Tuesday, May 30, 2023

ರೈಲು ಪ್ರಯಾಣಿಕನನ್ನು ಬೂಟುಗಾಲಿನಿಂದ ಒದ್ದಿದ್ದ ಕೇರಳದ ಪೊಲೀಸ್ ಅಧಿಕಾರಿ ಅಮಾನತು

ತಿರುವನಂತಪುರಂ: ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಬೂಟುಗಾಲಿನಿಂದ ಒದ್ದಿದ್ದ ಕೇರಳದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ಆರೋಪಿಸಲಾದ ಪ್ರಯಾಣಿಕರೊಬ್ಬರನ್ನು ಪೊಲೀಸ್ ಪದೇ ಪದೇ ಬೂಟುಗಾಲಿನಿಂದ ಒದೆಯುತ್ತಿರುವುದನ್ನು ತೋರಿಸುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಕೇರಳದಲ್ಲಿ...

2022ರಲ್ಲಿ ಬೆಂಗಳೂರು ಸೇರಿದಂತೆ ಭಾರತದ ಕೆಲ ನಗರಗಳಲ್ಲಿ 5ಜಿ ನೆಟ್‍ವರ್ಕ್ ಸೇವೆ ಆರಂಭ

ನವದೆಹಲಿ: ಭಾರತದಲ್ಲಿ ಮುಂದಿನ ವರ್ಷವೇ 5ಜಿ ಸಂಪರ್ಕ ಸೇವೆ ಆರಂಭವಾಗಲಿದೆ. ಈ ಬಗ್ಗೆ ಈಗ ಕೇಂದ್ರ ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಿದೆ. ದೇಶದ ಎಲ್ಲ ಭಾಗದಲ್ಲೂ ಏಕಕಾಲಕ್ಕೆ 5ಜಿ ನೆಟ್‍ವರ್ಕ್ ಸೇವೆ ಸಿಗಲ್ಲ. ಆದರೆ ಆಯ್ದ ಮಹಾನಗರಗಳಲ್ಲಿ 5ಜಿ ಸೇವೆ ಆರಂಭವಾಗಲಿದೆ ಎಂದು...

ಮುಂಬೈ ವಿಮಾನ ನಿಲ್ದಾಣದಲ್ಲಿ ತುಳುವಿನಲ್ಲಿ ಅನೌನ್ಸ್ ಮೆಂಟ್-ವೈರಲ್ ವೀಡಿಯೋ ಇಲ್ಲಿದೆ

ಮುಂಬೈ: ಮುಂಬೈ - ಮಂಗಳೂರು ಪ್ರಯಾಣದ ವೇಳೆ ಇಂಡಿಗೋ ಏರ್ ಲೈನ್ಸ್ ನ ವಿಮಾನದ ಫಸ್ಟ್ ಆಫೀಸರ್ ತುಳು ಭಾಷೆಯಲ್ಲಿ ಮಾಡಿರುವ ಅನೌನ್ಸ್ ಮೆಂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನಿಂದ ಮಂಗಳೂರಿಗೆ ಪ್ರಯಾಣಕ್ಕೆ ಸಿದ್ದವಾಗಿದ್ದ ಇಂಡಿಗೋ ವಿಮಾನದಲ್ಲಿ ಪೈಲೆಟ್ ಪ್ರದೀಪ್ ಪದ್ಮಶಾಲಿ ಎಂಬುವವರು...

ಅಗ್ನಿ ಪ್ರೈಮ್ ತಂತ್ರಗಾರಿಕಾ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಒಡಿಶಾ: ಭಾರತ, ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ ಪ್ರೈಮ್ ತಂತ್ರಗಾರಿಕಾ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದೆ. ಬಾಲಸೋರ್‌ನ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಬೆಳಿಗ್ಗೆ 11 ಗಂಟೆಗೆ ಪರೀಕ್ಷೆ ನಡೆಸಲಾಯಿತು. ಅಗ್ನಿ ಪ್ರೈಮ್ ತಂತ್ರಗಾರಿಕಾ ಕ್ಷಿಪಣಿ, ಅಗ್ನಿ ಪ್ರಧಾನ ಕ್ಷಿಪಣಿಯ ಎರಡನೇ ಪರೀಕ್ಷೆಯಾಗಿದೆ. ಈ...

ಸೌರ ವಿಜ್ಞಾನದಲ್ಲಿ ಐತಿಹಾಸಿಕ ಮೈಲಿಗಲ್ಲು; ಸೂರ್ಯನನ್ನು ಸ್ಪರ್ಶಿಸಿದ ನಾಸಾ ಬಾಹ್ಯಾಕಾಶ ನೌಕೆ

ವಾಷಿಂಗ್ಟನ್: ಸೂರ್ಯನ ಅಧ್ಯಯನಕ್ಕೆಂದು ಕಳುಹಿಸಿದ ಪಾರ್ಕರ್ ಸೋಲಾರ್ ಪ್ರೋಬ್ ನೌಕೆ ಸೂರ್ಯನ ಅತ್ಯಂತ ಸಮೀಪಕ್ಕೆ ಹೋಗಿದೆ. ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ ಉಡಾವಣೆ ಮಾಡಿದ ಬಾಹ್ಯಾಕಾಶ ನೌಕೆಯು ಅಸಾಧ್ಯವೆಂದು ಭಾವಿಸಿದ್ದ ಸಾಧನೆಯನ್ನು ಮಾಡಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಬಾಹ್ಯಾಕಾಶ ನೌಕೆಯು ಸೂರ್ಯನ...

