ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ: ಗಣರಾಜೋತ್ಸವದ ಪರೇಡ್ನಲ್ಲಿ ಕರ್ನಾಟಕ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅನುಮತಿ
ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಈ ಹಿಂದೆ ಪರೇಡ್‌ನಲ್ಲಿ ಕರ್ನಾಟಕ ಸ್ತಬ್ದಚಿತ್ರಕ್ಕೆ ಅನುಮತಿ ನಿರಾಕರಿಸಿದ್ದ ಸಮಿತಿ ಕೊನೆ ಕ್ಷಣದಲ್ಲಿ ರಾಜ್ಯದ ಟ್ಯಾಬ್ಲೊಗೆ ಅವಕಾಶ ನೀಡಿದೆ. ಈ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿದಿದೆ.
13 ವರ್ಷಗಳಿಂದ ಕರ್ನಾಟಕ ಗಣರಾಜೋತ್ಸವ...
ಚುನಾವಣಾ ಹೊಸ್ತಿಲಲ್ಲೇ ಕೇಂದ್ರ ಬಜೆಟ್ ಮಂಡನೆ: ಇಡೀ ವಿಶ್ವದ ಚಿತ್ತ ಭಾರತದ ಬಜೆಟ್ ನತ್ತ
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಐದನೇ ಬಜೆಟ್ ಮಂಡಿಸಲು ಸಿದ್ದವಾಗಿದ್ದಾರೆ. ನಾಳೆ (ಫೆ.1) ಬಜೆಟ್ ಮಂಡಿಸಲಿದ್ದು, ಚುನಾವಣಾ ಹೊಸ್ತಿಲಲ್ಲಿರುವ ರಾಜ್ಯವು ಈ ಬಾರಿಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ.
ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ...
ಶೀಘ್ರದಲ್ಲೇ ಮದ್ಯದ ಅಂಗಡಿಗಳನ್ನು ಗೋ ಶಾಲೆಗಳನ್ನಾಗಿ ಪರಿವರ್ತಿಸುತ್ತೇನೆ: ಉಮಾಭಾರತಿ
ಭೋಪಾಲ್: ಶೀಘ್ರದಲ್ಲಿಯೇ ಮದ್ಯದ ಅಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುವುದಾಗಿ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಹೇಳಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಉಮಾಭಾರತಿ ಭೋಪಾಲ್‍ನಲ್ಲಿ ಕ್ಷೇತ್ರ ಭೇಟಿ ಮಾಡುತ್ತಿದ್ದಾರೆ. ಕ್ಷೇತ್ರ ಭೇಟಿಯ ಕೊನೆಯ ದಿನವಾದ ಇಂದು ರಾಜ್ಯದಲ್ಲಿ ಮಧ್ಯ ಮಾರಾಟ ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸುವುದಾಗಿ...
2023ರ ಬಜೆಟ್ ನಲ್ಲಿ ಮಧ್ಯಮ ವರ್ಗದರಿಗೆ ಬಂಪರ್ ಆಫರ್, ಯಾವುದು ಏರಿಕೆ? ಯಾವುದು ಇಳಿಕೆ?
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ 5ನೇ ಬಜೆಟ್ ಮಂಡನೆ ಮಾಡಿದರು. ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‍ನಲ್ಲಿ ಅನೇಕ ವಸ್ತುಗಳ ಮೇಲಿನ ಸುಂಕವನ್ನು ಏರಿಕೆ ಮತ್ತು ಇಳಿಕೆ ಮಾಡಲಾಗಿದೆ.
ಚಿನ್ನ, ಬೆಳ್ಳಿ, ಪ್ಲಾಟಿನಂ ಸಿಗರೇಟ್, ಎಲೆಕ್ಟ್ರಿಕ್ ಕಿಚನ್ ಚಿಮಣಿ, ಹೆಡ್‍ಫೋನ್, ಇಯರ್ ಫೋನ್,...