Tuesday, May 30, 2023

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಇಲ್ಲ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಕಳೆದ ಸಾಲಿನಂತೆ ಈ ಬಾರಿಯೂ ದ್ವಿತೀಯ ಪಿಯು‌ ಪರೀಕ್ಷೆಗೆ ಸಮವಸ್ತ್ರ ನೀತಿ ಕಡ್ಡಾಯವಾಗಿದ್ದು, ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಮವಸ್ತ್ರ ನಿಯಮ ಪಾಲನೆ ಕಡ್ಡಾಯವಾಗಿದ್ದು....

ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ಶಾಸಕ ಸಿ ಟಿ ರವಿ

ಬೆಳಗಾವಿ: ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ಅರಸರು ಎಂಬ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಹೇಳಿಕೆಗೆ ಬಿಜೆಪಿ ಶಾಸಕ ಸಿಟಿ ರವಿ ತಿರುಗೇಟು ನೀಡಿದ್ದಾರೆ. ಭಾರತ ಎಂಬ ಹೆಸರು ಕೊಟ್ಟಿದ್ದು ಮುಸ್ಲಿಂಮರು ಅಂತ ಹೇಳಿದರು ಅಚ್ಚರಿ ಇಲ್ಲ. ಕೇವಲ ಕೃಷ್ಣ ಮಠ...

ಇಂದಿನಿಂದ ಎಲ್ಲಾ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ಇಂದಿನಿಂದ ಎಲ್ಲಾ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಸೂಚನೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, H3N2 ನಿಂದ ದೇಶದಲ್ಲಿ ಸೋಂಕು ಹೆಚ್ಚಳವಾಗಿದ್ದು ಇದರಿಂದ ಅನೇಕರು ಗಾಬರಿಯಾಗಿದ್ದಾರೆ. ಹೀಗಾಗಿ ಉನ್ನತ ಮಟ್ಟದ ತಾಂತ್ರಿಕ...

ಮಂಗಳೂರು, ಕೊಯಮತ್ತೂರಲ್ಲಿ ಸ್ಫೋಟ ಮಾಡಿದ್ದು ನಾವೇ: ಹೊಣೆ ಹೊತ್ತುಕೊಂಡ ಐಎಸ್‍ಕೆಪಿ

ನವದೆಹಲಿ: ಮಂಗಳೂರು  ಹಾಗೂ ಕೊಯಮತ್ತೂರಿನಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವುದು ನಮ್ಮ ಉಗ್ರರೇ. ದಕ್ಷಿಣ ಭಾರತದಲ್ಲೂ ನಮ್ಮವರು ನೆಲೆಸಿದ್ದಾರೆ ಎಂಬ ಸ್ಫೋಟಕ ವಿಷಯವನ್ನು ಐಎಸ್‍ಕೆಪಿ ಒಪ್ಪಿಕೊಂಡಿದೆ. ಖೊರಾಸನ್ ಪ್ರಾಂತ್ಯದ ಇಸ್ಲಾಮಿಕ್ ಸ್ಟೇಟ್ ಎಂಬ ಉಗ್ರ ಸಂಘಟನೆ ತನ್ನ ವಾಯ್ಸ್‌ ಆಫ್ ಖುರಾಸನ್ ನಿಯತ ಕಾಲಿಕೆಯಲ್ಲಿ ಈ ಹೇಳಿಕೆಯನ್ನು...

ಏಪ್ರಿಲ್ 1 ರಿಂದ ವೇತನ ಹೆಚ್ಚಳ ಜಾರಿಗೊಳಿಸುವುದಾಗಿ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಸರ್ಕಾರಿ ನೌಕರರಿಗೆ ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ 17% ವೇತನ ಹೆಚ್ಚಳ ಮಾಡುವುದಾಗಿ ಅಧಿಕೃತ ಆದೇಶ ಹೊರಡಿಸಲಾಗಿದೆ. ವೇತನ ಹೆಚ್ಚಳಕ್ಕೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ, 17% ವೇತನ...

