ವಿಮಾನ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ: ನಿಯಮ ಪಾಲಿಸದಿದ್ದರೆ ಪ್ರಯಾಣ ನಿರ್ಬಂಧ
ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಾಣುತ್ತಿರುವುದರಿಂದ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಕೆ ನೀಡಿದೆ.
ವಿಮಾನ ಪ್ರಯಾಣದ ಸಮಯದಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ನಿಯಮ ಪಾಲನೆ ಕಡ್ಡಾಯವಾಗಿರುತ್ತದೆ. ಮಾಸ್ಕ್ ಧರಿಸದ...
6ರಿಂದ 12 ವರ್ಷದೊಳಗಿನ ಮಕ್ಕಳಲ್ಲಿ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ; ನಾಳೆಯಿಂದ ನೋಂದಣಿ ಆರಂಭ
ನವದೆಹಲಿ: ಭಾರತ ವಿಜ್ಞಾನ ಸಂಸ್ಥೆಯಲ್ಲಿ ಕೋವ್ಯಾಕ್ಸಿನ್ ಲಸಿಕೆಯ ಪ್ರಯೋಗಕ್ಕಾಗಿ 6ರಿಂದ 12 ವರ್ಷದ ಮಕ್ಕಳ ನೋಂದಣಿ ಪ್ರಕ್ರಿಯೆಯು ನಾಳೆಯಿಂದ ಆರಂಭವಾಗಲಿದೆ. 2ರಿಂದ 6 ವರ್ಷದ ಮಕ್ಕಳ ಮೇಲಿನ ಪ್ರಯೋಗದ ನಂತರ ಈ ಪ್ರಕ್ರಿಯೆ ಶುರುವಾಗಲಿದೆ. 12ರಿಂದ 18 ವರ್ಷದ ಮಕ್ಕಳ ನೋಂದಣಿ ಮುಗಿದಿದ್ದು,...
ಎಲ್ ಒಸಿ ಒಪ್ಪಂದಗಳ ಪಾಲನೆಗೆ ಭಾರತ-ಪಾಕ್ ಒಪ್ಪಿಗೆ
ನವದೆಹಲಿ: ಗಡಿ ನಿಯಂತ್ರಣ ಸೇರಿದಂತೆ ಇತರ ಎಲ್ಲ ಪ್ರದೇಶಗಳಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿದ ಎಲ್ಲ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಭಾರತ ಮತ್ತು ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಗುರುವಾರ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಊಹೆ ಮಾಡದ ಪರಿಸ್ಥಿತಿಗಳು ಎದುರಾದಲ್ಲಿ ಅದನ್ನು ನಿಭಾಯಿಸುವುದಕ್ಕೆ...
ಇಂದು ಸಂಜೆ 4 ಗಂಟೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆಗಾಗಿ Online Registration ಆರಂಭ
ನವದೆಹಲಿ: ದೇಶದಲ್ಲಿ ಮೇ.1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನ ಆರಂಭವಾಗಲಿದೆ. ಇದರ ಅಂಗವಾಗಿ ಹೆಸರು ನೋಂದಣಿಗೆ Online Registration ಇಂದು ಸಂಜೆ 4 ಗಂಟೆಯಿಂದ ಆರಂಭಗೊಳ್ಳಲಿದೆ. 18 ವರ್ಷದಿಂದ 45 ವರ್ಷದೊಳಗಿನ ಎಲ್ಲಾ ನಾಗರೀಕರು ಕೋವಿನ್ ಅಥವಾ ಆರೋಗ್ಯಸೇತು...
ಗುಜರಿ ಸೇರಲಿರುವ ಐಎನ್‌ಎಸ್ ವಿರಾಟ್
ನವದೆಹಲಿ: ಭಾರತೀಯ ನೌಕಾಪಡೆಯಲ್ಲಿ ಸುದೀರ್ಘ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಐಎನ್‌ಎಸ್ ವಿರಾಟ್ ಗುಜರಿ ಸೇರಲಿದೆ.
ಈ ಯುದ್ಧನೌಕೆಯನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸುವ ಯತ್ನಗಳು ವಿಫಲಗೊಂಡ ನಂತರ ಅದನ್ನು ಹರಾಜು ಹಾಕಲು ತೀರ್ಮಾನಿಸಲಾಯಿತು. ನೌಕೆಯನ್ನು ಈಗಾಗಲೇ ಗುಜರಿ ಅಂಗಡಿಗೆ ಹಸ್ತಾಂತರಿಸಿದ್ದು, ಇದೇ ಸೆಪ್ಟೆಂಬರ್‌ನಲ್ಲಿ...
ನಾಳೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8ನೇ ಕಂತು ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (ಪಿಎಂಕೆಎಸ್ ಎನ್ ವೈ) ಎಂಟನೇ ಕಂತನ್ನು ನಾಳೆ (ಮೇ.14) ರೈತರ ಖಾತೆಗಳಿಗೆ ವರ್ಗಾಯಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದ್ದು, 2021-22ರ ಆರ್ಥಿಕ ವರ್ಷದ ಪಿಎಂ ಕಿಸಾನ್ ಯೋಜನೆಯ ಮೊದಲ ಕಂತನ್ನು ಪ್ರಧಾನಿ ಮೋದಿ ಬಿಡುಗಡೆಗೊಳಿಸಲಿದ್ದಾರೆ.
ನಾಳೆ ಬೆಳಗ್ಗೆ...
ಸಿಬಿಐ ನಿರ್ದೇಶಕರಾಗಿ ಮಹಾರಾಷ್ಟ್ರದ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ನೇಮಕ
ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ನೂತನ ಸಿಬಿಐ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಆದೇಶದ ಪ‍್ರಕಾರ ಜೈಸ್ವಾಲ್ ಅವರ ಅಧಿಕಾರದ ಅವಧಿ ಎರಡು ವರ್ಷಗಳ ವರೆಗೆ ಇರಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಆಯ್ಕೆ ಸಮಿತಿ ಸುಬೋಧ್...
ಮುಂಗಾರು ಅಧಿವೇಶನ : ಮೊದಲ ದಿನದ ಕಲಾಪದ ಪ್ರಮುಖಾಂಶಗಳು
ನವದೆಹಲಿ: ಲೋಕಸಭೆಯಲ್ಲಿ ಮುಂಗಾರು ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಮೊದಲ ದಿನದ ಉಭಯ ಕಲಾಪಗಳೆರಡೂ ವಿಪಕ್ಷಗಳ ಗದ್ದಲಕ್ಕೆ ಬಲಿಯಾಗಿದೆ. ಲೋಕಸಭೆಯಲ್ಲಿ ಪ್ರಧಾನಿ ನೂತನ ಸಚಿವರ ಪರಿಚಯಕ್ಕೆ ಮುಂದಾದಾಗ ವಿರೋಧ ಪಕ್ಷಗಳು ಗದ್ದಲ ಮಾಡಿದವು. ರಾಜ್ಯಸಭೆಯಲ್ಲೂ ಇದೇ ವಿಷಯ ಚರ್ಚೆಯಾಯಿತು. ಹೀಗಾಗಿ ರಾಜ್ಯಸಭೆ ಮತ್ತು ಲೋಕಸಭೆ...
‘ಅಭ್ಯರ್ಥಿಯ ಗೆಲುವಲ್ಲ, ಪ್ರಜಾಪ್ರಭುತ್ವದ ಗೆಲುವು’- ಅಮೇರಿಕಾದ ನೂತನ ಅಧ್ಯಕ್ಷ ಜೋ ಬಿಡೆನ್
ವಾಷಿಂಗ್ಟನ್: ಯುಎಸ್ ಕ್ಯಾಪಿಟಲ್ ನಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಹಾಗೂ ಭದ್ರತೆಯ ನಡುವೆ ನಡೆದ ವರ್ಣ ರಂಜಿತ ಸಮಾರಂಭದಲ್ಲಿ ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ- ಬೈಡೆನ್ ಹಾಗೂ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಮೆರಿಕ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಾಬರ್ಟ್ ಜಾನ್ಸ್...
ಉತ್ತರಭಾರತದ ಅಸ್ಸಾಂ, ಮಣಿಪುರ, ಮೇಘಾಲಯ ರಾಜ್ಯಗಳಲ್ಲಿ ಲಘು ಭೂಕಂಪ
ನವದೆಹಲಿ: ಉತ್ತರಭಾರತದ ಕೆಲವೊಂದು ರಾಜ್ಯಗಳಲ್ಲಿ ಇಂದು ಮುಂಜಾನೆ ಲಘು ಭೂಕಂಪ ಸಂಭವಿಸಿದೆ. ಅಸ್ಸಾಂ, ಮಣಿಪುರ, ಮೇಫಾಲಯ ರಾಜ್ಯಗಳಲ್ಲಿ ಲಘು ಭೂಕಂಪನ ಸಂಭವಿಸಿದೆ. ಅಸ್ಸಾಂನ ಸೋನಿತ್ಪುರ್ ನಲ್ಲಿ 4.1, ಮಣಿಪುರದ ಚಂಡೇಲ್ ನಲ್ಲಿ 3.0 ಹಾಗೂ ಮೇಘಾಲಯದ ವೆಸ್ಟ್ ಖಾಸಿ ಹಿಲ್ಸ್ ನಲ್ಲಿ 2.6ರಷ್ಟು...