Tuesday, May 30, 2023

ಕಾಂಗ್ರೆಸ್ ಸದಸ್ಯರು ಗೈರು ಹಿನ್ನೆಲೆ ಬಿಎಸಿ ಸಭೆ ಮುಂದೂಡಿಕೆ

0
ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಸದಸ್ಯರು ಇಂದು ನಡೆಯಬೇಕಿದ್ದ ವ್ಯವಹಾರ ಸಲಹಾ ಸಮಿತಿ ಸಭೆಗೆ ಗೈರಾಗಿದೆ. ಕಾಂಗ್ರೆಸ್ ಗೈರಾದ ಹಿನ್ನೆಲೆ ಬಿಎಸಿ ಸಭೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಇವತ್ತು ಬಿಎಸಿ...

ಚೀನಾದಲ್ಲಿ ಸಿಲುಕಿದ್ದ 23 ಭಾರತೀಯ ನಾವಿಕರು ಜ.14ರಂದು ದೇಶಕ್ಕೆ ವಾಪಸ್

ನವದೆಹಲಿ: ಕೋವಿಡ್ ಸಾಂಕ್ರಾಮಿಕ ಕಾರಣದಿಂದ ಚೀನಾದಲ್ಲಿ ಸಿಲುಕಿರುವ 23 ಭಾರತೀಯ ನಾವಿಕರು ಜ.14ರಂದು ಭಾರತಕ್ಕೆ ಮರಳಲಿದ್ದಾರೆ ಎಂದು ಕೇಂದ್ರ ಸಚಿವ ಮುನ್ಸುಖ್ ಮಾಂಡವಿಯಾ ಶನಿವಾರ ತಿಳಿಸಿದ್ದಾರೆ. ಚೀನಾದಲ್ಲಿ ಸಿಲುಕಿರುವ 23 ಭಾರತೀಯ ನಾವಿಕರಿದ್ದ ಸರಕು ಹಡಗು ಎಂ.ಜಿ.ಜಗ್ ಆನಂದ್ ಜಪಾನ್ ನ ಚಿಬಾ ಕಡೆ...

ಅ.28ರಂದು ಏಕಕಾಲದಲ್ಲಿ ಲಕ್ಷ ಕಂಠಗಳ ಕನ್ನಡ ಗೀತಗಾಯನ; ಎಲ್ಲಾ ಅಗತ್ಯ ಕ್ರಮಕ್ಕೆ ಸಚಿವ ವಿ. ಸುನೀಲ್ ಕುಮಾರ್ ಸೂಚನೆ

0
ಉಡುಪಿ: ಅ. 28ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ‘ಬಾರಿಸು ಕನ್ನಡ ಡಿಂಡಿಮವ’, ‘ಜೋಗದ ಸಿರಿ ಬೆಳಕಿನಲ್ಲಿ’, ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಗೀತೆಗಳನ್ನು ಹಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ...

ರಾಜಕೀಯ ಪಕ್ಷ ಸ್ಥಾಪನೆ ಇಲ್ಲ: ಸೂಪರ್ ಸ್ಟಾರ್ ರಜನಿಕಾಂತ್ ಯೂಟರ್ನ್

ನವದೆಹಲಿ: ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಹಾಗೂ ಈ ಕುರಿತು ಡಿ.31ರಂದು ಘೋಷಿಸುವುದಾಗಿ ಹೇಳಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಈಗ ಯೂಟರ್ನ್ ಹೊಡೆದಿದ್ದು, ಸದ್ಯದ ಸ್ಥಿತಿಯಲ್ಲಿ ರಾಜಕೀಯಕ್ಕೆ ಬರುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ರಾಜಕೀಯದಿಂದ ದೂರವಿರುವ ಘೋಷಣೆ ಮಾಡಲು ಬಹಳ ನೋವಾಗುತ್ತಿದೆ, ಅದು ನನಗೆ ಮಾತ್ರ...

ಸುಲಭವಾಗಿ ತಯಾರಿಸಿ 7 ಕಪ್ ಬರ್ಫಿ

ಹೆಸರೇ ಹೇಳುವಂತೆ ಈ ಸಿಹಿ ತಿಂಡಿ ತಯಾರಿಸಲು 7 ಕಪ್ ಸಾಮಗ್ರಿಗಳು ಸಾಕು. ಬರ್ಫಿ ತಿನ್ನಲು ಎಷ್ಟು ಸುಲಭವೋ ಮಾಡಲೂ ಅಷ್ಟೇ ಸುಲಭ. ಸರಿಯಾದ ಪಾಕದಲ್ಲಿ ಬರ್ಫಿ ತಯಾರಿಸಿದರೆ ಬಾಯಿಗೆ ಇಟ್ಟು ಆಸ್ವಾಧಿಸುವಾಗಲೇ ಕರಗಿ ಹೋಗುತ್ತದೆ. ಇದು ಮೈಸೂರು ಪಾಕಿಗೆ ಹೋಲುತ್ತದಾದರೂ ರುಚಿಯಲ್ಲಿ...

