Tuesday, May 30, 2023

ಚೀನಾದ ಗಗನಚುಂಬಿ ಕಟ್ಟಡದಲ್ಲಿ ಬೆಂಕಿ : ಬಹುತೇಕ ಎಲ್ಲಾ ಮಹಡಿಗಳು ಬೆಂಕಿಗಾಹುತಿ

ಚಾಂಗ್ಶಾ: ಚೀನಾದ ಗಗನಚುಂಬಿ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿರುವ  ವಿಡಿಯೋವೊಂದು ವೈರಲ್ ಆಗಿದೆ. 200 ಮೀಟರ್ ಎತ್ತರದ ಈ ಕಟ್ಟಡದ ಬಹುತೇಕ ಎಲ್ಲಾ ಮಹಡಿಗಳು ಬೆಂಕಿಗೆ ಆಹುತಿಯಾಗಿವೆ. ಮೊದಲ ಮಹಡಿಯಿಂದ ಕೊನೆಯ ಮಹಡಿಗೆ ಜ್ವಾಲೆ ಹಬ್ಬಿರುವುದನ್ನು ನೋಡಿದರೆ ಭಯವಾಗದೇ ಇರದು. https://twitter.com/tongbingxue/status/1570695589876334593?s=20&t=ZrzCPidoQAJWUgjwU9tfPA ಚೀನಾದ ಟೆಲಿಕಾಂ ಕಂಪನಿ...

ಭಾರತ ‘ಉತ್ಪಾದನಾ ಕೇಂದ್ರ’ ವಾಗಲು ಬಯಸುತ್ತಿದೆ – ಪ್ರಧಾನಿ ನರೇಂದ್ರ ಮೋದಿ

ಉಜ್ಬೇಕಿಸ್ತಾನದ ಸಮರ್‌ಕಂಡ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ಶೀಘ್ರದಲ್ಲೇ 'ಉತ್ಪಾದನಾ ಕೇಂದ್ರ'ವನ್ನಾಗಿ ಮಾಡಲಾಗುವುದು ಎಂದರು. ಪ್ರಧಾನಿ ಮೋದಿ ಹೇಳಿದ್ದೇನು? ಜಗತ್ತು ಕೋವಿಡ್ -19 ಅನ್ನು ಎದುರಿಸುತ್ತಿದೆ. ಕೋವಿಡ್ ಮತ್ತು ಉಕ್ರೇನ್‌ನ ಬಿಕ್ಕಟ್ಟಿನಿಂದಾಗಿ ಜಾಗತಿಕವಾಗಿ ಆಮದು-ರಫ್ತಿನಲ್ಲಿ...

ಮೂರು ವರ್ಷಗಳ ನಂತರ ಭಾರತ-ಪಾಕಿಸ್ತಾನ ಪ್ರಧಾನಿಗಳು ಒಂದೇ ವೇದಿಕೆಯಲ್ಲಿ

ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆಯು ಉಜ್ಬೇಕಿಸ್ತಾನ್‌ ನ ಸಮರ್‌ಕಂಡ್‌ನಲ್ಲಿ ನಡೆಯುತ್ತಿದ್ದು, ಈ ಶೃಂಗಸಭೆಯಲ್ಲಿ ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಮುಖಾಮುಖಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮಧ್ಯಾಹ್ನ  ಸಮರ್‌ಕಂಡ್‌ ಗೆ ತೆರಳಲಿರುವ ಪ್ರಧಾನಿ...

ಪದ್ಮವಿಭೂಷಣ ಪುರಸ್ಕೃತ, ಪುರಾತತ್ವಶಾಸ್ತ್ರಜ್ಞ, ಶತಾಯುಷಿ ಬಿ ಬಿ ಲಾಲ್ ನಿಧನ-ಪ್ರಧಾನಿ ಸಂತಾಪ

ನವದೆಹಲಿ: ಪುರಾತತ್ವಶಾಸ್ತ್ರಜ್ಞ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಬಿ ಬಿ ಲಾಲ್ (101) ಅವರು ಶನಿವಾರ ನಿಧನರಾಗಿದ್ದಾರೆ. ಬಿ ಬಿ ಲಾಲ್ ಅವರನ್ನು ಭಾರತದ ಅತ್ಯಂತ ಹಿರಿಯ ಪುರಾತತ್ವಶಾಸ್ತ್ರಜ್ಞ ಎಂದು ಪರಿಗಣಿಸಲಾಗಿದೆ.100ನೇ ವಯಸ್ಸಿನಲ್ಲಿಯೂ ಪುರಾತತ್ವ ಶಾಸ್ತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳಲ್ಲಿ ಮತ್ತು ಅದರ ಬರವಣಿಗೆಯಲ್ಲಿ ಸಕ್ರಿಯರಾಗಿದ್ದರು....

ಬ್ರಿಟನ್ ರಾಣಿ ಎಲಿಜಬೆತ್ 2 ನಿಧನ; ಸೆ.11ರಂದು ಭಾರತದಾದ್ಯಂತ ಶೋಕಾಚರಣೆ, ಪ್ರೀಮಿಯರ್ ಲೀಗ್ ಮುಂದೂಡಿಕೆ

ನವದೆಹಲಿ: ಬ್ರಿಟನ್ ರಾಣಿ ಎಲಿಜಬೆತ್ 2 ಗುರುವಾರ ರಾತ್ರಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಘೋಷಿಸಿದೆ. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರವು...

