ಶಾಸಕ ಡಾ. ಭರತ್ ಶೆಟ್ಟಿ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಮಾಜಿ ಶಾಸಕ ಮೊಯ್ದೀನ್ ಬಾವಾ
ಮಂಗಳೂರು: ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ ತುಳಿಯುತ್ತಾರೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದು, ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು ಮಾಜಿ ಶಾಸಕ ಮೊಯ್ದೀನ್...