Tuesday, May 30, 2023

ಮೂಡುಬಿದಿರೆ: ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಅವಘಡ, ಅಪಾರ ನಷ್ಟ

0
ಮೂಡುಬಿದಿರೆ: ನಗರದ ಮಸೀದಿ ರಸ್ತೆಯ ಬಳಿ ಇರುವ ಎಲೆಕ್ಟ್ರಿಕ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಅಂಗಡಿ ಸಂಪೂರ್ಣ ಸುಟ್ಟುಹೋಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂದು ಸಂಶಯಿಸಲಾಗಿದೆ.ಘಟನೆಯಿಂದ ಅಪಾರ ನಷ್ಟ...

ಜನವರಿ 16: ದಿನ ವಿಶೇಷ

ಜನವರಿ 16ರಂದು ಯಾವ ದಿನವನ್ನು ಆಚರಿಸಲಾಗುತ್ತದೆ. ಇದರ ಹಿನ್ನೆಲೆ ಏನು? ಈ ದಿನದ ವಿಶೇಷತೆಗಳ ಬಗ್ಗೆ ತಿಳಿದುಕೊಳ್ಳೋಣ. ರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ದಿನ ಶಾಂತಿ ಮತ್ತು ಸ್ವೀಕಾರದ ಸಂದೇಶವನ್ನು ಜಗತ್ತಿಗೆ ಸಾರಲು ಜನವರಿ 16ರಂದು ರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಪ್ರತಿಯೊಬ್ಬರೂ ತಮ್ಮದೇ ಆದ...

ಲಂಡನ್ ನಿವಾಸಕ್ಕೆ ಮುಖೇಶ್ ಅಂಬಾನಿ ಕುಟುಂಬ ಸ್ಥಳಾಂತರ ಸುದ್ದಿ ಸುಳ್ಳು: ರಿಲಾಯನ್ಸ್ ಸ್ಪಷ್ಟನೆ

ನವದೆಹಲಿ: ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ಭಾಗಶಃ ಲಂಡನ್‌ನ ಸ್ಟೋಕ್ ಪಾರ್ಕ್‌ನಲ್ಲಿ ನೆಲೆಸಲಿದೆ ಎಂಬ ಮಾಧ್ಯಮ ವರದಿಯನ್ನು ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ತಳ್ಳಿಹಾಕಿದೆ. ನಾನು ಮತ್ತು ನನ್ನ ಕುಟುಂಬ ಭಾರತ ಬಿಟ್ಟು ಎಲ್ಲಿಗೂ ಹೋಗೋದಿಲ್ಲ ಎಂದು ಸ್ಪಷ್ಟಿಪಡಿಸಿದೆ. https://twitter.com/ANI/status/1456648616680976392?s=20 ರಿಲಾಯನ್ಸ್ ಇಂಡಸ್ಟ್ರೀಸ್ ಕಂಪನಿಯು...

ಉಡುಪಿ: ಕರ್ವಾಲು ತ್ಯಾಜ್ಯ ಘಟಕಕ್ಕೆ ತಜ್ಞರ ತಂಡ ಭೇಟಿ

0
ಉಡುಪಿ: ಉಡುಪಿ ಪೇಜಾವರ ಮಠದ ಗೋವರ್ಧನ ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ನೀಲಾವರ ಗೋಶಾಲೆಯಲ್ಲಿ ಕೇಂದ್ರ ಸರ್ಕಾರದ ನವೀಕರಿಸಬಹುದಾದ ಇಂಧನ ಮಂತ್ರಾಲಯದಿಂದ ರಾಜ್ಯದ ಮೊದಲ ಗೋಮಯ ಆಧಾರಿತ ಜೈವಿಕ ವಿದ್ಯುತ್ ಘಟಕ ಸ್ಥಾಪನೆಗೆ ಸಿದ್ಧತೆಗಳು ಆರಂಭಗೊಂಡಿವೆ. ಇಲ್ಲಿಗೆ ಜೈವಿಕ ಅನಿಲ ಮತ್ತು ವಿದ್ಯುತ್ ಸ್ಥಾವರಗಳ ಅನುಷ್ಠಾನದಲ್ಲಿ...

ಅ.28ರಂದು ಏಕಕಾಲದಲ್ಲಿ ಲಕ್ಷ ಕಂಠಗಳ ಕನ್ನಡ ಗೀತಗಾಯನ; ಎಲ್ಲಾ ಅಗತ್ಯ ಕ್ರಮಕ್ಕೆ ಸಚಿವ ವಿ. ಸುನೀಲ್ ಕುಮಾರ್ ಸೂಚನೆ

0
ಉಡುಪಿ: ಅ. 28ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ‘ಬಾರಿಸು ಕನ್ನಡ ಡಿಂಡಿಮವ’, ‘ಜೋಗದ ಸಿರಿ ಬೆಳಕಿನಲ್ಲಿ’, ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಗೀತೆಗಳನ್ನು ಹಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ...