‘ಕರ್ತವ್ಯ ಪಥ’ ಉದ್ಘಾಟನೆ, ನೇತಾಜಿ ಸುಭಾಷ್ ಚಂದ್ರ ಬೋಸ್ ಭವ್ಯ ಪ್ರತಿಮೆ ಲೋಕಾರ್ಪಣೆ , ಐತಿಹಾಸಿಕ ದಿನ ಎಂದ...

ನವದೆಹಲಿ: ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟಿನವರೆಗಿನ ರಸ್ತೆಯನ್ನು ಕರ್ತವ್ಯಪಥ ಎಂದು ಮರುನಾಮಕರಣ ಮಾಡಲಾಗಿದ್ದು, ಇದನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಹಿಂದೆ ಈ ರಸ್ತೆಯನ್ನು ರಾಜಪಥ ಎಂದು ಕರೆಯಲಾಗುತ್ತಿತ್ತು. ಇದರೊಂದಿಗೆ ಇಂಡಿಯಾ ಗೇಟ್ ಬಳಿ ನಿರ್ಮಾಣವಾದ ನೇತಾಜಿ ಸುಭಾಷ್ ಚಂದ್ರ ಬೋಸ್...

ಮಾಜಿ ರಾಷ್ಟ್ರಪತಿ ‘ರಾಮನಾಥ್ ಕೋವಿಂದ್‌’ಗೆ ಸಿಆರ್‌ಪಿಎಫ್‌ ‘ಝಡ್ ಪ್ಲಸ್’ ಭದ್ರತೆ

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಕೇಂದ್ರ ಸರ್ಕಾರ 'ಝಡ್‌ ಪ್ಲಸ್‌' ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ. ಕೋವಿಂದ್‌ ಅವರು ಪ್ರಯಾಣಿಸುವ ವೇಳೆ ಶಸ್ತ್ರಸಜ್ಜಿತ ಬೆಂಗಾವಲು ಪಡೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಭದ್ರತೆ ಒದಗಿಸಲಿದೆ. ಕೇಂದ್ರೀಯ ಗುಪ್ತಚರ ಇಲಾಖೆ...

ಪಿಎಂ ಶ್ರೀ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ದೇಶಾದ್ಯಂತದ 14,500 ಶಾಲೆಗಳು ಮೇಲ್ದರ್ಜೆಗೆ-ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ...

ನವದೆಹಲಿ: ಪ್ರಧಾನ ಮಂತ್ರಿ ಸ್ಕೂಲ್ಸ್‌ ಫಾರ್‌ ರೈಸಿಂಗ್ ಇಂಡಿಯಾ (PM-SHRI) ಯೋಜನೆಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. ಇದರಲ್ಲಿ ದೇಶಾದ್ಯಂತದ 14,500 ಶಾಲೆಗಳನ್ನು PM-SHRI ಶಾಲೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ಕೇಂದ್ರೀಯ ವಿದ್ಯಾಲಯಗಳು ಮತ್ತು ನವೋದಯ ವಿದ್ಯಾಲಯಗಳು ಸೇರಿ 14,000ಕ್ಕೂ ಹೆಚ್ಚು ಶಾಲೆಗಳನ್ನು ಪಿಎಂ-ಶ್ರೀ ಶಾಲೆಗಳಾಗಿ...

ಜಮ್ಮು-ಕಾಶ್ಮೀರ: ಭದ್ರತಾ ಪಡೆ-ಉಗ್ರರ ನಡುವೆ ಗುಂಡಿನ ದಾಳಿ- ಹಿಜ್ಬುಲ್ ಸಂಘಟನೆಯ ಇಬ್ಬರು ಸಾವು

ಜಮ್ಮು-ಕಾಶ್ಮೀರ: ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆ ಎನ್ ಕೌಂಟರ್ ನಡೆಸಿದ ಘಟನೆ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕಾಶ್ಮೀರದ ಪುಷ್ಕರಿ ಕಾನಿಲ್ವಾನ್ ಗ್ರಾಮದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ಸಂದರ್ಭದಲ್ಲಿ ಭದ್ರತಾ...

ಭಾರತ್ ಬಯೋಟೆಕ್‌ನ ಮೊದಲ ಇಂಟ್ರಾನಾಸಲ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ

ನವದೆಹಲಿ: ಭಾರತ್ ಬಯೋಟೆಕ್ ನ ಕೋವಿಡ್ ನಾಸಲ್ (ಮೂಗಿನ ಮೂಲಕ ಹಾಕುವ) ಲಸಿಕೆಯನ್ನು ನಿರ್ಬಂಧಿತ ತುರ್ತು ಸಂದರ್ಭದಲ್ಲಿ ಬಳಸಲು ಡಿಸಿಜಿಐ ಅನುಮೋದನೆ ನೀಡಿದೆ. ಭಾರತ್ ಬಯೋಟೆಕ್ನ SARS-CoV-S ಕೋವಿಡ್-19 ಮರುಸಂಯೋಜಿತ ಮೂಗಿನ ಲಸಿಕೆಯನ್ನ ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗಾಗಿ 18+ ವಯೋಮಾನದವರಲ್ಲಿ ಕೋವಿಡ್ -19...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!