ರಾಜಕೀಯ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್

0
ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇದೀಗ ಕಾಂಗ್ರೇಸ್ ಗೆ ದೊಡ್ಡ ಪೆಟ್ಟು ಬಿದ್ದಿದ್ದು. ಮೈಸೂರು ಭಾಗದ ಪ್ರಮುಖ ಮುಖಂಡ ಶಾಸಕ ತನ್ವೀರ್ ಸೇಠ್ ರಾಜಕೀಯ ನಿವೃತ್ತಿ ಘೋಷಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದ್ದಾರೆ. ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ...

ಬೆಳಗಾವಿಯಲ್ಲಿ ಮೋದಿಯಿಂದ ಭರ್ಜರಿ ರೋಡ್ ಶೋ: ಮತ ಬೇಟೆ ಆರಂಭಿಸಿದ ನಮೋ

0
ಬೆಂಗಳೂರು:  ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮೊನ್ನೆ ಮೊನ್ನೆ ತಾನೆ ಬೆಂಗಳೂರಿಗೆ ಬಂದು ಹೋಗಿದ್ದ ಮೋದಿ ಇಂದು ಬೆಳಗಾವಿ ನಗರಕ್ಕೆ ಆಗಮಿಸಿ ಭರ್ಜರಿ ರೋಡ್ ಶೋ ಮೂಲಕ ಮತಬೇಟೆ ಶುರುಮಾಡಿದ್ದಾರೆ. ಇಂದು ಶಿವಮೊಗ್ಗ ವಿಮಾನ...

ರ್ಯಾಗಿಂಗ್ ಗೆ ವೈದ್ಯಕೀಯ ವಿದ್ಯಾರ್ಥಿನಿ ಬಲಿ: ನ್ಯಾಯ ಕೊಡಿಸುವಂತೆ ಹಲವು ಸಂಘಟನೆಗಳು ಒತ್ತಾಯ

0
ತೆಲಂಗಾಣ: ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಮಾಡಿದ ರ್ಯಾಗಿಂಗ್ ನಿಂದ ಆತ್ಮಹತ್ಯೆಗೆ ಯತ್ನಿಗೆ ಆಸ್ಪತ್ರೆಗೆ ದಾಖಲಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಮೃತ ಪ್ರೀತಿ ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಅನಸ್ತೇಶಿಯಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದರು.  ಆದರೆ ಕಳೆದ ಮೂರು ತಿಂಗಳಿನಿಂದ...

ಸಿದ್ದು ಮೂಸೆವಾಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳು ಜೈಲಿನಲ್ಲಿಯೇ ಭೀಕರ ಹತ್ಯೆ

ಅಮೃತಸರ: ಖ್ಯಾತ ಪಂಜಾಬಿ ಗಾಯಕ ಸಿದ್ದು ಮೂಸೆವಾಲ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಇಬ್ಬರು ಆರೋಪಿಗಳನ್ನು ಜೈಲಿನಲ್ಲಿಯೇ ಹತ್ಯೆ ಮಾಡಲಾಗಿದೆ. ಪಂಜಾಬಿನ ತರನ್ ತರನ್ ಜಿಲ್ಲೆಯ ಗೊಯಿನ್ಡ್ವಾಲ್ ಸಾಹೀಬ್ ಸೆಂಟ್ರಲ್ ಜೈಲಿನಲ್ಲಿ ಚೂಪಾದ ಆಯುಧಗಳಿಂದ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಬಟಾಲಾದ ಮಂದೀಪ್ ಸಿಂಗ್ ಆಲಿಯಾಸ್ ತೂಫಾನ್...

ಹಾದಿ-ಬೀದಿ ಜಗಳ: ಸ್ಥಳ ನಿಯೋಜನೆ ಮಾಡದೆ ಡಿ. ರೂಪಾ, ರೋಹಿಣಿ ಸಿಂಧೂರಿ ವರ್ಗಾವಣೆ

0
ಬೆಂಗಳೂರು: ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!