Tuesday, May 30, 2023

ಭಾರತೀಯ ಸೇನೆಗೆ `ಭಾರತ್’ ಸ್ವದೇಶಿ ಡ್ರೋನ್

ರಕ್ಷಣಾ ಸಂಶೋದನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್ ಡಿಓ) ವಾಸ್ತವ ನಿಯಂತ್ರಣ ರೇಖೆಯ (ಎಲ್‍ಎಸಿ) ಉದ್ದಕ್ಕೂ ಚೀನಾ ಸೈನಿಕರ ಚಲನವಲನಗಳ ಮೇಲೆ ನಿಗಾ ಹೆಚ್ಚಿಸಲು `ಭಾರತ್' ಎಂಬ ವಿಶೇಷ ಡ್ರೋನ್‍ಗಳನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದೆ. ಪೂರ್ವ ಉಡಾಖ್‍ನ ಅತೀ ಎತ್ತರದ ಪ್ರದೇಶಗಳಲ್ಲಿ ನಿಖರ ಕಣ್ಗಾವಲಿಗಾಗಿ...

ಈ ವರ್ಷವೂ ಅಮರನಾಥ ಯಾತ್ರೆ ರದ್ದು

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿರುವುದರಿಂದ ಭಕ್ತಾದಿಗಳ ಆರೋಗ್ಯ ದೃಷ್ಠಿಯಿಂದ ಈ ವರ್ಷವೂ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಆದೇಶ ಹೊರಡಿಸಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರ ಅಧ್ಯಕ್ಷತೆಯಲ್ಲಿ ನಡೆದ ಅಮರನಾಥ...

ಕೊರೊನಾ ಸೋಂಕಿತ ಅಭ್ಯರ್ಥಿಗೂ ಸಿಇಟಿ ಬರೆಯಲು ಅವಕಾಶ

ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯಲು ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದೆ. ಸಿಇಟಿ ಪರೀಕ್ಷೆಗೆ ಪ್ರತ್ಯೇಕೆ ಪ್ರಮಾಣಿತ ಕಾರ್ಯಾಚರಣಾ ವಿಧಾನ ಪ್ರಕಟಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಮಾಹಿತಿಯನ್ನು ನೀಡಿದೆ. ಪ್ರಮುಖ ಮಾರ್ಗ ಸೂಚಿ: ಕೊರೊನಾ ಸೋಂಕಿತ ವಿದ್ಯಾರ್ಥಿ ಅಥವಾ ಕ್ವಾರಂಟೈನ್‍ನಲ್ಲಿ ಇರುವ...

ಮಧ್ಯ ಪ್ರದೇಶದ ಗವರ್ನರ್ ಲಾಲ್‍ಜಿ ಟಂಡನ್ ನಿಧನ

ಲಖೌನ್: ಮಧ್ಯ ಪ್ರದೇಶದ ರಾಜ್ಯಪಾಲ ಲಾಲ್‍ಜಿ ಟಂಡನ್(85) ಇಂದು ಬೆಳಗ್ಗೆ 5:35ಕ್ಕೆ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಮಗ ಅಶುತೋಶ್ ಟಂಡನ್ ಅವರು ಈ ಬಗ್ಗೆ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಉಸಿರಾಟದ ಸಮಸ್ಯೆ, ಜ್ವರ ಹಾಗೂ ಮೂತ್ರ ವಿಸರ್ಜನೆ ಸಮಸ್ಯೆಯಿಂದಾಗಿ ಜೂನ್ 11ರಂದು ಲಾಲ್‍ಜಿ ಅವರನ್ನು...

ರಾಮ ಮಂದಿರಕ್ಕೆ ಮುಹೂರ್ತ, ಮೋದಿಯಿಂದ ಅಡಿಗಲ್ಲು

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿದ್ದು, ಆಗಸ್ಟ್ 5ರಂದು ಪ್ರಧಾನಿ ಮೋದಿ 40 ಕೆ.ಜಿ ತೂಕದ ಬೆಳ್ಳಿ ಇಟ್ಟಿಗೆ ಇರಿಸುವ ಮೂಲಕ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಧಾರ್ಮಿಕ ವಿಧಿವಿಧಾನಗಳು ಆಗಸ್ಟ್ 3 ರಿಂದ ಶುರುವಾಗಲಿದ್ದು, ಪ್ರಮುಖ ಕಾರ್ಯಕ್ರಮಗಳು ಆಗಸ್ಟ್ 5ರಿಂದ...

