Sunday, March 26, 2023

ಕುಂದಾಪುರ-ಬೆಂಗಳೂರಿಗೆ ಪ್ರಯಾಣಿಸುವ ಬಸ್ಸಿನ ಇಬ್ಬರು ಚಾಲಕರು ಸೇರಿ 9 ಮಂದಿಯಲ್ಲಿ ಕೊರೊನಾ ಪಾಸಿಟಿವ್-ಡಿಸಿ

ಉಡುಪಿ: ಜಿಲ್ಲೆಯಲ್ಲಿ ಮತ್ತೆ ೯ ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ವರದಿಯಲ್ಲಿ ದೃಢಪಟ್ಟಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ. ಈ ಪೈಕಿ ಕುಂದಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುವ ಬಸ್ಸಿನ ಇಬ್ಬರು ಚಾಲಕರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ಇದರೊಂದಿಗೆ...

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇಬ್ಬರು ಸಾವು; ವರದಿಯಲ್ಲಿ ಕೊರೊನಾ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸರಣಿ ಮುಂದುವರಿದಿದ್ದು, ಇಂದು ಮತ್ತೆ ಕೊರೊನಾ ಸೋಂಕು ದೃಢಪಟ್ಟ ಇಬ್ಬರು ಸಾವನ್ನಪ್ಪಿದ್ದಾರೆ. ಭಟ್ಕಳ ಮೂಲದ 31ವರ್ಷದ ಯುವಕ ಮತ್ತು ಮಂಗಳೂರಿನ ಬೆಂಗ್ರೆ ನಿವಾಸಿ 78 ವರ್ಷದ ವೃದ್ಧ ಸಾವನ್ನಪ್ಪಿದವರು. ಈ ಪೈಕಿ ಭಟ್ಕಳ ಮೂಲದ ಯುವಕ...

ಉಡುಪಿ ಶ್ರೀಕೃಷ್ಣನಿಗೆ 1108 ಸೀಯಾಳದ ಅಭಿಷೇಕ

ಉಡುಪಿ: ಶ್ರೀ ಕೃಷ್ಣ ಮಠದ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಇಂದು ಶ್ರೀ ಕೃಷ್ಣನಿಗೆ 1108 ಸೀಯಾಳದ ಅಭಿಷೇಕ ಹಾಗೂ ವಿಶೇಷ ಪಂಚಾಭೃತ ಅಭಿಷೇಕ ನೆರವೇರಿತು.ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರೊಂದಿಗೆ ಅಷ್ಠ ಮಠಗಳ ಯತಿಗಳು ಸೇರಿ ಶ್ರೀ ಕೃಷ್ಣ ನಿಗೆ ಸೀಯಾಳ...

‘ಕುಡ್ಲದ ಮಾತ ಮೋಕೆದ ಬಂಧುಲೇ…’ ತುಳುವಿನಲ್ಲಿ ವಿದಾಯದ ಟ್ವೀಟ್ ಹಾಕಿದ ಡಾ.ಪಿ.ಎಸ್. ಹರ್ಷ

ಮಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿದ್ದ ಡಾ. ಪಿ.ಎಸ್ ಹರ್ಷ ಅವರು ಇದೀಗ ಬೆಂಗಳೂರಿಗೆ ವಾರ್ತಾ ಇಲಾಖೆ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಇದುವರೆಗೆ ಸಹಕಾರ ನೀಡಿದ ಮಂಗಳೂರಿನ ಜನತೆಗೆ ತುಳುವಿನಲ್ಲಿ ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. 'ಕುಡ್ಲದ ಮಾತ ಮೋಕೆದ...

ಮಾಸ್ಕ್ ಧರಿಸದೇ ಓಡಾಟ; ಮನಪಾ ವತಿಯಿಂದ ಸಾರ್ವಜನಿಕರಿಗೆ ಜಾಗೃತಿಪಾಠ

ಮಂಗಳೂರು : ಕೊರೋನಾ ಸೋಂಕು ನಿಯಂತ್ರಿಸಲು ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಆದರೆ ಇಂತಹ ಕ್ಷಿಷ್ಟಕರ ಪರಿಸ್ಥಿತಿ ಯಲ್ಲೂ ಕೆಲವರು ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಸಂಚಾರ ಮಾಡುತ್ತಿದ್ದು, ಇಂಥವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ದಾಳಿ ಕಾರ್ಯಾಚರಣೆ...

ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಗಳ ವಯೋ ನಿವೃತ್ತಿ ದಿನಾಂಕ ಮುಂದೂಡಿಕೆ

ಉಡುಪಿ: ಕೊರೊನಾ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸೇವೆಯಲ್ಲಿರುವ ವಯೋ ನಿವೃತ್ತಿ ಹೊಂದಿರುವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಪೂರಕವಾಗಿರುವ ಸಿಬ್ಬಂದಿಗಳ ಸೇವೆಯನ್ನ 30/11/2020ರವರೆಗೆ ವಿಸ್ತರಿಸಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ...

ಮೂಡುಬಿದಿರೆಯಲ್ಲಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ಮೂಡುಬಿದಿರೆ:ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೃಷಿ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ಕಾರ್ಪೊರೇಟ್ ಕಂಪೆನಿಗಳಿಗೆ ಒಪ್ಪಿಸಲು ಅನುಕೂಲವಾಗುವಂತೆ ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೆ ತಂದು ರೈತರಿಗೆ ಅನ್ಯಾಯವೆಸಗಿದೆ. ಕಾರ್ಪೊರೇಟ್ ಪದ್ದತಿಯ ಕೃಷಿಯನ್ನು ರೈತರು ಹಿಮ್ಮೆಟ್ಟಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ...

ಎಸ್‍ಎಸ್‍ಎಲ್ ಸಿ ಪರೀಕ್ಷೆ; ಉಡುಪಿಯಲ್ಲಿ ಇಂದು 12976 ವಿದ್ಯಾರ್ಥಿಗಳು ಹಾಜರು

ಉಡುಪಿ: ಇಂದು ಎಸ್‍ಎಸ್‍ಎಲ್ ಸಿ ವಿಜ್ಞಾನ ಪರೀಕ್ಷೆ ನಡೆದಿದ್ದು,12976 ವಿದ್ಯಾರ್ಥಿಗಳು  ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯಲ್ಲಿ ಒಟ್ಟು 13,768 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದರು. ವಲಸೆ, ಹಾಜರಾತಿ ಕೊರತೆ ಸೇರಿದಂತೆ ಒಟ್ಟು 109 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಇನ್ನು ಅನಾರೋಗ್ಯದ ಕಾರಣದಿಂದ ಆರು ಮಕ್ಕಳು ವಿಶೇಷ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!