ಅ.3ರಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆ

0
ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಪುರುಷ ಮತ್ತು ಮಹಿಳಾ (ಎನ್‌ಕೆಕೆ-ಕೆಕೆ) ಹಾಗೂ ಸೇವಾನಿರತರನ್ನೊಳಗೊಂಡ 545 ಹುದ್ದೆಗಳಿಗೆ ನಡೆಸಲಾದ ಇಟಿ/ಪಿಎಸ್‌ಟಿ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅ.3ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಪತ್ರಿಕೆ-1 ಮತ್ತು 2ನ್ನು ಕ್ರಮವಾಗಿ ಬೆಳಗ್ಗೆ 11 ಗಂಟೆಯಿಂದ 12.30 ರವರೆಗೆ ಮತ್ತು...

2020ನೇ ಸಾಲಿನ ಯುಪಿಎಸ್‌ಸಿ ಫಲಿತಾಂಶ ಪ್ರಕಟ: ಶುಭಮ್‌ ಕುಮಾರ್ ದೇಶಕ್ಕೆ ಟಾಪರ್: ಕರ್ನಾಟಕದ 18 ಅಭ್ಯರ್ಥಿಗಳು ತೇರ್ಗಡೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಶುಕ್ರವಾರ ನಾಗರಿಕ ಸೇವೆಗಳ (ಸಿಎಸ್‌ಇ) ಮುಖ್ಯ ಪರೀಕ್ಷೆ 2020 ರ ಅಂತಿಮ ಫಲಿತಾಂಶವನ್ನು ಶುಕ್ರವಾರ ಘೋಷಿಸಿತು. ಐಐಟಿ ಬಾಂಬೆ ಸಿವಿಲ್ ಎಂಜಿನಿಯರಿಂಗ್ ಪದವಿಧರ ಶುಭಂ ಕುಮಾರ್ ಮೊದಲ ಸ್ಥಾನ ಪಡೆದಿದ್ದಾರೆ. ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವಿಧರೆ ಜಾಗೃತಿ ಅವಸ್ಥಿ...

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

0
2021-22ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. 6ರಿಂದ 10 ತರಗತಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು. ಹೊಸ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅ.11ರಂದು ಕೊನೆಯ ದಿನಾಂಕವಾಗಿದೆ.   ಅರ್ಜಿ ಸಲ್ಲಿಸುವಾಗ ತಾಂತ್ರಿಕ...

ಕಿತ್ತಳೆ ಸಿಪ್ಪೆ ವೇಸ್ಟ್ ಅಲ್ಲ, ಅದರಿಂದಲೂ ತಯಾರಿಸಬಹುದು ರುಚಿಕರವಾದ ಗೊಜ್ಜು

ಸಾಮಾನ್ಯವಾಗಿ ಕಿತ್ತಳೆಹಣ್ಣು ಸೇವಿಸಿದ ಬಳಿಕ ಅದರ ಸಿಪ್ಪೆಯನ್ನು ಬಿಸಾಡುವವರೇ ಹೆಚ್ಚು. ಆದರೆ ನಿಮಗೆ ಗೊತ್ತಾ? ಕಿತ್ತಳೆ ಹಣ್ಣಿಗಿಂತಲೂ ಅದರ ಸಿಪ್ಪೆಯಲ್ಲಿಯೇ ಹೆಚ್ಚಿನ ಪೋಷಕಾಂಶಗಳಿವೆ. ಹೌದು. ಕಿತ್ತಳೆಹಣ್ಣಿನ ಸಿಪ್ಪೆಯನ್ನು ಬಿಸಾಡುವ ಬದಲು ಅದರಿಂದ ರುಚಿಕರವಾದ ಗೊಜ್ಜನ್ನು ತಯಾರಿಸಬಹುದು. ಈ ಗೊಜ್ಜು ಆರೋಗ್ಯಕ್ಕೆ ತುಂಬಾ ಒಳ್ಳೆಯದು....

ದ.ಕ‌. ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯಲು ಅನುಮತಿ: ಸೆ.17ರಿಂದ 8,9 ಮತ್ತು 10ನೇ ತರಗತಿ ಆರಂಭ

0
ಮಂಗಳೂರು: ಸೆಪ್ಟೆಂಬರ್ 17ರಿಂದ 8, 9 ಮತ್ತು 10 ನೇ ತರಗತಿಗಳನ್ನು ಮತ್ತು ಸೆಪ್ಟೆಂಬರ್ 20ರಿಂದ 6 ಮತ್ತು 7ನೇ ತರಗತಿಗಳನ್ನು ಆರಂಭಿಸಲು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದ್ದಾರೆ. ಸೆಪ್ಟೆಂಬರ್ 13ರ ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!