Friday, December 2, 2022

5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ

0
ದಾವಣಗೆರೆ: ಕಳೆದ ಐದು ದಿನಗಳಿಂದ ಕಾಣೆಯಾಗಿದ್ದ ಹೊನ್ನಳ್ಳಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಮೃತದೇಹ ಇಂದು  ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ. ಕಳೆದ ಐದು ದಿನಗಳಿಂದ ಚಂದ್ರಶೇಖರ್ ನಾಪತ್ತೆಯಾಗಿದ್ದರು. ಚಂದ್ರುಗಾಗಿ ರೇಣುಕಾಚಾರ್ಯ ಕುಟುಂಬಸ್ಥರು ಸಾಕಷ್ಟು ಹುಡುಕಾಟ ನಡೆಸಿದ್ದರು. ಆದರೆ ಇಂದು ಚಂದ್ರಶೇಖರ್‌ ಅವರ...

ಮೋರ್ಬಿ ತೂಗು ಸೇತುವೆ ದುರಂತ: ಸಂತ್ರಸ್ತರಿಗೆ ಪ್ರಧಾನಿ ಮೋದಿ ಸಾಂತ್ವನ

0
ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚು ನದಿಗೆ ಅಡ್ಡವಾಗಿ ಕಟ್ಟಿದ್ದ ತೂಗು ಸೇತುವೆ ಕುಸಿದು ಬಿದ್ದ ಪರಿಣಾಮ ಸುಮಾರು 130ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಅಂತ್ಯಗೊಂಡಿದ್ದು ಸುಮಾರು 177 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಇನ್ನೂ ಇಬ್ಬರು ನಾಪತ್ತೆಯಾಗಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ...

ಸಾರ್ವಜನಿಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ಬೆಲೆ ಭಾರೀ ಇಳಿಕೆ

0
ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿರುವ ಜನರಿಗೆ ತೈಲ ಕಂಪೆನಿಗಳು ಸಿಹಿ ಸುದ್ದಿ ನೀಡಿವೆ. ದಿನದಿಂದ ದಿನಕ್ಕೆ ಪ್ರತಿಯೊಂದು ವಸ್ತುಗಳು ಏರಿಕೆಯಾಗುತ್ತಿರುವ ಕಾರಣ ಹೈರಾಣಾಗಿರುವ ಜನತೆಗೆ ತೈಲ ಕಂಪೆನಿಗಳು ಎಲ್ ಪಿ ಜಿ ಸಿಲಿಂಡರ್ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಿದೆ. ಪ್ರತಿ ಸಿಲಿಂಡರ್...

ಪೇಸಿಎಂ ಅಭಿಯಾನ : ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

0
ಬೆಂಗಳೂರು: ನೆಲಮಂಗಲ ಪಟ್ಟಣದಲ್ಲಿ 'ಪೇಸಿಎಂ' ಪೋಸ್ಟರ್‌ಗಳನ್ನು ಅಂಟಿಸುವಂತೆ ಕೆಲವರಿಗೆ ದೂರವಾಣಿ ಮೂಲಕ ಸೂಚಿಸಿದ ಆರೋಪದಲ್ಲಿ ಇಬ್ಬರು ಕಾಂಗ್ರೆಸ್ ನಾಯಕರ ಮೇಲೆ ಹೂಡಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನೆಲಮಂಗಲ ವಿಧಾನಸಭಾ ಕ್ಷೇತ್ರದ ಭಾರತೀಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಜೆ.ಎಸ್.ನಾರಾಯಣಗೌಡ ಮತ್ತು ನೆಲಮಂಗಲ...

ಪರಿಸರ ಸಂರಕ್ಷಕ ಮಳವಳ್ಳಿಯ ಕಲ್ಮನೆ ಕಾಮೇಗೌಡ ನಿಧನ

0
ಮಂಡ್ಯ : ‘ಕೆರೆ’ ಕಾಮೇಗೌಡ ಎಂದೇ ಖ್ಯಾತರಾಗಿದ್ದ ಕಲ್ಮನೆ ಕಾಮೇಗೌಡ (84)ಅವರು ವಯೋಸಹಜ ಅನಾರೋಗ್ಯದಿಂದ ಮಂಡ್ಯದ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದಲ್ಲಿ ನಿಧನರಾಗಿದ್ದಾರೆ. ಮಂಡ್ಯದ ದಾಸನದೊಡ್ಡಿಯ ಕಾಮೇಗೌಡ ಅವರು ನೀರಿನ ಸಮಸ್ಯೆ ನೀಗಿಸಲು ತಮ್ಮ ಪ್ರದೇಶದಲ್ಲಿ 16 ಕೆರೆಗಳನ್ನು ತೋಡಿದ್ದರು. ಕಾಮೇಗೌಡರ ಕಾಯಕ ಮೆಚ್ಚಿದ್ದ...