ಯುಎಇ ರಾಯಭಾರ ಕಚೇರಿ ಹೆಸರಿನಲ್ಲಿ 230 ಕೆ.ಜಿ ಅಕ್ರಮ ಚಿನ್ನಸಾಗಾಣೆ, ತನಿಖೆಯಿಂದ ಬಯಲು

ಯುಎಇ ರಾಯಭಾರ ಕಚೇರಿ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿದ್ದ ಚಿನ್ನ ಕಳ್ಳಸಾಗಣೆ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಅರಬ್ ದೇಶಗಳಿಂದ ಒಂದು ವರ್ಷದ ಅವಧಿಯಲ್ಲಿ ೨೩೦ಕೆ.ಜಿ ಚಿನ್ನವನ್ನು ದೇಶದೊಳಕ್ಕೆ ಕಳ್ಳಸಾಗಾಣೆ ಮಾಡಿದ್ದು, ಇದಕ್ಕೆ ಪುರಾವೆ ಲಭಿಸಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ....

ರಾಜಸ್ಥಾನ ರಾಜಕೀಯ ; ರಾಜ್ಯಪಾಲರನ್ನು ಭೇಟಿಯಾದ ಸಿಎಂ ಗೆಹ್ಲೋಟ್

ಜೈಪುರ: ರಾಜಸ್ಥಾನ ರಾಜಕೀಯದಲ್ಲಿ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇಂದು ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರನ್ನು ರಾಜ್ ಭವನದಲ್ಲಿ ಭೇಟಿ ಮಾಡಿದ್ದಾರೆ.ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾರತೀಯ ಟ್ರೈಬಲ್ ಪಕ್ಷದ (ಬಿಟಿಪಿ) ಇಬ್ಬರು ಶಾಸಕರ ಬೆಂಬಲವನ್ನು ಪಡೆದ ಕೆಲವೇ...

ಜಮ್ಮು-ಕಾಶ್ಮೀರ ಗಡಿಯಲ್ಲಿ ಮೂವರು ಭಯೋತ್ಪಾದಕರ ಎನ್ ಕೌಂಟರ್

ಇಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಶೋಪಿಯಾನ್ ಜಿಲ್ಲೆಯ ಅಂಶಿಪೋರಾ ಗ್ರಾಮದಲ್ಲಿ ಭದ್ರತಾ ಪಡೆಗಳಿಂದ ಈ ಎನ್ಕೌಂಟರ್ ನಡೆದಿದೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಖಚಿತ ಮಾಹಿತಿಯ ಲಭಿಸಿತ್ತು....

ಲೇಹ್‌ಗೆ ತೆರಳಿ ಸೈನಿಕರಿಗೆ ಹುರಿದುಂಬಿಸಿದ ರಕ್ಷಣಾ ಸಚಿವರು

ಲೇಹ್ / ನವದೆಹಲಿ: ಜೂನ್ 15 ರಂದು ಚೀನಾದೊಂದಿಗೆ ಘರ್ಷಣೆಯಾದ ಒಂದು ತಿಂಗಳ ನಂತರ, ಗಡಿಯಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಬೆಳಿಗ್ಗೆ ಲೇಹ್‌ಗೆ ತೆರಳಿದರು.  ಅಲ್ಲಿನ ಸೈನಿಕರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿ, "ಇಲ್ಲಿಯವರೆಗೆ ಯಾವುದೇ...

ದ್ವಿಪಕ್ಷೀಯ ಒಪ್ಪಂದ ಮಾಡಿಕೊಂಡ ದೇಶಗಳಿಗೆ ವಿಮಾನ ಸಂಚಾರಕ್ಕೆ ಅವಕಾಶ

ಜಗತ್ತಿನಾದ್ಯಂತ ಕೋರೋನಾ ಸೋಂಕು ಹಬ್ಬಿದ್ದು, ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ತೆರಳಲು ನಿರ್ಬಂಧ ವಿಧಿಸಲಾಗಿದೆ. ತುರ್ತು ಹಾಗೂ ಸರ್ಕಾರದ ಆದೇಶದ ಮೇರೆಗೆ ಕೆಲವು ವಿಮಾನಗಳು ಸಂಚಾರ ನಡೆಸುತ್ತಿವೆ.  ಆದರೆ ಕೋವಿಡ್ ಹಿನ್ನೆಲೆಯಲ್ಲಿ ಜಾಗತಿಕವಾಗಿ ಪರಿಸ್ಥಿತಿ ಸುಧಾರಿಸುವವರೆಗೂ ಅಂತಾರಾಷ್ಟ್ರೀಯ ವಿಮಾನ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!