ವಾಣಿಜ್ಯ ಜಾಹಿರಾತು

ಮೇ17ರಂದು ಯಾವ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಹಿನ್ನೆಲೆ ಹಾಗೂ ವಿಶೇಷತೆಗಳ ಬಗ್ಗೆ ತಿಳಿದುಕೊಳ್ಳೋಣ

ವಿಶ್ವ ದೂರಸಂಪರ್ಕ ದಿನ
ವಿಶ್ವ ದೂರಸಂಪರ್ಕ ದಿನವನ್ನು ಪ್ರತಿ ವರ್ಷ ಮೇ 17 ರಂದು ಆಚರಿಸಲಾಗುತ್ತದೆ. 1865 ಮೇ 17ರಂದು ಅಂತಾರಾಷ್ಟ್ರೀಯ ಟೆಲಿಗ್ರಾಫ್‌ ಒಕ್ಕೂಟ ‘ಐಟಿಯು’ ಸ್ಥಾಪನೆಯಾದ ನೆನಪಿನಲ್ಲಿ ಈ ಕಾರ್ಯಕ್ರಮ ಆಚರಿಸಲಾಗುತ್ತಿದೆ. 1876ರ ದೂರವಾಣಿ ಆವಿಷ್ಕಾರ, 1957ರ ಚೊಚ್ಚಲ ಉಪಗ್ರಹ ಉಡಾವಣೆ, ನಂತರ 60ರ ದಶಕದ ಅಂತರ್ಜಾಲದ ಆವಿಷ್ಕಾರದ ಕಾಲಘಟ್ಟದಲ್ಲಿ ಅಂತಾರಾಷ್ಟ್ರೀಯ ಟೆಲಿಗ್ರಾಫ್‌ ಒಕ್ಕೂಟವು ನಿರ್ಣಾಯಕ ಪಾತ್ರ ವಹಿಸಿತ್ತು

ವಿಶ್ವ ಅಧಿಕ ರಕ್ತದೊತ್ತಡ ದಿನ
ಈ ದಿನವನ್ನು ವರ್ಲ್ಡ್ ಹೈಪರ್‌ಟೆನ್ಷನ್ ಲೀಗ್ (WHL) ವಾರ್ಷಿಕವಾಗಿ ಮೇ 17 ರಂದು ಆಚರಿಸುತ್ತದೆ. ಈ ದಿನವು ಅಧಿಕ ರಕ್ತದೊತ್ತಡದ ಬಗ್ಗೆ ಜಾಗೃತಿಯನ್ನು ಉತ್ತೇಜಿಸುತ್ತದೆ ಮತ್ತು ಈ ಮೂಕ ಕೊಲೆಗಾರ ಸಾಂಕ್ರಾಮಿಕವನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ಜನರನ್ನು ಪ್ರೋತ್ಸಾಹಿಸುತ್ತದೆ.

ನಾರ್ವೆಯಲ್ಲಿ ಸಂವಿಧಾನ ದಿನಾಚರಣೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.