ಅಗ್ನಿ ಪ್ರೈಮ್ ತಂತ್ರಗಾರಿಕಾ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಒಡಿಶಾ: ಭಾರತ, ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ ಪ್ರೈಮ್ ತಂತ್ರಗಾರಿಕಾ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದೆ. ಬಾಲಸೋರ್‌ನ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಬೆಳಿಗ್ಗೆ 11 ಗಂಟೆಗೆ ಪರೀಕ್ಷೆ ನಡೆಸಲಾಯಿತು.
ಅಗ್ನಿ ಪ್ರೈಮ್ ತಂತ್ರಗಾರಿಕಾ ಕ್ಷಿಪಣಿ, ಅಗ್ನಿ ಪ್ರಧಾನ ಕ್ಷಿಪಣಿಯ ಎರಡನೇ ಪರೀಕ್ಷೆಯಾಗಿದೆ. ಈ...
ಸೌರ ವಿಜ್ಞಾನದಲ್ಲಿ ಐತಿಹಾಸಿಕ ಮೈಲಿಗಲ್ಲು; ಸೂರ್ಯನನ್ನು ಸ್ಪರ್ಶಿಸಿದ ನಾಸಾ ಬಾಹ್ಯಾಕಾಶ ನೌಕೆ
ವಾಷಿಂಗ್ಟನ್: ಸೂರ್ಯನ ಅಧ್ಯಯನಕ್ಕೆಂದು ಕಳುಹಿಸಿದ ಪಾರ್ಕರ್ ಸೋಲಾರ್ ಪ್ರೋಬ್ ನೌಕೆ ಸೂರ್ಯನ ಅತ್ಯಂತ ಸಮೀಪಕ್ಕೆ ಹೋಗಿದೆ. ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ ಉಡಾವಣೆ ಮಾಡಿದ ಬಾಹ್ಯಾಕಾಶ ನೌಕೆಯು ಅಸಾಧ್ಯವೆಂದು ಭಾವಿಸಿದ್ದ ಸಾಧನೆಯನ್ನು ಮಾಡಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಬಾಹ್ಯಾಕಾಶ ನೌಕೆಯು ಸೂರ್ಯನ...
ಟ್ವಿಟರ್ ನೂತನ ಸಿಇಒ ಆಗಿ ಪರಾಗ್ ಅಗರ್ವಾಲ್ ನೇಮಕ; ಜ್ಯಾಕ್ ಡಾರ್ಸೆ ರಾಜೀನಾಮೆ
ನವದೆಹಲಿ: ಟ್ವಿಟರ್ ಕಂಪೆನಿಯ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಆಗಿ ಭಾರತೀಯ ಮೂಲದ ಪರಾಗ್ ಅಗರ್ ವಾಲ್ ನೇಮಕಗೊಂಡಿದ್ದಾರೆ. ಟ್ವಿಟರ್ ಸಂಸ್ಥೆಯ ಸಹ ಸಂಸ್ಥಾಪಕರಾಗಿದ್ದ ಜ್ಯಾಕ್ ಡಾರ್ಸೆ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಜ್ಯಾಕ್ ಡಾರ್ಸೆ, ಟ್ವಿಟರ್ ಸಂಸ್ಥೆಯಲ್ಲಿ ಸಹ ಸಂಸ್ಥಾಪಕರಾಗಿ 16...
ಫೇಸ್‍ಬುಕ್ ಕಂಪನಿಯ ಹೊಸ ಹೆಸರು ಘೋಷಣೆ ಮಾಡಿದ ಮಾರ್ಕ್ ಜುಕರ್‌ಬರ್ಗ್
ಸ್ಯಾನ್ ಫ್ರಾನ್ಸಿಸ್ಕೋ: ಸಾಮಾಜಿಕ ಜಾಲತಾಣ ಫೇಸ್‍ಬುಕ್, ಕಾರ್ಪೊರೇಟ್ ಕಂಪನಿಯ ಹೆಸರನ್ನು ಬದಲಾವಣೆ ಮಾಡಲಾಗಿದೆ. ಫೇಸ್’ಬುಕ್‍ನ ಮಾತೃಸಂಸ್ಥೆಯ ಹೆಸರನ್ನು ‘ಮೆಟಾ’ ಎಂದು ಬದಲಾಯಿಸಲಾಗಿದೆ ಎಂದು ಫೇಸ್‍ಬುಕ್‍ನ ಸಿಇಒ ಮಾರ್ಕ್ ಜುಕರ್ ಬರ್ಗ್ ಡೆವಲಪರ್ ಗಳ ವಾರ್ಷಿಕ ಸಮ್ಮೇಳನದಲ್ಲಿ ಘೋಷಣೆ ಮಾಡಿದ್ದಾರೆ.
