ನಂದಿನಿ ಹಾಲು, ಮೊಸರಿನ ದರ 3ರೂ. ಹೆಚ್ಚಳ: ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿ
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಹಾಲು ಖರೀದಿ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಇಂದು ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್ ನಂದಿನಿ ಹಾಲು ಮತ್ತು ಮೊಸರಿನದರ 3 ರೂ. ಏರಿಕೆಯಾಗಲಿದೆ ಎಂದು ಕರ್ನಾಟಕ ಹಾಲು ಒಕ್ಕೂಟ ಅಧಿಕೃತ ಮಾಹಿತಿ ನೀಡಿದೆ.
ದೇಶದ ಎಲ್ಲ ಹಾಲು ಉತ್ಪಾದನಾ ಒಕ್ಕೂಟ ಹೊಂದಿರುವ...
ಕುಟುಂಬ ತೊರೆದು ಜೈನ ಸನ್ಯಾಸತ್ವ ಸ್ವೀಕರಿಸಲು ಮುಂದಾದ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ
ಭೋಪಾಲ್: ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಅವರ ಟ್ವೀಟ್ ಒಂದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ನವೆಂಬರ್ 17ರಿಂದ ಎಲ್ಲಾ ಸಂಬಂಧಗಳನ್ನು ತ್ಯಜಿಸುತ್ತಿರುವುದಾಗಿ ಉಮಾ ಭಾರತಿ ಘೋಷಿಸಿದ್ದು ಇನ್ನು ಮುಂದೆ ದೀದಿ ಮಾ ಎಂದಷ್ಟೇ ಕರೆಸಿಕೊಳ್ಳುವುದಾಗಿ ಉಮಾ ಭಾರತಿ ಟ್ವೀಟ್ ಮಾಡಿದ್ದಾರೆ.
ಕಳೆದ...
ನೋಯ್ಡಾದ ಟ್ವೀನ್ ಟವರ್ ಬಳಿಕ ಮತ್ತೊಂದು ಕಿಲ್ಲರ್ ಟವರ್ ಕೆಡುವಲು ಕೌಂಟ್ ಡೌನ್
ಅಕ್ರಮವಾಗಿ ತಲೆ ಎತ್ತಿರುವ ದೇಶದ ಭಾರೀ ಎತ್ತರದ ಬಿಲ್ಡಿಂಗ್ ಗಳನ್ನು ನೆಲಸಮ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ಆಗಸ್ಟ್ ಕೊನೆಯಲ್ಲಿ ನೋಯ್ಡಾದಲ್ಲಿದ್ದ ಭಾರೀ ಎತ್ತರದ ಸೂಪರ್‌ಟೆಕ್ ಅವಳಿ ಕಟ್ಟಡ ನೆಲಸಮದ ಬಳಿಕ ಇದೀಗ ಗುರುಗ್ರಾಮದ ಬೃಹತ್ ಕಟ್ಟಡವೊಂದು ನೆಲಸಮವಾಗಲು ಸಿದ್ದವಾಗಿದೆ.
ಗುರುಗ್ರಾಮದಲ್ಲಿರುವ ಚಿಂಟೆಲ್ಸ್ ಪ್ಯಾರಾಡಿಸೊ...
ಶಿವಸೇನೆ ಮುಖಂಡ ಸುಧೀರ್ ಸೂರಿ ದುಷ್ಕರ್ಮಿಯ ಗುಂಡೇಟಿಗೆ ಬಲಿ: ಆರೋಪಿ ಅರೆಸ್ಟ್
ಚಂಡೀಗಢ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿವಸೇನೆ ಮುಖಂಡನ ಮೇಲೆ ದುಷ್ಕರ್ಮಿಯೋರ್ವ ಗುಂಡಿನ ದಾಳಿ ನಡೆಸಿದ ಪರಿಣಾಮ ಶಿವಸೇನೆ ಮುಖಂಡ ಮೃತಪಟ್ಟಿರುವ ಘಟನೆ ಪಂಜಾಬ್ ನ ಅಮೃತಸರದಲ್ಲಿ ನಡೆದಿದೆ.
ಪಂಜಾಬ್‌ನ ಅಮೃತಸರದಲ್ಲಿ ಶಿವಸೇನೆಯ ಮುಖಂಡರಾಗಿದ್ದ ಸುಧೀರ್ ಸೂರಿ ಮೃತ ವ್ಯಕ್ತಿ. ಸುಧೀರ್ ಸೂರಿ ದೇವಸ್ಥಾನದ ಹೊರಗಡೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ...
ದೆಹಲಿಯಲ್ಲಿ ಹೆಚ್ಚಿದ ವಾಯುಮಾಲಿನ್ಯ: ನಾಳೆಯಿಂದ ಪ್ರಾಥಮಿಕ ಶಾಲೆಗಳು ಬಂದ್
ರಾಜ್ಯಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚುತ್ತಿದೆ. ಇದರಿಂದ ಜನರು ಮನೆಯಿಂದ ಹೊರ ಬರೋಕು ಹಿಂದೇಟು ಹಾಕುತ್ತಿದ್ದಾರೆ. ಇದೀಗ ಮುಂಜಾಗ್ರತ ಕ್ರಮವಾಗಿ ನಾಳೆಯಿಂದ ಪ್ರಾಥಮಿಕ ಶಾಲೆಗಳನ್ನು ಬಂದ್ ಮಾಡಲಾಗಿದ್ದು, ಮಾಲಿನ್ಯ ನಿಯಂತ್ರಣ ಆಗುವವರೆಗೂ ಶಾಲೆಗಳನ್ನು ತೆರೆಯುವುದಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್...
ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ 11 ಮಂದಿ ದುರ್ಮರಣ
ಭೋಪಾಲ್: ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 11 ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಬೇತುಲ್‌ನಲ್ಲಿ ಇಂದು ನಸುಕಿನ ಜಾವ ನಡೆದಿದೆ. ಘಟನಯಲ್ಲಿ ಐವರು ಪುರುಷರು, ನಾಲ್ವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಗುಡ್ಗಾಂವ್ ಹಾಗೂ ಭೈಸ್ದೇಹಿ ಪ್ರದೇಶದ ನಡುವೆ...
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ: ಆ ಒಂದು ಕಾರಣಕ್ಕೆ ಹತ್ಯೆಗೆ ಸ್ಕೆಚ್ ಹಾಕಿದ್ದ...
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ರ್ಯಾಲಿಯ ವೇಳೆ ದುಷ್ಕರ್ಮಿಯೋರ್ವ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಮ್ರಾನ್ ಕಾಲಿಗೆ ಗಾಯವಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ.
ಕಳೆದ ಎರಡು ಮೂರು ದಿನಗಳಿಂದ ಇಮ್ರಾನ್ ನೇತೃತ್ವದಲ್ಲಿ ರ್ಯಾಲಿ ನಡೆಯುತ್ತಿದೆ. ಅಂತೆ ನಿನ್ನೆ ಕೂಡ...
ಕೆಂಪುಕೋಟೆ ಮೇಲೆ ದಾಳಿ ಪ್ರಕರಣ: ಉಗ್ರ ಆರಿಫ್ ಗಲ್ಲು ಶಿಕ್ಷೆ ಮರುಪರಿಶೀಲನಾ ಅರ್ಜಿ ವಜಾ
ನವದೆಹಲಿ : 2000ರ ಡಿಸೆಂಬರ್ ತಿಂಗಳಲ್ಲಿ ದೆಹಲಿಯ ಕೆಂಪುಕೋಟೆಯ ಸೇನಾ ಬ್ಯಾರಕ್ ಮೇಲೆ ದಾಳಿ ನಡೆಸಿದ ಲಷ್ಕರ್-ಎ-ತೊಯ್ಬಾ ಸಂಘಟನಯ ಉಗ್ರಗಾಮಿ ಮೊಹಮ್ಮದ್ ಅಶ್ಫಾಕ್ ಆರಿಫ್ ಗೆ ನೀಡಿದ್ದ ಮರಣದಂಡನೆಯನ್ನು ಸುಪ್ರೀಂಕೋರ್ಟ್ ಗುರುವಾರ ದೃಢಪಡಿಸಿದೆ.
ಸಿಜೆಐ ಯು.ಯು. ಲಲಿತ್ ನೇತೃತ್ವದ ತ್ರಿಸದಸ್ಯ ಪೀಠವು ಆರೀಫ್ ಸಲ್ಲಿಸಿದ್ದ ಮರುಪರಿಶೀಲನಾ...
ನಟಿ ರಂಭಾ ಕಾರು ಭೀಕರ ಅಪಘಾತ : ಪುತ್ರಿಗೆ ಗಂಭೀರ ಗಾಯ
ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಖ್ಯಾತ ನಟಿ ರಂಭಾ ಕಾರು ಟೊರೊಂಟಾದಲ್ಲಿ ಭೀಕರ ಅಪಘಾತಕ್ಕೆ ತುತ್ತಾಗಿದೆ. ಘಟನೆಯಲ್ಲಿ ರಂಭಾ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಂಭೀರವಾಗಿ ಗಾಯಗೊಂಡಿರುವ ರಂಭಾ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಟಿ ರಂಭಾ, ಪತಿ ಇಂದ್ರಕುಮಾರ್ ಪದ್ಮನಾಥನ್ ಹಾಗೂ ಮೂವರು ಮಕ್ಕಳೊಂದಿಗೆ...
ಭಾರತದ ‘ಉಕ್ಕಿನ ಮನುಷ್ಯ’ ಎಂದೇ ಖ್ಯಾತಿ ಗಳಿಸಿದ್ದ ಜಮ್ಶೆಡ್ ಜೆ ಇರಾನಿ ನಿಧನ
ನವದೆಹಲಿ: ಭಾರತದ 'ಉಕ್ಕಿನ ಮನುಷ್ಯ' ಎಂದೇ ಖ್ಯಾತಿ ಘಳಿಸಿದ್ದ ಟಾಟಾ ಸ್ಟೀಲ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜಮ್ಶೆಡ್ ಜೆ. ಇರಾನಿ ಸೋಮವಾರ ತಡರಾತ್ರಿ ಜೆಮ್‌ಶೆಡ್‌ಪುರದಲ್ಲಿ ನಿಧನರಾದರು. ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಟಾಟಾ ಸ್ಟೀಲ್‌ನೊಂದಿಗೆ ಸಂಬಂಧ ಹೊಂದಿದದ್ದ ಜಮ್ಶೆಡ್ ಜೆ. ಇರಾನಿ...