ಗುಜರಾತ್ ನಲ್ಲಿ ಕೇಬಲ್ ಸೇತುವೆ ದುರಂತ; ಮೃತರ ಸಂಖ್ಯೆ 132ಕ್ಕೆ ಏರಿಕೆ, ಮುಂದುವರಿದ ಶೋಧಕಾರ್ಯ
ಅಹಮದಾಬಾದ್: ಗುಜರಾತ್‌ನ ಮೊರ್ಬಿಯಲ್ಲಿ ಬ್ರಿಟಿಷರ ಕಾಲದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ. ಸುಮಾರು 177 ಜನರನ್ನು ರಕ್ಷಿಸಲಾಗಿದ್ದು ನಾಪತ್ತೆಯಾದವರಿಗಾಗಿ ಇನ್ನೂ ಶೋಧಕಾರ್ಯ ನಡೆಸಲಾಗುತ್ತಿದೆ. ಕಾಣೆಯಾದವರ ಪತ್ತೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಅಥವಾ ಎನ್‌ಡಿಆರ್‌ಎಫ್‌ನ ಐದು ತಂಡಗಳು...
ಎಐಸಿಸಿ ಅಧ್ಯಕ್ಷ ಸ್ಥಾನ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ : ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ತೆರೆಬಿದ್ದಿದೆ. ನಿರೀಕ್ಷೆಯಂತೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಎರಡು ದಶಕಗಳ ನಂತರ ಪಕ್ಷದ ಮುಖ್ಯಸ್ಥರಾಗಿರುವ ಮೊದಲ ಗಾಂಧಿಯೇತರ ನಾಯಕರಾಗಿದ್ದರೆ. ಒಟ್ಟು 9,385 ಮತಗಳ ಪೈಕಿ...
ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ನ.9 ರಂದು ಅಧಿಕಾರ ಸ್ವೀಕಾರ
ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ನವೆಂಬರ್ 9 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಭಾರತದ ಸಂವಿಧಾನವು...
ಎಲ್ ಕೆ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀಗಳು
ನವದೆಹಲಿ : ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಸೌಹಾರ್ಧ ಭೇಟಿ ಮಾಡಿದರು . ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ...
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ
ಗುರುಗ್ರಾಮ್ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನೇಕ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಮುಲಾಯಂ ಸಿಂಗ್ ಇಂದು ಮುಂಜಾನೆ...
5G ಇಂಟರ್ನೆಟ್ ಸೇವೆಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ : ದೆಹಲಿಯ ಪ್ರಗತಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 5G ಇಂಟರ್ನೆಟ್ ಸೇವೆಗೆ ಚಾಲನೆ ನೀಡಿದ್ದು , ಭಾರತದಲ್ಲಿ ಅಲ್ಟ್ರಾ ಹೈ-ಸ್ಪೀಡ್ ಇಂಟರ್ನೆಟ್ ಯುಗಕ್ಕೆ ನಾಂದಿ ಹಾಡಿದ್ದಾರೆ.
5G ಇಂಟರ್ನೆಟ್ ಸೇವೆಯೂ ಆಯ್ದ ನಗರಗಳಲ್ಲಿಆರಂಭಗೊಳ್ಳಲಿದ್ದು, ಮುಂದಿನ ಒಂದೆರಡು ವರ್ಷಗಳಲ್ಲಿ ಇಡೀ...
ಭಾರತದ ಸೇನಾಪಡೆಗಳ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಜನರಲ್ ಅನಿಲ್ ಚೌಹಾಣ್, ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ
ನವದೆಹಲಿ : ಭಾರತದ ಸೇನಾಪಡೆಗಳ ನೂತನ ಮುಖ್ಯಸ್ಥರಾಗಿ ಜನರಲ್ ಅನಿಲ್ ಚೌಹಾಣ್ ಅಧಿಕಾರ ವಹಿಸಿಕೊಂಡಿದ್ದು ,ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡುವ ಮೂಲಕ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸಿದರು.
ಜನರಲ್ ಅನಿಲ್ ಚೌಹಾಣ್ ಮಾತನಾಡಿ...
ಐದು ವರ್ಷಗಳ ಅವಧಿಗೆ ಪಿಎಫ್ ಐ ಸಂಘಟನೆ ನಿಷೇಧ : ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ
ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆ (ಯುಎಪಿಎ) ಅಡಿಯಲ್ಲಿ ಐದು ವರ್ಷಗಳ ಅವಧಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಎಲ್ಲಾ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಅಂಗಸಂಸ್ಥೆಗಳನ್ನು ನಿಷೇಧಿಸಿದೆ. ಈ ಮೂಲಕ ಈ ಸಂಘಟನೆಯನ್ನು ಕಾನೂನು ಬಾಹಿರ ಎಂದು ಘೋಷಿಸಿದೆ. ಇದರೊಂದಿಗೆ...
ಆಹಾರ ಬಿಕ್ಕಟ್ಟು: ಜಗತ್ತಿನಲ್ಲಿ ಎದುರಾಗಲಿದೆ ಆಹಾರದ ಕೊರತೆ !
ಜಿನೀವಾ: ಜಗತ್ತಿನಲ್ಲಿ ಆಹಾರದ ಕೊರತೆ ಎದುರಾಗಲಿದ್ದು, ಆದ್ದರಿಂದ ಎಲ್ಲಾ ದೇಶಗಳು ಈಗಲೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆಯ ವಿಶ್ವ ಆಹಾರ ಕಾರ್ಯಕ್ರಮದ ಕಾರ್ಯನಿರ್ವಾಹಕ ನಿರ್ದೇಶಕ ಡೇವಿಡ್ ಬೀಸ್ಲಿ ಎಚ್ಚರಿಸಿದ್ದಾರೆ. ಆಹಾರ ಪೂರೈಕೆಯನ್ನು ಸರಿಪಡಿಸದಿದ್ದರೆ ಮುಂದಿನ ವರ್ಷ ವಿಶ್ವದಲ್ಲಿ ಆಹಾರದ ಕೊರತೆಯ ದೊಡ್ಡ...
ಕಾಶ್ಮೀರದ ಬಗ್ಗೆ ಪಾಕಿಸ್ತಾನ ಪ್ರಧಾನಿ ಷರೀಫ್ ಟೀಕೆಗೆ ಭಾರತ ತಿರುಗೇಟು
ನವ ದೆಹಲಿ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿ, ಭಾರತದಲ್ಲಿನ ಮಾನವ ಹಕ್ಕುಗಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ಸ್ಥಾನಮಾನದ ಬಗ್ಗೆ ವಿಮರ್ಶಾತ್ಮಕ ಟೀಕೆಗಳನ್ನು ಮಾಡಿದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್‌ಗೆ ಭಾರತ ತೀವ್ರವಾಗಿ ತಿರುಗೇಟು ನೀಡಿದೆ.
ಈ ವೇದಿಕೆಯಿಂದ ಪಾಕಿಸ್ತಾನದ...