Tuesday, May 30, 2023

ಪ್ರಕರಣ ಮುಚ್ಚಿ ಹಾಕಲು ನಟಿಯ ತಾಯಿಯಿಂದ ಹಣ ವಸೂಲಿ ಮಾಡಿದ ನಕಲಿ ಪೊಲೀಸ್‌

ಮಂಗಳೂರು: ಪೊಲೀಸ್ ಸೋಗಿನಲ್ಲಿ ಬಂದ ವ್ಯಕ್ತಿಯೋರ್ವ ನಟಿಯೋರ್ವಳ ತಾಯಿಯಿಂದ ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಮಸಾಜ್‌ ಪಾರ್ಲರ್‌ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಸ್ವಲ್ಪ ಸಮಯದ ಬಳಿಕ ಅದನ್ನು ಮುಚ್ಚಿದ್ದರು. ನಟಿಯ ಮನೆಗೆ ಪೊಲೀಸ್‌ ಸಮವಸ್ತ್ರದ ವೇಷದಲ್ಲಿ ತೆರಳಿದ ವ್ಯಕ್ತಿ ತಾನು...

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ನಿಧನ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಧ್ರುವ ನಾರಾಯಣ್‌ (61) ಇಂದು ಹೃದಯಾಘಾತದಿಂದ ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಧ್ರುವ ನಾರಾಯಣ್ ಅವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ...

ಕಾಪು: ಖಾಸಗಿ ಬಸ್ ಡಿಕ್ಕಿ ವಿದ್ಯಾರ್ಥಿನಿ ಸ್ಥಿತಿ ಗಂಭೀರ

ಕಾಪು: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಗಾಯಾಗೊಂಡ...

ಮಂಗಳೂರು: ಸರಕು ಸಾಗಣೆ ರೈಲಿನಿಂದ ಗ್ಯಾಸ್ ಲೀಕ್: ಜನಸಂಚಾರ ನಿರ್ಬಂಧ

ಮಂಗಳೂರು: ಮಂಗಳೂರಿನಿಂದ ಹೊರಟಿದ್ದ ಸರಕು ಸಾಗಣೆ ರೈಲಿನ ಗ್ಯಾಸ್ ಟ್ಯಾಂಕ್​ನಿಂದ ಗ್ಯಾಸ್ ಸೋರಿಕೆಯಾದ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ರೈಲನ್ನು ಮರಳಿ ರೈಲ್ವೆ ಸ್ಟೇಷನ್ ಗೆ ಕರೆತರಲಾಗಿದೆ. ಈ ಹಿನ್ನೆಲೆಯಲ್ಲಿ ಜೋಕಟ್ಟೆ ಬಳಿ ರೈಲ್ವೆ ಹಳಿ ಸುತ್ತಮುತ್ತ ಜನಸಂಚಾರ ನಿರ್ಬಂಧ ವಿಧಿಸಲಾಗಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್...

ಚುನಾವಣೆ ಹಿನ್ನೆಲೆ: ಅಪರಾಧ ಹಿನ್ನೆಲೆಯುಳ್ಳ 11 ಮಂದಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು

ಮಂಗಳೂರು : ಅಪರಾಧ ಹಿನ್ನೆಲೆ ಯುಳ್ಳ 11 ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಗಡಿಪಾರು ಆದವರು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನಜೀರ್ ಕುಣಿಗಲ್(ಗೋಳ್ತಮಜಲು ಗ್ರಾಮ), ಇಬ್ರಾಹಿಂ ಖಲೀಲ್ (ವಳಚ್ಚಿಲ್ ಪದವು), ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಜಯರಾಜ್...

5, 8ನೇ ತರಗತಿಯ ಬೋರ್ಡ್‌ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದ ಹೈಕೋರ್ಟ್‌

ಬೆಂಗಳೂರು: ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ ಬೋರ್ಡ್‌ ಪರೀಕ್ಷೆ ರದ್ದುಪಡಿಸಿ, ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚನೆ ನೀಡಿದೆ. ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ...