ರಾಜ್ಯ ಮಟ್ಟದ ನಾಟಕ ಸ್ಪರ್ಧೆ: ಹಕ್ಲಾಡಿ ಸರಕಾರಿ ಶಾಲಾ ನಾಟಕ ತಂಡಕ್ಕೆ ಪ್ರಥಮ ಸ್ಥಾನ 

0
ಬೆಂಗಳೂರು:  ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ  ಬೆಂಗಳೂರು  ರವೀಂದ್ರ ಕಲಾ ಕ್ಷೇತ್ರದಲ್ಲಿ ಮಂಗಳವಾರ ನಡೆದ  ರಾಜ್ಯ ಮಟ್ಟದ ಪ್ರೌಢಶಾಲಾ ಮಕ್ಕಳ ನಾಟಕ ಸ್ವರ್ಧೆಯಲ್ಲಿ ಕುಂದಾಪುರ ತಾಲೂಕಿನ ಹಕ್ಲಾಡಿ  ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಭಿನಯಿಸಿರುವ "ಪಂಚವಟಿಯ ಮಾಯಾ ಮುಖಗಳು" ನಾಟಕ ಪ್ರಥಮ ಸ್ಥಾನವನ್ನು ಪಡೆದಿದೆ. ಕರ್ನಾಟಕ...

ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಗ್ರೂಪ್ ಸಿ ಹುದ್ದೆ : ರಾಜ್ಯ ಸರ್ಕಾರದಿಂದ...

0
ಬೆಂಗಳೂರು : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿಯನ್ನು ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದಿಂದ ಗುತ್ತಿಗೆ ಆಧಾರದ ಮೇಲೆ ಗ್ರೂಪ್ ಸಿ ಹುದ್ದೆಗೆ...

ಮಹಾರಾಷ್ಟ್ರ ಮಾದರಿಯಂತೆ ವಿಮಾನ ನಿಲ್ದಾಣಗಳ ನಿರ್ವಹಣೆಗೆ ರಾಜ್ಯ ಸರ್ಕಾರ ಚಿಂತನೆ

0
ಶಿವಮೊಗ್ಗ: ರಾಜ್ಯ ಸರ್ಕಾರ ನಿರ್ಮಿಸುತ್ತಿರುವ ವಿಮಾನ ನಿಲ್ದಾಣಗಳ ನಿರ್ವಹಣೆಗೆ ಮಹಾರಾಷ್ಟ್ರ ಮಾದರಿಯನ್ನುಅನುಸರಿಸಲು ರಾಜ್ಯ ಸರ್ಕಾರ ಮೊದಲ ಬಾರಿಗೆ ಚಿಂತನೆ ನಡೆಸಿದೆ. ಅದರಂತೆ ವಿಮಾನ ನಿಲ್ದಾಣಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ (AAI) ಹಸ್ತಾಂತರಿಸುವ ಬದಲು, ಸರ್ಕಾರವು ಅಂತಹ ವಿಮಾನ ನಿಲ್ದಾಣಗಳನ್ನು ನಿರ್ವಹಿಸಿ ಅವುಗಳಿಂದ...

ಪೇ ಸಿಎಂ ಪೋಸ್ಟರ್ : ಕಾಂಗ್ರೆಸ್ ಪಕ್ಷ ಕೊಳಕು ರಾಜಕಾರಣ ಮಾಡುತ್ತಿದೆ ; ಸಿಎಂ ಬಸವರಾಜ ಬೊಮ್ಮಾಯಿ

0
ಚಿತ್ರದುರ್ಗ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಪಕ್ಷದ ಪೇ ಸಿಎಂ ಅಭಿಯಾನವನ್ನು ಕೊಳಕು ರಾಜಕೀಯ ಎಂದು ಟೀಕಿಸಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಹೇಳಿಕೆ ನೀಡಿದ ಅವರು, ಕಾಂಗ್ರೆಸ್ ಪಕ್ಷದಿಂದ  ಕೊಳಕು ರಾಜಕೀಯ ಮಾಡಲಾಗುತ್ತಿದೆ. ಇದು...

ಕನ್ನಡ ಬಳಕೆಗೆ ಮಸೂದೆಯ ಬಲ : ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ

0
ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಹೇರುತ್ತಿದೆ ಎಂದು ಆರೋಪಿಸುತ್ತಿರುವ ಸಮಯದಲ್ಲಿ, ಪಕ್ಷದ ಆಡಳಿತವಿರುವ ಕರ್ನಾಟಕ ಸರ್ಕಾರವು ನೆರೆಯ ತಮಿಳುನಾಡಿನ ಮಾದರಿಯಲ್ಲಿ ದ್ವಿಭಾಷಾ ನೀತಿಯತ್ತ ಸಾಗುತ್ತಿದೆ. ರಾಜ್ಯದ ಅಧಿಕೃತ ಭಾಷೆಯಾಗಿ ಕನ್ನಡವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಇಂಗ್ಲಿಷ್...

ಪ್ರಮುಖ ಸುದ್ದಿಗಳು

ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

0
ಉಡುಪಿ: ಗುಜರಿ ವಸ್ತುಗಳನ್ನು ಸಂಗ್ರಹಿಸಿ ಅದರಿಂದ ಬಂದು ಹಣದಲ್ಲಿ ಜೀವನ ನಡೆಸುತ್ತಿದ್ದ 78 ವರ್ಷದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಬಳಿಯಿದ್ದ ನಗದನ್ನು ದೋಚಿದ್ದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಎರಡನೇ ಹೆಚ್ಚುವರಿ ಜಿಲ್ಲಾ...
error: Content is protected !!