ಫೇಸ್ ಬುಕ್ ಕಾರ್ಪೋರೇಟ್ ಕಂಪೆನಿಯ...
ಮಾಸ್ಕ್ ಧರಿಸಿ, ಲಸಿಕೆ ಪಡೆಯಿರಿ; ಕೊರೋನಾ ಸೋಂಕಿನ ಬಗ್ಗೆ ಡೂಡಲ್ ಹಾಕಿ ಎಚ್ಚರಿಕೆ ನೀಡಿದ ಗೂಗಲ್
ಬೆಂಗಳೂರು: ದೇಶಾದ್ಯಂತ ಕೊರೋನಾ ಸೋಂಕಿನ ಪ್ರಮಾಣ ಸ್ಪಲ್ಪ ಮಟ್ಟಿಗೆ ಕಡಿಮೆಯಾಗಿದೆ. ಎಲ್ಲಾ ರಾಜ್ಯಗಳಲ್ಲೂ ಲಸಿಕಾ ಅಭಿಯಾನ ಸಹ ಯಶಸ್ವಿಯಾಗಿ ನಡೆಯುತ್ತಿದೆ. ಆದರೆ, ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವಂತೆಯೇ ಜನರು ಕೊರೋನಾದ ಬಗ್ಗೆ ನಿರ್ಲಕ್ಷ್ಯ ತೋರಲು ಆರಂಭಿಸಿದ್ದಾರೆ. ಹೀಗಿರುವಾಗಲೇ ಗೂಗಲ್ ಆಕರ್ಷಕ ಡೂಡಲ್ ಹಾಕಿ ಕೊರೋನಾ...
ಹ್ಯಾಪಿ ಬರ್ತ್’ಡೇ ಗೂಗಲ್: 23ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರ್ಚ್ ಎಂಜಿನ್; ಡೂಡಲ್ ಮೂಲಕ ಗೌರವ
ವಾಷಿಂಗ್ಟನ್: ಗೂಗಲ್ ಇಲ್ಲದ ಇಂಟರ್‌ನೆಟ್ ಲೋಕವನ್ನು ಊಹಿಸಲೂ ಸಾಧ್ಯವಾಗದಷ್ಟು ಅಗಾಧವಾಗಿ ಗೂಗಲ್ ಇಂದು ನಮ್ಮನ್ನು ಮತ್ತು ಅಂತರ್ಜಾಲವನ್ನು ಆವರಿಸಿಕೊಂಡಿದೆ. ಹೀಗಿರುವ ಜನಪ್ರಿಯ ಸರ್ಚ್ ಎಂಜಿನ್ ಗೂಗಲ್ ಇಂದು 23ನೇ ವರ್ಷಕ್ಕೆ ಕಾಲಿರಿಸಿದೆ.
ಗೂಗಲ್ ಜನ್ಮದಿನದ ಅಂಗವಾಗಿ, ಹೋಮ್ ಪೇಜ್‌ನಲ್ಲಿ ಆಕರ್ಷಕ ಡೂಡಲ್ ಒಂದನ್ನು ಗೂಗಲ್...
‘ಕೇಂದ್ರ ಸರ್ಕಾರದಿಂದ ಸಾಮಾಜಿಕ ಜಾಲತಾಣಗಳಿಗೆ ನಿರ್ಬಂಧ ಹೇರುವ ಯಾವುದೇ ಯೋಚನೆಯಿಲ್ಲ’-ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
ನವದೆಹಲಿ: ಭಾರತದಲ್ಲಿ ಯಾವುದೇ ಸಾಮಾಜಿಕ ಜಾಲತಾಣಗಳನ್ನು ನಿರ್ಬಂಧಿಸುವ ಯೋಚನೆಯಿಲ್ಲ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಲಿಖಿತ ಉತ್ತರ ನೀಡಿದ್ದು ಇದರಲ್ಲಿ, ‘ಪ್ರಸ್ತುತ, ಕೇಂದ್ರ ಸರ್ಕಾರವು ದೇಶದ ಯಾವುದೇ...