ದೇಶದಲ್ಲಿಯೇ ಗರಿಷ್ಠ ತಾಪಮಾನ: ಬಿಸಿಲಿನ ಝಳಕ್ಕೆ ತತ್ತರಿಸಿ ಹೋದ ಕರಾವಳಿ ಜನತೆ

ದಕ್ಷಿಣ ಕನ್ನಡ: ದೇಶದಲ್ಲಿ ಬೇಸಿಗೆ ಆರಂಭವಾಗಿದ್ದು ಬಿಸಿಲಿನ ಬೇಗೆಯಿಂದ ಜನ ತತ್ತರಿಸಿ ಹೋಗ್ತಿದ್ದಾರೆ. ಬೇಸಿಗೆ  ಆರಂಭದಲ್ಲಿಯೇ ತಾಪಮಾನ ಹೆಚ್ಚಾಗಿದ್ದು, ಅದರಲ್ಲೂ ಕರಾವಳಿ ಭಾಗದ ಜನ ಬಿಸಿಲಿನ ಝಳಕ್ಕೆ ಪರಿತಪಿಸಿ ಹೋಗಿದ್ದಾರೆ. ದೇಶದಲ್ಲಿಯೇ ಗರಿಷ್ಠ ತಾಪಮಾನ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ...

ಸಹಜ ಸ್ಥಿತಿಗೆ ಮರಳಿದ ಮಾನಸಿಕ ಅಸ್ವಸ್ಥ ಯುವಕ: ಉಡುಪಿಯಿಂದ ಕರೆದೊಯ್ದ ಬಿಹಾರ ಕುಟುಂಬ

ಉಡುಪಿ: ಕಳೆದ ಕೆಲ ಸಮಯದಿಂದ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ತಿರುಗುತ್ತ ಸ್ಥಳೀಯರಲ್ಲಿ ಭಯ ಹುಟ್ಟಿಸಿದ್ದ ಮಾನಸಿಕ ಅಸ್ವಸ್ಥ ಯುವಕ ಇದೀಗ ಸಹಜ ಸ್ಥಿತಿಗೆ ತಲುಪಿದ್ದಾನೆ. ಈ ಹಿನ್ನೆಲೆಯಲ್ಲಿ ಯುವಕನನ್ನು ಆತನ ಕುಟುಂಬಸ್ಥರು ಬಂದು ಕರೆದುಕೊಂಡು ಹೋಗಿದ್ದಾರೆ. ಫೆಬ್ರವರಿ 19 ರಂದು...

ಉಳ್ಳಾಲ ದರ್ಗಾದಲ್ಲಿ ಕಾನೂನು ಬಾಹಿರವಾಗಿ ಚುನಾವಣೆ: ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಆರೋಪ

ಮಂಗಳೂರು: ವಕ್ಫ್ ಆ್ಯಕ್ಟ್ ಉಲ್ಲಂಘಿಸಿ ಉಳ್ಳಾಲ ದರ್ಗಾದಲ್ಲಿ ಹೊಸ ಆಡಳಿತ ಸಮಿತಿ ರಚನೆ ಮಾಡಲಾಗಿದೆ ಎಂದು ದರ್ಗಾ ಅಧ್ಯಕ್ಷ  ಅಬ್ದುಲ್ ರಶೀದ್ ಆರೋಪಿಸಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಳ್ಳಾಲ ದರ್ಗಾದಲ್ಲಿ ಕಾನೂನು ಬಾಹಿರವಾಗಿ ಚುನಾವಣೆ ನಡೆದಿದೆ. ನ್ಯಾಯಾಲಯದಲ್ಲಿ ದಾವೆ ಇದ್ದರೂ ಅದು ಇತ್ಯರ್ಥ ಆಗುವ...

ನಿಂತಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್: ಮಲಗಿದ್ದಲ್ಲೇ ಕಂಡೆಕ್ಟರ್ ಸಜೀವ ದಹನ

ಬೆಂಗಳೂರು: ಬೆಂಗಳೂರಿನ ಬಿಎಂಟಿಸಿ ಬಸ್ ಗಳಲ್ಲಿ ಆಗಾಗ ಸಮಸ್ಯೆಗಳು ಕಾಣಿಸಿಕೊಳ್ಳುತ್ತಲೆ ಇರುತ್ತದೆ. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಇದೀಗ ನಿಂತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನಿರ್ವಾಹಕ ಸಜೀವ ದಹನವಾಗಿದ್ದು ಡ್ರೈವರ್ ಪರಾಗಿದ್ದಾನೆ. ಮುತ್ತಯ್ಯ ಸ್ವಾಮಿ (45)...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!