ಲಡ್ಕ: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಆತ್ಮಹತ್ಯೆ

ಕಲ್ಲಡ್ಕ: ಪರೀಕ್ಷೆಯ ಹಿಂದಿನ ದಿನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಬಾಳ್ತಿಲ ಗ್ರಾಮದ ನಿವಾಸಿ ಚಂದ್ರಶೇಖರ್‌ ಗೌಡ ಮತ್ತು ಸೌಮ್ಯ ದಂಪತಿಗಳ ಪುತ್ರಿ ವೈಷ್ಣವಿ ಮೃತ ದುರ್ದೈವಿ. ಕಲ್ಲಡ್ಕ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವೈಷ್ಣವಿ...

ಶಾಸಕಿ ರೂಪಾಲಿ ನಾಯ್ಕ್ಗೆ ಜೀವ ಬೆದರಿಕೆ: ದೂರು ದಾಖಲು

ಕಾರವಾರ: ಚುನಾವಣೆ ಸಂದರ್ಭದಲ್ಲಿ ಆರೋಪ ಪ್ರತ್ಯಾರೋಪಗಳು ಸಾಮಾನ್ಯ. ಆದರೆ ಕಾರವಾರದಲ್ಲಿ ಬಿಜೆಪಿ ಮಹಿಳಾ ಶಾಸಕಿ ರೂಪಾಲಿ ನಾಯ್ಕ್ ತಮಗೆ ಜೀವ ಬೆದರಿಕೆ ಇರುವ ಬಗ್ಗೆ ಹೇಳಿಕೆ ನೀಡುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಹಿಂದೆ ಮಾಜಿ ಶಾಸಕ ಸತೀಶ್ ಸೈಲ್, ಹಾಲಿ ಶಾಸಕಿ ರೂಪಾಲಿ...

ಡ್ರೈವಿಂಗ್ ನಲ್ಲಿದ್ದಾಗಲೇ ಲಾರಿ ಚಾಲಕನಿಗೆ ಪಿಟ್ಸ್: ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಲಾರಿ

ಬಂಟ್ವಾಳ: ಲಾರಿ ಚಾಲನೆ ಮಾಡುವಾಗ ಚಾಲನೋರ್ವನಿಗೆ ಮೂರ್ಚೆ ರೋಗ ಬಂದ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಬಂಕ್ ಗೆ ನುಗ್ಗಿ ಕಾರೊಂದಕ್ಕೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಬಿಸಿರೋಡ್ ನಲ್ಲಿ...

ಕೆಲಸದ ಸ್ಥಳದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಆರು ಮಂದಿಯ ವಿರುದ್ಧ ದೂರು ದಾಖಲು

ಮಂಗಳೂರು : ಉದ್ಯೋಗಿ ಮಹಿಳೆಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ಒಟ್ಟು ಆರು ಮಂದಿಯ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಬಲ್ಮಠದಲ್ಲಿರುವ ಸಿ.ಎಸ್.ಐ.ಕೆ.ಎಸ್.ಡಿ ಸಭಾ ಪ್ರಾಂತದಲ್ಲಿ ಉದ್ಯೋಗಿಯಾಗಿರುವ 44 ವರ್ಷದ ಸಂತ್ರಸ್ತ ಮಹಿಳೆ...

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮಹಿಳಾ ಕಿಂಗ್ ಪಿನ್ ಬಂಧನ

ಉಳ್ಳಾಲ: ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಕಿಂಗ್ ಪಿನ್ ನನ್ನು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆ ಮೇಲೆ ಪೊಲೀಸರು ದಾಳಿ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!