ಜನರಲ್ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಪತನವಾಗುವ ಕೊನೆಯ ಕ್ಷಣಗಳ ವೀಡಿಯೋ ವೈರಲ್

ನವದೆಹಲಿ: ಭಾರತದ ರಕ್ಷಣಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಮಂದಿಯ ಸಾವಿಗೆ ಕಾರಣವಾಗಿರುವ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಬಳಿ ಅಪಘಾತಕ್ಕೀಡಾಗುವ ಕೆಲವೇ ಕ್ಷಣಗಳ ಮೊದಲು ಹಾರಾಡುತ್ತಿದ್ದ ವೀಡಿಯೋವೊಂದು ವೈರಲ್ ಆಗಿದೆ. ವೀಡಿಯೋದಲ್ಲಿ ಚಾಪರ್ ಬೆಟ್ಟದ ಮೇಲೆ ಹಾರಾಡುತ್ತಿರುವುದನ್ನು ನೋಡಬಹುದಾಗಿದೆ. ಸ್ಥಳೀಯರು ಈ...

ಇನ್ನೇನು ಹಾರ ಬದಲಾಯಿಸಿಕೊಳ್ಳಬೇಕು ಅನ್ನುವಷ್ಟರಲ್ಲಿ ವಧುವಿಗೆ ಸಿಂಧೂರ ತಿಲಕವನ್ನಿಟ್ಟ ಪ್ರೇಮಿ, ವೀಡಿಯೋ ವೈರಲ್

ಉತ್ತರಪ್ರದೇಶ: ಪ್ರೇಮಿಗಳಿಬ್ಬರನ್ನು ದೂರ ಮಾಡಿದ ಹುಡುಗಿಯ ಮನೆಯವರು ಆಕೆಗೆ ಬೇರೊಬ್ಬನ ಜೊತೆ ಮದುವೆ ಮಾಡಲು ಹೊರಟಿದ್ದರು. ಇನ್ನೇನು ವರ ವಧುವಿಗೆ ತಾಳಿ ಕಟ್ಟಲು ಬಾಕಿ, ಅಷ್ಟರಲ್ಲಿ ಭಗ್ನಪ್ರೇಮಿ ಮದುವೆ ಮಂಟಪಕ್ಕೆ ಬಂದು ವಧುವಿಗೆ ಅಂದರೆ ತನ್ನ ಪ್ರೇಯಸಿಗೆ ಸಿಂಧೂರ ತಿಲಕವನ್ನಿಟ್ಟ. ಇದು ಸಿನಿಮಾ...

ಟ್ವಿಟರ್ ನೂತನ ಸಿಇಒ ಆಗಿ ಪರಾಗ್ ಅಗರ್​ವಾಲ್ ನೇಮಕ; ಜ್ಯಾಕ್ ಡಾರ್ಸೆ ರಾಜೀನಾಮೆ

ನವದೆಹಲಿ: ಟ್ವಿಟರ್ ಕಂಪೆನಿಯ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಆಗಿ ಭಾರತೀಯ ಮೂಲದ ಪರಾಗ್ ಅಗರ್ ವಾಲ್ ನೇಮಕಗೊಂಡಿದ್ದಾರೆ. ಟ್ವಿಟರ್ ಸಂಸ್ಥೆಯ ಸಹ ಸಂಸ್ಥಾಪಕರಾಗಿದ್ದ ಜ್ಯಾಕ್ ಡಾರ್ಸೆ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಜ್ಯಾಕ್ ಡಾರ್ಸೆ, ಟ್ವಿಟರ್ ಸಂಸ್ಥೆಯಲ್ಲಿ ಸಹ ಸಂಸ್ಥಾಪಕರಾಗಿ  16...

ಬರೋಬ್ಬರಿ 5.7 ಲಕ್ಷ ಕೊಟ್ಟು ಚಿನ್ನದ ಮಾಸ್ಕ್ ಖರೀದಿಸಿದ ಉದ್ಯಮಿ!

ಕೋಲ್ಕತ್ತಾ: ಕೊರೋನಾ ವೈರಸ್ ಸೋಂಕಿನಿಂದ ನಮ್ಮನ್ನು ನಾವು ಸುರಕ್ಷಿತವಾಗಿಸಲು ಮಾಸ್ಕ್ ಅತ್ಯಗತ್ಯವಾಗಿದೆ. ಮಾಸ್ಕ್ ಧರಿಸಿ ಮನೆಯಿಂದ ಹೊರ ಹೋಗುವುದು ನಮ್ಮ ಜೀವನದ ಸಾಮಾನ್ಯ ಭಾಗವಾಗಿದೆ. ಸಮಯ ಕಳೆದಂತೆ ಮಾಸ್ಕ್ ಒಂದು ಟ್ರೆಂಡ್ ಎಂಬಂತೆ ಆಗಿದೆ. ಈ ಬೆನ್ನಲ್ಲೇ ಕೆಲವರು ಚಿನ್ನ ಹಾಗೂ ವಜ್ರದ...

ರಾಷ್ಟ್ರಪತಿಗಳ ದೃಷ್ಟಿ ತೆಗೆದು ಪ್ರಶಸ್ತಿ ಸ್ವೀಕರಿಸಿದ ಮಂಜಮ್ಮ ಜೋಗತಿ, ವೀಡಿಯೋ ವೈರಲ್

ನವದೆಹಲಿ: ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿರುವ ಮಂಜಮ್ಮ ಬಿ.ಜೋಗತಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಜಾನಪದ ಅಕಾಡೆಮಿಯ ಮೊದಲ ತೃತೀಯ ಲಿಂಗಿ ಅಧ್ಯಕ್ಷೆ ಜೋಗತಿ ಮಂಜಮ್ಮ ಪದ್ಮಶ್ರಿ ಪ್ರಶಸ್ತಿ ಸ್ವೀಕರಿಸುವ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!