Tuesday, May 30, 2023

ಭಾರತದಲ್ಲಿ 75,000 ಕೋ.ರೂ. ಹೂಡಿಕೆ ಮಾಡುವುದಾಗಿ ಗೂಗಲ್ ಸಿಇಒ ಘೋಷಣೆ

ಭಾರತದಲ್ಲಿ ಮುಂದಿನ ೫-೭ ವರ್ಷಗಳಲ್ಲಿ ೭೫,೦೦೦ ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಗೂಗಲ್ ಸಿಇಒ ಸುಂದರ್ ಪಿಚೈ ಘೋಷಿಸಿದ್ದಾರೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಡೆದ ಗೂಗಲ್ ಫಾರ್ ಇಂಡಿಯಾ ವೀಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಪಿಚೈ, ಇಂಡಿಯಾ ಡಿಜಿಟೈಸೇಷನ್ ಫಂಡ್...

ಜಿಯೋ ಪ್ಲಾಟ್‌ಫಾರ್ಮ್‌ಗಳಲ್ಲಿ ಗೂಗಲ್ 33,737 ಕೋ.ರೂ. ಹೂಡಿಕೆ-ಮುಖೇಶ್ ಅಂಬಾನಿ

ಜಿಯೋ ಪ್ಲಾಟ್‌ಫಾರ್ಮ್‌ಗಳಲ್ಲಿ ಶೇ 7.7 ರಷ್ಟು ಪಾಲನ್ನು ಗೂಗಲ್‌ 33,737 ಕೋಟಿ ರೂ.ಗಳಲ್ಲಿ ಹೂಡಿಕೆ ಮಾಡಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಬುಧವಾರ ಮಧ್ಯಾಹ್ನ ನಡೆದ ಸಮೂಹದ 43ನೇ ಮತ್ತು ಮೊದಲ ಬಾರಿಗೆ ವರ್ಚುವಲ್ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ತಿಳಿಸಿದ್ದಾರೆ. ...

ಸಶಸ್ತ್ರ ಪಡೆಗೆ ಬಲ,300 ಕೋ.ರೂ. ಮೊತ್ತದ ರಕ್ಷಣಾ ಸಾಮಗ್ರಿ ಖರೀದಿಗೆ ಕೇಂದ್ರ ಒಪ್ಪಿಗೆ

ಹೊಸದಿಲ್ಲಿ: ಲಡಾಕ್‍ನಲ್ಲಿ ಚೀನಾದೊಂದಿಗಿನ ಗಡಿ ಸಮಸ್ಯೆಯ ನಡುವೆಯೇ ಸಶಸ್ತ್ರ ಪಡೆಗಳಿಗೆ 300ಕೋ. ರೂ. ಮೌಲ್ಯದ ಅಗತ್ಯವಾಗಿ ಬೇಕಾಗಿರುವ ರಕ್ಷಣಾ ಸಾಮಾಗ್ರಿಗಳನ್ನು ಖರೀದಿಸಲು ಆಯೋಗ ಒಪ್ಪಿಗೆ ನೀಡಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಬುಧವಾರ ನಡೆದ ವಿಶೇಷ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಯಿತು....

ಬರಾಕ್ ಒಬಾಮಾ ಸೇರಿದಂತೆ ಪ್ರಸಿದ್ಧ ವ್ಯಕ್ತಿಗಳ ಟ್ವಿಟ್ಟರ್ ಅಕೌಂಟ್ ಹ್ಯಾಕ್ !

ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ , ಮೈಕ್ರೋಸಾಫ್ಟ್‌ ಸಹಸಂಸ್ಥಾಪಕ ಬಿಲ್‌ ಗೇಟ್ಸ್‌, ಟೆಸ್ಲಾ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಎಲನ್‌ ಮಸ್ಕ್ ಸೇರಿದಂತೆ ವಿಶ್ವಪ್ರಸಿದ್ಧ ವ್ಯಕ್ತಿಗಳು ಮತ್ತು ಕಾರ್ಪೊರೇಟ್‌ ವ್ಯಕ್ತಿಗಳ ಟ್ವಿಟ್ಟರ್‌ ಖಾತೆಗಳು ಹ್ಯಾಕ್‌ ಆಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಬರಾಕ್ ಒಬಾಮ,...

ಜಯಲಲಿತಾ ನಿವಾಸ ಮುಖ್ಯಮಂತ್ರಿ ನಿವಾಸವಾಗಿ ಪರಿವರ್ತನೆ

ಚೆನ್ನೈ: ಎಐಎಡಿಎಂಕೆ ಮಾಜಿ ಮುಖ್ಯಸ್ಥೆ ದಿವಂಗತ ಜೆ.ಜಯಲಲಿತಾ ಅವರ ಪೋಯಸ್ ಗಾರ್ಡನಲ್ಲಿರುವ ವೇದ ನಿಲಯಂ ನಿವಾಸವನ್ನು ಮುಖ್ಯಮಂತ್ರಿಯವರ ಅಧಿಕೃತ ನಿವಾಸವಾಗಿ ಪರಿವರ್ತಿಸುವುದಾಗಿ ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್‍ಗೆ ತಿಳಿಸಿದೆ. ಜಯಲಲಿತಾ ಅವರ ನಿವಾಸವನ್ನು ಸ್ಮಾರಕವಾಗಿ ಪರಿವರ್ತಿಸುವುದರ ವಿರುದ್ದ ಅಲ್ಲಿನ ನಿವಾಸಿಗಳ ಸಂಘದ ಮನವಿಯ ವಿಚಾರಣೆ...