ಮಾ.27 ರಂದು ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ- ಸಾಂಸ್ಕೃತಿಕ ಸಮ್ಮೇಳನ

0
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ‘ಮೇಲ್ತೆನೆ’ (ಬ್ಯಾರಿ ಎಲ್ತ್ಕಾರ್ ಪಿನ್ನೆ ಕಲಾವಿದಮ್ಮಾರೊ ಕೂಟ, ದೇರಳಕಟ್ಟೆ) ಸಹಕಾರದಲ್ಲಿ ಉಳ್ಳಾಲ ತಾಲೂಕು ಪ್ರಥಮ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ ಮಾ.27ರಂದು ಉಳ್ಳಾಲ ಅಳೇಕಲದ ಮದನಿ ಪಿಯು ಕಾಲೇಜಿನಲ್ಲಿ ನಡೆಯಲಿದೆ. ಉಳ್ಳಾಲ ತಾಲೂಕು ಘೋಷಣೆಯಾದ...

ಫೆ.20ರವರೆಗೆ ಶಾಲಾ-ಕಾಲೇಜು ದಾಖಲಾತಿ ಅವಧಿ ವಿಸ್ತರಣೆ: ಸಚಿವ ಸುರೇಶ್ ಕುಮಾರ್

0
ಬೆಂಗಳೂರು: ಶೈಕ್ಷಣಿಕ ವರ್ಷದ ಶಾಲಾ- ಕಾಲೇಜುಗಳು ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ತರಗತಿಗಳಿಗೆ ದಾಖಲಾತಿಗಳನ್ನು ಫೆ.20ರವರೆಗೆ ವಿಸ್ತರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. 9ರಿಂದ 12ನೇ ತರಗತಿವರೆಗೆ ಭೌತಿಕ ತರಗತಿಗಳು ಆರಂಭವಾಗಿದ್ದರೆ ಉಳಿದ ತರಗತಿಗಳು ಪರ್ಯಾಯ ಬೋಧನೆಯಲ್ಲಿ ನಡೆಯುತ್ತಿವೆ. ವಿದ್ಯಾರ್ಥಿಗಳು...

ಜ.14ಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತಂಡ ಚೀನಾಗೆ ಭೇಟಿ

ಬೀಜಿಂಗ್: ಕೋವಿಡ್-19 ಸಾಂಕ್ರಾಮಿಕ ಮೂಲದ ಬಗ್ಗೆ ತನಿಖೆ ನಡೆಸಲು ಮುಂದಾಗಿರುವ ವಿಶ್ವ ಆರೋಗ್ಯ ಸಂಸ್ಥೆ ಜ.14ಕ್ಕೆ ಚೀನಾಗೆ ಭೇಟಿ ನೀಡಲಿದೆ. ವಿಶ್ವ ಆರೋಗ್ಯ ತಜ್ಞರನ್ನೊಳಗೊಂಡಿರುವ ವಿಶ್ವ ಆರೋಗ್ಯ ಸಂಸ್ಥೆಯ ತಂಡ ಚೀನಾಗೆ ಭೇಟಿ ನೀಡುವ ಬಗ್ಗೆ ಚೀನಾ ಆರೋಗ್ಯ ಪ್ರಾಧಿಕಾರ ಸೋಮವಾರ ತಿಳಿಸಿದೆ. 10...

ಮಂಗಳೂರು:ತನ್ನ ಗೆಳೆಯನ ಸಾವಿಗೆ ನ್ಯಾಯ ಕೊಡಿ- ಪಾಲಿಕೆ ಮುಂದೆ ಯುವಕನ ಏಕಾಂಗಿ ಪ್ರತಿಭಟನೆ

0
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದೊಳಗಿನ ಗುಂಡಿಗಳ ಅವ್ಯವಸ್ಥೆಯಿಂದ ತನ್ನ ಗೆಳೆಯ ಮೃತಪಟ್ಟಿದ್ದು, ಈ ಹಿನ್ನಲೆ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಯುವಕನೋರ್ವ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಲಿಖಿತ್ ಎಂಬ ಯುವಕ ಈ ಏಕಾಂಗಿ...

ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಲಂಡನ್ ಕೋರ್ಟ್ ಆದೇಶ

ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,500 ಕೋಟಿ ವಂಚಿಸಿರುವ ಆರೋಪ ಎದುರಿಸುತ್ತಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಯು.ಕೆ. ಕೋರ್ಟ್ ಒಪ್ಪಿಗೆ ನೀಡಿದೆ. ನೀರವ್ ಮೋದಿ ಎದುರಿಸುತ್ತಿರುವ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳಿಗೆ ಮನವರಿಕೆಯಾಗುವಂತಹ ಸಾಕ್ಷ್ಯಗಳಿವೆ, ಅವರನ್ನು...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!