ಮೇ 15ರಿಂದ ಜೂನ್ 15ರ ಅವಧಿಯಲ್ಲಿ ಎರಡು ಮಿಲಿಯನ್ ಭಾರತೀಯರ ವಾಟ್ಸಾಪ್ ಖಾತೆಗಳು ಬ್ಯಾನ್
ನವದೆಹಲಿ: ಮೇ 15ರಿಂದ ಜೂನ್ 15ರ ಅವಧಿಯಲ್ಲಿ ಎರಡು ಮಿಲಿಯನ್ ಭಾರತೀಯರ ಖಾತೆಗಳನ್ನು ವಾಟ್ಸಾಪ್ ಬ್ಯಾನ್ ಮಾಡಿದೆ. 345 ಕುಂದುಕೊರತೆ ವರದಿಗಳನ್ನು ಸ್ವೀಕರಿಸಲಾಗಿದೆ. ಹೊಸ ಐಟಿ ನಿಯಮಗಳ ಅನುಸಾರ ಮೊದಲ ತಿಂಗಳ ಕುಂದುಕೊರತೆ ವರದಿಯಲ್ಲಿ ಕಂಪನಿ ಈ ಮಾಹಿತಿ ನೀಡಿದೆ.
ನೂತನ ಐಟಿ ನಿಯಮಗಳ ಪ್ರಕಾರ ಐದು ಮಿಲಿಯನ್...
ಮೈಕ್ರೋಸಾಫ್ಟ್’ನಲ್ಲಿದ್ದ ಬಗ್ ಹುಡುಕಿದ 20ರ ಯುವತಿಗೆ ಸಿಕ್ತು 22 ಲಕ್ಷ ರೂ. ಬಹುಮಾನ..!
ನವದೆಹಲಿ: ಮೈಕ್ರೋಸಾಫ್ಟ್ ಗೆ ತಲೆನೋವಾಗಿದ್ದ ಸಮಸ್ಯೆಯೊಂದನ್ನು ದೆಹಲಿಯ ಯುವತಿಯೊಬ್ಬಳು ಬಗೆಹರಿಸಿದ್ದು, ಸಂಸ್ಥೆ ಬಹುಮಾನವನ್ನೂ ಘೋಷಿಸಿದೆ. ದೆಹಲಿ ಮೂಲದ 20 ವರ್ಷದ ಎಥಿಕಲ್ ಹ್ಯಾಕರ್ ಅದಿತಿ ಸಿಂಗ್, ಮೈಕ್ರೋಸಾಫ್ಟ್ ನ ಅಜೂರ್ ಕ್ಲೌಡ್ ವ್ಯವಸ್ಥೆಯಲ್ಲಿದ್ದ ಬಗ್‍ವೊಂದನ್ನು ಗುರುತಿಸಿದ್ದಾರೆ. ಸಂಸ್ಥೆಗೆ ಬಗೆಹರಿಸಲಾಗದ ಸಮಸ್ಯೆಗೆ ಪರಿಹಾರ ಒದಗಿಸಿದ್ದಕ್ಕೆ...
ನೇಮಕಗೊಂಡ ಕೆಲವೇ ವಾರಗಳಲ್ಲಿ ಹುದ್ದೆ ತೊರೆದ ಟ್ವಿಟರ್ ನ ಕುಂದುಕೊರತೆ ಆಲಿಸುವ ಅಧಿಕಾರಿ
ನವದೆಹಲಿ: ಭಾರತ ಸರ್ಕಾರ ಜಾರಿಗೆ ತಂದಿರುವ ಹೊಸ ಐಟಿ ಕಾನೂನುಗಳ ಪ್ರಕಾರ ಟ್ವಿಟರ್’ನಿಂದ ನೇಮಕಗೊಂಡಿದ್ದ ಕುಂದುಕೊರತೆ ಆಲಿಸುವ ಅಧಿಕಾರಿ ಹುದ್ದೆಯಿಂದ ನಿರ್ಗಮಿಸಿದ್ದಾರೆ. ಟ್ವಿಟರ್ ಸಂಸ್ಥೆ ಮಧ್ಯಂತರವಾಗಿ ಧರ್ಮೇಂದ್ರ ಚತುರ್ ಎಂಬ ವ್ಯಕ್ತಿಯನ್ನು ಕಾನೂನು ಪಾಲನೆಯ ಹಿನ್ನೆಲೆಯಲ್ಲಿ ಭಾರತದ ಕುಂದುಕೊರತೆ ಆಲಿಸುವ ಅಧಿಕಾರಿಯಾಗಿ ನೇಮಕ ಮಾಡಿತ್ತು....