ಉಡುಪಿ ಶ್ರೀಕೃಷ್ಣಮಠಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ಉಡುಪಿ: ಶ್ರೀಕೃಷ್ಣಮಠಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿದರು.
ಉಡುಪಿ ಜಿಲ್ಲಾ ರಜತಮಹೋತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಬೆಂಗಳೂರಿನಿಂದ ಉಡುಪಿಗೆ ಆಗಮಿಸಿದ ರಾಜ್ಯಪಾಲರನ್ನು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.
ರಾಜ್ಯಪಾಲರು ಶ್ರೀಕೃಷ್ಣನ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ...
ಪಾಕಿಸ್ತಾನಕ್ಕೆ ಬ್ರಹ್ಮೋಸ್ ಕ್ಷಿಪಣಿ ಮಿಸ್ ಫೈರಿಂಗ್ ಕೇಸ್; ಭಾರತೀಯ ವಾಯುಪಡೆಯ ಮೂವರು ಅಧಿಕಾರಿಗಳು ಸೇವೆಯಿಂದ ವಜಾ
ನವದೆಹಲಿ: 2022 ರ ಮಾರ್ಚ್ 9 ರಂದು ನಡೆದ ಬ್ರಹ್ಮೋಸ್ ಕ್ಷಿಪಣಿ ಮಿಸ್ ಫೈರಿಂಗ್ ಘಟನೆಗೆ ಮೂವರು ಅಧಿಕಾರಿಗಳನ್ನು ಪ್ರಾಥಮಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗಿದೆ. ಬ್ರಹ್ಮೋಸ್ ಕ್ಷಿಪಣಿಯನ್ನು ಪಾಕಿಸ್ತಾನದ ಮೇಲೆ ಆಕಸ್ಮಿಕವಾಗಿ ಉಡಾಯಿಸಿದ ಭಾರತೀಯ ವಾಯುಪಡೆಯ ಮೂವರು ಅಧಿಕಾರಿಗಳನ್ನು ವಜಾ ಮಾಡಲಾಗಿದೆ ಎಂದು ಸರ್ಕಾರ...
ಕಡಬ : ಇತ್ತಂಡಗಳ ನಡುವೆ ವಾಗ್ವಾದ- ಯುವಕನಿಗೆ ಚೂರಿ ಇರಿತ
ಕಡಬ:ಇತ್ತಂಡಗಳ ನಡುವೆ ಉಂಟಾದ ವಾಗ್ವಾದದ ಹಿನ್ನಲೆ ಯುವಕನೊಬ್ಬ ಚೂರಿ ಇರಿತಕ್ಕೊಳಗಾದ ಘಟನೆ ಕಡಬ ತಾಲೂಕಿನ ಆತೂರಿನಲ್ಲಿ ನಿನ್ನೆ ಸಂಜೆ ನಡೆದಿದೆ.
ಚೂರಿ ಇರಿತಕ್ಕೊಳಗಾದ ಯುವಕನನ್ನು ಆತೂರು ಜನತಾ ಕಾಲೊನಿ ನಿವಾಸಿ ನವಾಝ್ ಎಂದು ಗುರುತಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ ಮಧ್ಯೆ ಮಾತಿನ ಚಕಮಕಿ ಉಂಟಾಗಿ ಈ...
ಮಂಗಳೂರು:ತನ್ನ ಗೆಳೆಯನ ಸಾವಿಗೆ ನ್ಯಾಯ ಕೊಡಿ- ಪಾಲಿಕೆ ಮುಂದೆ ಯುವಕನ ಏಕಾಂಗಿ ಪ್ರತಿಭಟನೆ
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದೊಳಗಿನ ಗುಂಡಿಗಳ ಅವ್ಯವಸ್ಥೆಯಿಂದ ತನ್ನ ಗೆಳೆಯ ಮೃತಪಟ್ಟಿದ್ದು, ಈ ಹಿನ್ನಲೆ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಯುವಕನೋರ್ವ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಮಂಗಳೂರಿನ ಲಿಖಿತ್ ಎಂಬ ಯುವಕ ಈ ಏಕಾಂಗಿ...
ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಬಂಧನಕ್ಕೆ ವಿಶೇಷ ಸಭೆ- ಎಡಿಜಿಪಿ ಅಲೋಕ್ ಕುಮಾರ್
ಮಂಗಳೂರು: ಬೆಳ್ಳಾರೆ ಪ್ರವೀಣ್ ಕೊಲೆ ಪ್ರಕರಣದಲ್ಲಿ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ. ಹಾಗಾಗಿ ಆರೋಪಿಗಳ ದಸ್ತಗಿರಿಗೆ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಆರು ಜಿಲ್ಲೆಯ ಎಸ್ಪಿ, ಎನ್ಐಎ ಅಧಿಕಾರಿಗಳೊಂದಿಗೆ ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್...
ಹಿರಿಯ ಚಿಂತಕ, ಲೇಖಕ ಜಿ.ರಾಜಶೇಖರ್ ನಿಧನ
ಉಡುಪಿ: ನಾಡಿನ ಹಿರಿಯ ಚಿಂತಕ, ಲೇಖಕ, ವಿಮರ್ಶಕ ಹಾಗೂ ಜನಪರ ಹೋರಾಟಗಾರ ಉಡುಪಿ ಕೊಳಂಬೆಯ ನಿವಾಸಿ ಜಿ.ರಾಜಶೇಖರ್ (75) ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ.
2019ರಿಂದ ಪ್ರೊಗ್ರೆಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ (ಪಾರ್ಕಿಂಸನ್ ಪ್ಲಸ್) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ...
ಯಾವುದೇ ಪಠ್ಯವನ್ನು ತೆಗೆದುಹಾಕಿಲ್ಲ- ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ
ಪುತ್ತೂರು: ಯಾವುದೇ ಪಠ್ಯವನ್ನು ತೆಗೆದುಹಾಕಿಲ್ಲ, ಪಠ್ಯಗಳಲ್ಲಿ ಅದಲು ಬದಲು ಮಾಡಿರುವುದು ನಿಜ ಎಂದು ರಾಜ್ಯ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಪುತ್ತೂರಿನ ಹಾರಾಡಿ ಸರಕಾರಿ ಶಾಲೆಯಲ್ಲಿ ನೂತನ ಕೊಠಡಿ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಸಂದರ್ಭ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ...
ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು; ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜಿನಾಮೆ
ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಶ್ರೀಲಂಕಾದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು , ಪ್ರಧಾನಿ ಮಹಿಂದಾ ರಾಜಪಕ್ಸೆ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಶುಕ್ರವಾರ ನಡೆದ ವಿಶೇಷ ಸಭೆಯಲ್ಲಿ ಅಧ್ಯಕ್ಷ ಗೊಟ್ಬಯಾ ರಾಜಪಕ್ಸೆ ಅವರು ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಪರಿಹಾರವಾಗಿ ಅಧಿಕಾರದಿಂದ ಕೆಳಗಿಳಿಯುವಂತೆ...
ಜ್ಯೂಸರ್ ನಲ್ಲಿ ಚಿನ್ನ ಅಡಗಿಸಿಟ್ಟು ಸಾಗಾಟಕ್ಕೆ ಯತ್ನ, 10.63 ಲಕ್ಷ ರೂ. ಮೌಲ್ಯದ ಚಿನ್ನ ವಶ
ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10.62 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ದುಬೈನಿಂದ ರವಿವಾರ ರಾತ್ರಿ ಮಂಗಳೂರಿಗೆ ಆಗಮಿಸಿದ ಕೇರಳ ಕಾಸರಗೋಡು ಮೂಲದ ಪ್ರಯಾಣಿಕನನ್ನು ಅಧಿಕಾರಿಗಳು ತಪಾಸಣೆ ನಡೆಸಿದಾಗ ಜ್ಯೂಸರ್...
ದಾಖಲೆ, ಸೌಲಭ್ಯಗಳಿಗಾಗಿ ಜನರನ್ನು ಅಲೆದಾಡಿಸಬೇಡಿ- ಅಧಿಕಾರಿಗಳಿಗೆ ದ.ಕ ಜಿಲ್ಲಾಧಿಕಾರಿ ಸೂಚನೆ
ಸುಳ್ಯಪದವು: ಸರಕಾರಿ ದಾಖಲೆ, ಸೌಲಭ್ಯಗಳಿಗಾಗಿ ಜನರನ್ನು ಅಲೆದಾಡುವಂತೆ ಮಾಡಬಾರದು. ಸರಿಯಾದ ಸಮಯಕ್ಕೆ ಅರ್ಹರಿಗೆ ದಾಖಲೆ ಮತ್ತು ಸೌಲಭ್ಯಗಳನ್ನು ತಲುಪಿಸಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪುತ್ತೂರು ತಾಲೂಕು...