ನ್ಯಾಯಾಲಯದ ಮೆಟ್ಟಿಲೇರಿದ್ದ ಟ್ರಂಪ್ ಕುರಿತ ಪುಸ್ತಕ ದಾಖಲೆ ಸಂಖ್ಯೆಯಲ್ಲಿ ಮಾರಾಟ!

"Too Much and Never Enough: How My Family Created the World's Most Dangerous Man" ಅಮೇರಿಕಾ ಪ್ರೆಸಿಡೆಂಟ್ ಟ್ರಂಪ್ ಕುರಿತಾದ ಈ ಪುಸ್ತಕದ 950000 ಪ್ರತಿಗಳು ಬಿಡುಗಡೆಯಾದ ಮೊದಲನೇ ದಿನವೇ ಮಾರಾಟವಾಗಿವೆ ಎಂದು ಪ್ರಕಾಶನ ಸಂಸ್ಥೆ ಸೈಮನ್ ಅಂಡ್...

ದ್ವಿಪಕ್ಷೀಯ ಒಪ್ಪಂದ ಮಾಡಿಕೊಂಡ ದೇಶಗಳಿಗೆ ವಿಮಾನ ಸಂಚಾರಕ್ಕೆ ಅವಕಾಶ

ಜಗತ್ತಿನಾದ್ಯಂತ ಕೋರೋನಾ ಸೋಂಕು ಹಬ್ಬಿದ್ದು, ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ತೆರಳಲು ನಿರ್ಬಂಧ ವಿಧಿಸಲಾಗಿದೆ. ತುರ್ತು ಹಾಗೂ ಸರ್ಕಾರದ ಆದೇಶದ ಮೇರೆಗೆ ಕೆಲವು ವಿಮಾನಗಳು ಸಂಚಾರ ನಡೆಸುತ್ತಿವೆ.  ಆದರೆ ಕೋವಿಡ್ ಹಿನ್ನೆಲೆಯಲ್ಲಿ ಜಾಗತಿಕವಾಗಿ ಪರಿಸ್ಥಿತಿ ಸುಧಾರಿಸುವವರೆಗೂ ಅಂತಾರಾಷ್ಟ್ರೀಯ ವಿಮಾನ...

ಲೇಹ್‌ಗೆ ತೆರಳಿ ಸೈನಿಕರಿಗೆ ಹುರಿದುಂಬಿಸಿದ ರಕ್ಷಣಾ ಸಚಿವರು

ಲೇಹ್ / ನವದೆಹಲಿ: ಜೂನ್ 15 ರಂದು ಚೀನಾದೊಂದಿಗೆ ಘರ್ಷಣೆಯಾದ ಒಂದು ತಿಂಗಳ ನಂತರ, ಗಡಿಯಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಬೆಳಿಗ್ಗೆ ಲೇಹ್‌ಗೆ ತೆರಳಿದರು.  ಅಲ್ಲಿನ ಸೈನಿಕರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿ, "ಇಲ್ಲಿಯವರೆಗೆ ಯಾವುದೇ...

ಜಮ್ಮು-ಕಾಶ್ಮೀರ ಗಡಿಯಲ್ಲಿ ಮೂವರು ಭಯೋತ್ಪಾದಕರ ಎನ್ ಕೌಂಟರ್

ಇಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಶೋಪಿಯಾನ್ ಜಿಲ್ಲೆಯ ಅಂಶಿಪೋರಾ ಗ್ರಾಮದಲ್ಲಿ ಭದ್ರತಾ ಪಡೆಗಳಿಂದ ಈ ಎನ್ಕೌಂಟರ್ ನಡೆದಿದೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಖಚಿತ ಮಾಹಿತಿಯ ಲಭಿಸಿತ್ತು....

ರಾಜಸ್ಥಾನ ರಾಜಕೀಯ ; ರಾಜ್ಯಪಾಲರನ್ನು ಭೇಟಿಯಾದ ಸಿಎಂ ಗೆಹ್ಲೋಟ್

ಜೈಪುರ: ರಾಜಸ್ಥಾನ ರಾಜಕೀಯದಲ್ಲಿ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇಂದು ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರನ್ನು ರಾಜ್ ಭವನದಲ್ಲಿ ಭೇಟಿ ಮಾಡಿದ್ದಾರೆ.ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾರತೀಯ ಟ್ರೈಬಲ್ ಪಕ್ಷದ (ಬಿಟಿಪಿ) ಇಬ್ಬರು ಶಾಸಕರ ಬೆಂಬಲವನ್ನು ಪಡೆದ ಕೆಲವೇ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!