ವಾಣಿಜ್ಯ ಜಾಹಿರಾತು
ಮೂಡುಬಿದಿರೆ: ನಗರದ ಮಸೀದಿ ರಸ್ತೆಯ ಬಳಿ ಇರುವ ಎಲೆಕ್ಟ್ರಿಕ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಅಂಗಡಿ ಸಂಪೂರ್ಣ ಸುಟ್ಟುಹೋಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂದು ಸಂಶಯಿಸಲಾಗಿದೆ.ಘಟನೆಯಿಂದ ಅಪಾರ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ವಾಣಿಜ್ಯ ಜಾಹಿರಾತು