Monday, July 4, 2022
Home ತುಳುವ ಐಸಿರಿ

ತುಳುವ ಐಸಿರಿ

ಕ್ಯಾನ್ಸರ್ ಪೀಡಿತರಿಗೆ ವೀರಾಂಜನೇಯ ಸೇವಾ ಸಮಿತಿ ನೆರವು: 48ನೇ ಸೇವಾ ಯೋಜನೆಯ ಸಹಾಯಧನ ಹಸ್ತಾಂತರ

ಬಂಟ್ವಾಳ: ವೀರಾಂಜನೇಯ ಸೇವಾ ಸಮಿತಿಯು ತನ್ನ 48ನೇ ಸೇವಾ ಯೋಜನೆಯ ನೆರವನ್ನು ಕ್ಯಾನ್ಸರ್ ಪೀಡಿತರೋರ್ವರಿಗೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಓಡಿಳ್ನಾಳ ಗ್ರಾಮದ ಸುಪ್ರೀತ್ ಎಂಬವರು ಎಲುಬಿನ ಕ್ಯಾನ್ಸರ್ ಸಮಸ್ಯೆಯಿಂದ ಬಳತ್ತಿದ್ದರು. ಇವರ ಚಿಕಿತ್ಸೆಗೆ ಸುಮಾರು 13 ಲಕ್ಷದಷ್ಟು ಹಣ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ....

ಮಂಗಳೂರು: ಅಮೃತಸಂಜೀವಿನಿ 75ನೇ ಮಾಸಿಕ ಯೋಜನೆಯ ಅಂಗವಾಗಿ ಅಮೃತ ಮಹೋತ್ಸವ ಕಾರ್ಯಕ್ರಮ

ಮಂಗಳೂರು: ಅಮೃತಸಂಜೀವಿನಿ ರಿ. ಮಂಗಳೂರು ಇದರ 75ನೇ ಮಾಸಿಕ ಯೋಜನೆಯ ಅಂಗವಾಗಿ ಸಂಸ್ಥೆಯ ಅಂಗಸಂಸ್ಥೆ ವೀರಕೇಸರಿ ಕಣ್ಣೂರು ಮತ್ತು ಸಂಜೀವಿನಿ ಏರಮಲೆ ಇದರ ನೇತೃತ್ವದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವು ಕಣ್ಣೂರಿನ ಲಕ್ಷ್ಮೀ ನಾರಾಯಣ ಸಭಾಭವನದಲ್ಲಿ ನಡೆಯಿತು‌. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ಕಲ್ಲಡ್ಕ ಪ್ರಭಾಕರ...

ತುಳುನಾಡಿನಲ್ಲಿ ಕಂಬಳ ಪುನರಾರಂಭ, ಇಲ್ಲಿದೆ ಕಂಬಳದ ವೇಳಾಪಟ್ಟಿ ವಿವರ

ಮಂಗಳೂರು: ಕೋವಿಡ್ ನಿಯಂತ್ರಣ ಸಂಬಂಧ ಜಾರಿಯಾಗಿದ್ದನಿಯಮಾವಳಿಗಳ ಕಾರಣದಿಂದಾಗಿ  ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ತುಳುನಾಡಿನ ಕಂಬಳ ಪುನರಾರಂಭಗೊಳ್ಳಲಿದೆ. ಈ ಸಂಬಂಧ ಇಂದು ಜಿಲ್ಲಾ  ಕಂಬಳ ಸಮಿತಿ ಸಭೆ ನಡೆದಿದ್ದು, ಬಾಕಿ ಉಳಿದ ಕಂಬಳಗಳ ಆಯೋಜನೆಗೆ ದಿನಾಂಕವನ್ನು ನಿಗದಿಪಡಿಸಲಾಗಿದೆ. ಅದರಂತೆ ಫೆಬ್ರವರಿ 5ರಿಂದ ಮೊದಲ್ಗೊಂಡು ಏಪ್ರಿಲ್ 16ರವರೆಗೆ ಬಾಕಿ...

