Tuesday, May 30, 2023

ಅನಾರೋಗ್ಯದಿಂದ ಬಳಲುತ್ತಿರುವ ಯುವಕನಿಗೆ ನೆರವಾದ ಬಿರ್ವ ಬ್ರದರ್ಸ್ ತಂಡ

ಪುತ್ತೂರು:ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಪುನೀತ್ ಪೂಜಾರಿ ಎಂಬವರು ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಬಳಲುತ್ತಿದ್ದು, ಇವರ ಚಿಕಿತ್ಸೆಗೆ 3 ಲಕ್ಷ ರೂಪಾಯಿ ಖರ್ಚಿನ ಅಗತ್ಯವಿದೆ. ಆದರೆ ಚಿಕಿತ್ಸೆಯ ವೆಚ್ಚವನ್ನು ಭರಿಸಲು ಪುನೀತ್ ಕುಟುಂಬಕ್ಕೆ ಅಸಾಧ್ಯವಾಗಿದೆ. ಇದನ್ನು ಮನಗಂಡ ’ಬಿರ್ವ ಬ್ರದರ್ಸ್ ಗ್ರೂಪ್...

ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

ಮೂಡುಬಿದಿರೆ: ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ನಡೆಯುವ 19ನೇ ವರ್ಷದ ಹೊನಲು ಬೆಳಕಿನ ಕಂಬಳೋತ್ಸವ ಸಂಪನ್ನಗೊಂಡಿದೆ. ಈ ಕೂಟದ ಫಲಿತಾಂಶ ಈ ಕೆಳಗಿನಂತಿದೆ: ಕೂಟದಲ್ಲಿ ಭಾಗವಹಿಸಿದ ಕೋಣಗಳ ವಿವರ: ಕನೆಹಲಗೆ: 6...

19ನೇ ವರ್ಷದ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆ ಕಂಬಳೋತ್ಸವಕ್ಕೆ ವಿಜೃಂಭಣೆಯ ಚಾಲನೆ, ಗುತ್ತಿನ ಚಾವಡಿ ಲೋಕಾರ್ಪಣೆ

ಮೂಡುಬಿದಿರೆ: ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ನಡೆಯುವ 19 ನೇ ವರ್ಷದ ಹೊನಲು ಬೆಳಕಿನ ಕಂಬಳೋತ್ಸವಕ್ಕೆ ಶನಿವಾರ ಬೆಳಿಗ್ಗೆ ವಿಜೃಂಭಣೆಯ ಚಾಲನೆ ಸಿಕ್ಕಿದೆ. ಚೌಟರ ಅರಮನೆಯ ಕುಲದೀಪ್ ಎಂ. ಅಧ್ಯಕ್ಷತೆಯಲ್ಲಿ...

ಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟ, 2021-22 ಮತ್ತು 2022-23ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ

ಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟ(ರಿ) ಮಂಗಳೂರು ಇದರ 2021-22 ಮತ್ತು 2022-23ನೇ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿ, ಉಪಾಧ್ಯಕ್ಷರಾಗಿ ಗೋಕುಲ್ ಕದ್ರಿ, ವಸಂತಿ ಜೆ.ಪೂಜಾರಿ ಲಕ್ಷ್ಮಣ, ಪ್ರಧಾನ ಕಾರ್ಯದರ್ಶಿಯಾಗಿ ಕುಮಾರ್ ಮಲ್ಲೂರ್, ಕೋಶಾಧಿಕಾರಿಯಾಗಿ ಮೋಹನ್ ಕೊಪ್ಪಳ ಕದ್ರಿ,...

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳದ ಫಲಿತಾಂಶ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಸಂಪನ್ನಗೊಂಡಿದ್ದು, ಈ ಕೂಟದ ಫಲಿತಾಂಶದ ಈ ಕೆಳಗಿನಂತಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: 173 ಜೊತೆ ಕನೆಹಲಗೆ: 2 ಜೊತೆ ಅಡ್ಡಹಲಗೆ: 7 ಜೊತೆ ಹಗ್ಗ ಹಿರಿಯ: 14 ಜೊತೆ ನೇಗಿಲು ಹಿರಿಯ: 29 ಜೊತೆ ಹಗ್ಗ ಕಿರಿಯ: 29...

ಜೋಡುಕರೆ ಕಂಬಳ ಋತು ಆರಂಭ; ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ವೀಕ್ಷಣೆಗೆ ಜನಸಾಗರ

ಮಂಗಳೂರು: ಪ್ರಸಕ್ತ ಸಾಲಿನ ಜೋಡುಕರೆ ಕಂಬಳ ಕೂಟಕ್ಕೆ ನಿನ್ನೆ ಚಾಲನೆ ಸಿಕ್ಕಿದೆ. ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಭಾನುವಾರ ಬೆಳಗ್ಗೆ 10ಕ್ಕೆ ಆರಂಭಗೊಂಡಿತು. ಕಂಬಳ ಋತುವಿನ ಪ್ರಥಮ ಕಂಬಳ ಬಂಟ್ವಾಳ ತಾಲೂಕಿನ ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ...

