ವಾಣಿಜ್ಯ ಜಾಹಿರಾತು

ಮೂಡುಬಿದಿರೆ: 2021-22ನೇ ಸಾಲಿನ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯ ಪರೀಕ್ಷೆಯಲ್ಲಿ ರಾಜ್ಯದ 145  ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿಗಳು  625 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.

625ಕ್ಕೆ 625ಅಂಕ ಗಳಿಸಿದ ವಿದ್ಯಾರ್ಥಿಗಳು:

1) ಇಂದಿರಾ ಅರುಣ್ -625- ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ, ಮೂಡುಬಿದಿರೆ

2) ಈರಯ್ಯ ಶ್ರೀಶೈಲ್- 625- ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆ, ಮೂಡುಬಿದಿರೆ

3) ಕಲ್ಲೇಶ್ವರ್ ಪುಂಡಲಿಕ್ ನಾಯ್ಕ್- 625- ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ, ಮೂಡುಬಿದಿರೆ

4) ಸುದೇಶ್ ದತ್ತಾತ್ರೇಯ-625- ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ, ಮೂಡುಬಿದಿರೆ

5) ಶ್ರೇಯಾ ಆರ್.ಶೆಟ್ಟಿ- 625- ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ, ಮೂಡುಬಿದಿರೆ

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.