ಅನಾರೋಗ್ಯಕ್ಕೀಡಾಗಿದ್ದ ವ್ಯಕ್ತಿಗೆ ವೀರಾಂಜನೇಯ ಸೇವಾ ಸಮಿತಿ ನೆರವು, 47ನೇ ಸೇವಾ ಯೋಜನೆಯ ಸಹಾಯಧನ ಹಸ್ತಾಂತರ

ಬಂಟ್ವಾಳ: ವಿದ್ಯಾದಾನ ಹಾಗೂ ಬಡವರ ಸೇವೆಯನ್ನೇ ಧ್ಯೇಯವಾಗಿರಿಸಿದ, ವೀರಾಂಜನೇಯ ಸೇವಾ ಸಮಿತಿ ಮಂಗಳೂರು ಇದೀಗ ತಮ್ಮ 47ನೇ ಸೇವಾ ಯೋಜನೆಯ ಸಹಾಯಹಸ್ತ ನೀಡಿ ಅಶಕ್ತರ ಪಾಲಿಗೆ ಬೆಳಕಾಗಿದೆ. ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಪುರುಷೋತ್ತಮ ಎಂಬವರು ಕಳೆದ 25 ವರ್ಷದಿಂದ ಹೃದಯದ ಸಮಸ್ಯೆಯಿಂದ ಬಳತ್ತಿದ್ದರು....

ಡಿ.22ರಿಂದ ಡಿ.26ರವರೆಗೆ ತೋಡಾರು ಕೊಡಮಣಿತ್ತಾಯ ಬ್ರಹ್ಮಶ್ರೀ ಬೈದರ್ಕಳ ಗರಡಿಯಲ್ಲಿ ಕಾಲಾವಧಿ ಜಾತ್ರೋತ್ಸವ

ಮೂಡುಬಿದಿರೆ: ತಾಲೂಕಿನ ತೋಡಾರು ಗ್ರಾಮದಲ್ಲಿರುವ ಶ್ರೀ ಕೊಡಮಣಿತ್ತಾಯ , ಬ್ರಹ್ಮಶ್ರೀ ಬೈದರ್ಕಳ ಗರಡಿಯಲ್ಲಿ ಡಿ.22ರಿಂದ ಮೊದಲ್ಗೊಂಡು ಡಿ.26ರವರೆಗೆ ಕಾಲಾವಧಿ ಜಾತ್ರೋತ್ಸವ ಜರುಗಲಿದೆ. ಡಿ22ರಂದು ಬುಧವಾರ ರಾತ್ರಿ 8 ಗಂಟೆಗೆ ಧ್ವಜಾರೋಹಣದೊಂದಿಗೆ ಜಾತ್ರೋತ್ಸವ ಆರಂಭಗೊಳ್ಳಲಿದೆ. ಡಿ.23ರಂದು ಗುರುವಾರ ಸಂಜೆ 6.30ಕ್ಕೆ ದುರ್ಗಾ ನಮಸ್ಕಾರ ಪೂಜೆ,...

ತುಳುವರಿಗೆ ನಿರಾಶೆ! ಸದ್ಯಕ್ಕೆ ತುಳುಭಾಷೆಗೆ ಸಾಂವಿಧಾನಿಕ ಮಾನ್ಯತೆ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದ ಗೃಹ ಖಾತೆ ರಾಜ್ಯ ಸಚಿವರು!

ನವದೆಹಲಿ: ಇನ್ನೇನು ತುಳು ಭಾಷೆಗೆ ಸೂಕ್ತ ಸ್ಥಾನಮಾನ ಸಿಗುತ್ತದೆ ಎಂದು ನಿರೀಕ್ಷೆಯಲ್ಲಿದ್ದ ತುಳುಭಾಷಿಕರಿಗೆ ತೀರಾ ನೋವುಂಟು ಮಾಡಿರುವ ಹೇಳಿಕೆ ಇದು. ಮಂಗಳವಾರ ಲೋಕಸಭೆಯಲ್ಲಿ ಕಾಸರಗೋಡು ಕ್ಷೇತ್ರದ‌ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರು, ‘ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಯೋಜನೆ ಸರಕಾರಕ್ಕಿದೆಯೇ,...