ಕರಾವಳಿಯಲ್ಲಿ ಯಕ್ಷಗಾನ ತಿರುಗಾಟ ಆರಂಭ: ಗೆಜ್ಜೆಕಟ್ಟಿ ರಂಗಸ್ಥಳದಲ್ಲಿ ಹೆಜ್ಜೆಹಾಕಲು ಸಿದ್ಧರಾಗುತ್ತಿರುವ ಕಲಾವಿದರು

ಮಂಗಳೂರು: ಕೋವಿಡ್ ಸೋಂಕಿನಿಂದಾಗಿ ಕಳೆದೆರಡು ವರ್ಷದಿಂದ ಯಕ್ಷಗಾನ ಚಟುವಟಿಕೆ ಕುಂಠಿತವಾಗಿತ್ತು. ‌ಪೂರ್ಣ ಪ್ರಮಾಣದ ಯಕ್ಷಗಾನ ತಿರುಗಾಟ ನಡೆಯದೇ ಕಲಾವಿದರು ಕಂಗಾಲಾಗಿದ್ದರು. ಇದೀಗ ಸೋಂಕಿನ ಭೀತಿಯಿಂದ ಜನರು ಹೊರ ಬಂದಿದ್ದು, ಈ ವರ್ಷದ ಯಕ್ಷಗಾನ ತಿರುಗಾಟಕ್ಕೆ ಎಲ್ಲಾ ಮೇಳಗಳು ಸಜ್ಜುಗೊಂಡಿವೆ. ಯಕ್ಷ ಕಲಾವಿದರು ಗೆಜ್ಜೆ...

ಆಸರೆಯಾಗಿದ್ದ ಮಗನನ್ನು ಕಳೆದುಕೊಂಡು ಅತಂತ್ರವಾಗಿದೆ ಬಡಕುಟುಂಬ, ಬೇಕಿದೆ ದಾನಿಗಳ ನೆರವಿನ ಹಸ್ತ

ಬೆಳ್ತಂಗಡಿ: ಇತ್ತೀಚೆಗೆ ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಕ್ಯಾಟರಿಂಗ್ ಆಹಾರ ಸಾಗಾಟದ ಪಿಕ್‌ಅಪ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಪಿಲಿಗೂಡು ನಿವಾಸಿ ದಿವಂಗತ ಧರ್ಣಪ್ಪ ಪೂಜಾರಿ - ವಿಮಲಾ ದಂಪತಿಗಳ ಮಗ ಚೇತನ್ ಕುಮಾರ್ ಮೃತಪಟ್ಟಿದ್ದಾರೆ. ತಂದೆಯಿಲ್ಲದ...

‘ತುಳು ಅಪ್ಪೆ’ ಭಾವಚಿತ್ರ ಅನಾವರಣ, ಖ್ಯಾತ ಚಿತ್ರ ಕಲಾವಿದ ಪಿ.ಎನ್. ಆಚಾರ್ಯ ಕೈಚಳಕ

ಉಡುಪಿ: ಇಲ್ಲಿನ ಕೊಡಂಕೂರು ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಹಿರಿಯ ಚಿತ್ರ ಕಲಾವಿದ ಪಿ.ಎನ್. ಆಚಾರ್ಯ ಅವರು ರಚಿಸಿದ ‘ತುಳು ಅಪ್ಪೆ’ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ಶಿರಡಿ ಸಾಯಿಬಾಬಾ ಮಂದಿರ ಟ್ರಸ್ಟ್ ಕೊಡಂಕೂರು ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ ಕೊಡಂಕೂರು ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು...

ನವಚೇತನ ಸೇವಾ ಬಳಗದಿಂದ ಯುವಕನ ಚಿಕಿತ್ಸೆಗೆ ಆರ್ಥಿಕ ನೆರವು

ಮೂಡುಬಿದಿರೆ: ಜೋಕಟ್ಟೆ ರೈಲ್ವೆ ಟ್ರ್ಯಾಕ್ ನಲ್ಲಿ ಸಿಲುಕಿಕೊಂಡಿದ್ದ ಆಡು ಮರಿಯನ್ನು ರಕ್ಷಣೆ ಮಾಡಲು ಹೋಗಿ ತನ್ನೆರಡು ಕಾಲುಗಳನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಜಪೆ ಜೋಕಟ್ಟೆ ನಿವಾಸಿ ಚೇತನ್ ಅವರಿಗೆ ನವಚೇತನ ಸೇವಾ ಬಳಗ (ರಿ ) ತೋಡಾರು ಆರ್ಥಿಕ ನೆರವು ನೀಡಿದೆ. ನವಚೇತನ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!