ಅನಾರೋಗ್ಯದಿಂದ ಬಳಲುತ್ತಿರುವ ಯುವಕನಿಗೆ ನೆರವಾದ ಬಿರ್ವ ಬ್ರದರ್ಸ್ ತಂಡ

ಪುತ್ತೂರು:ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಪುನೀತ್ ಪೂಜಾರಿ ಎಂಬವರು ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಬಳಲುತ್ತಿದ್ದು, ಇವರ ಚಿಕಿತ್ಸೆಗೆ 3 ಲಕ್ಷ ರೂಪಾಯಿ ಖರ್ಚಿನ ಅಗತ್ಯವಿದೆ. ಆದರೆ ಚಿಕಿತ್ಸೆಯ ವೆಚ್ಚವನ್ನು ಭರಿಸಲು ಪುನೀತ್ ಕುಟುಂಬಕ್ಕೆ ಅಸಾಧ್ಯವಾಗಿದೆ. ಇದನ್ನು ಮನಗಂಡ ’ಬಿರ್ವ ಬ್ರದರ್ಸ್ ಗ್ರೂಪ್...

ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

ಮೂಡುಬಿದಿರೆ: ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ನಡೆಯುವ 19ನೇ ವರ್ಷದ ಹೊನಲು ಬೆಳಕಿನ ಕಂಬಳೋತ್ಸವ ಸಂಪನ್ನಗೊಂಡಿದೆ. ಈ ಕೂಟದ ಫಲಿತಾಂಶ ಈ ಕೆಳಗಿನಂತಿದೆ: ಕೂಟದಲ್ಲಿ ಭಾಗವಹಿಸಿದ ಕೋಣಗಳ ವಿವರ: ಕನೆಹಲಗೆ: 6...

19ನೇ ವರ್ಷದ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆ ಕಂಬಳೋತ್ಸವಕ್ಕೆ ವಿಜೃಂಭಣೆಯ ಚಾಲನೆ, ಗುತ್ತಿನ ಚಾವಡಿ ಲೋಕಾರ್ಪಣೆ

ಮೂಡುಬಿದಿರೆ: ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ನಡೆಯುವ 19 ನೇ ವರ್ಷದ ಹೊನಲು ಬೆಳಕಿನ ಕಂಬಳೋತ್ಸವಕ್ಕೆ ಶನಿವಾರ ಬೆಳಿಗ್ಗೆ ವಿಜೃಂಭಣೆಯ ಚಾಲನೆ ಸಿಕ್ಕಿದೆ. ಚೌಟರ ಅರಮನೆಯ ಕುಲದೀಪ್ ಎಂ. ಅಧ್ಯಕ್ಷತೆಯಲ್ಲಿ...

ಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟ, 2021-22 ಮತ್ತು 2022-23ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ

ಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟ(ರಿ) ಮಂಗಳೂರು ಇದರ 2021-22 ಮತ್ತು 2022-23ನೇ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿ, ಉಪಾಧ್ಯಕ್ಷರಾಗಿ ಗೋಕುಲ್ ಕದ್ರಿ, ವಸಂತಿ ಜೆ.ಪೂಜಾರಿ ಲಕ್ಷ್ಮಣ, ಪ್ರಧಾನ ಕಾರ್ಯದರ್ಶಿಯಾಗಿ ಕುಮಾರ್ ಮಲ್ಲೂರ್, ಕೋಶಾಧಿಕಾರಿಯಾಗಿ ಮೋಹನ್ ಕೊಪ್ಪಳ ಕದ್ರಿ,...

ಪ್ರಮುಖ ಸುದ್ದಿಗಳು

error: Content is protected !!